Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಲಜೀವನ್ ಮಿಷನ್‌ನಲ್ಲಿ ಅಕ್ರಮ – ತಾಂತ್ರಿಕ ಸಮಿತಿ ರಚಿಸಿ ತನಿಖೆಗೆ ಆಗ್ರಹಿಸಿದ ಗೋವಿಂದ ಕಾರಜೋಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಜಲಜೀವನ್ ಮಿಷನ್‌ನಲ್ಲಿ ಅಕ್ರಮ – ತಾಂತ್ರಿಕ ಸಮಿತಿ ರಚಿಸಿ ತನಿಖೆಗೆ ಆಗ್ರಹಿಸಿದ ಗೋವಿಂದ ಕಾರಜೋಳ

Karnataka

ಜಲಜೀವನ್ ಮಿಷನ್‌ನಲ್ಲಿ ಅಕ್ರಮ – ತಾಂತ್ರಿಕ ಸಮಿತಿ ರಚಿಸಿ ತನಿಖೆಗೆ ಆಗ್ರಹಿಸಿದ ಗೋವಿಂದ ಕಾರಜೋಳ

Public TV
Last updated: January 29, 2026 2:36 pm
Public TV
Share
2 Min Read
Govinda Karajola Lok Sabha
SHARE

– ಲೋಕಸಭೆಯಲ್ಲಿ ತನಿಖೆ ಭರವಸೆ ನೀಡಿದ ಜಲಶಕ್ತಿ ಸಚಿವರು

ನವದೆಹಲಿ: ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ (Jal Jeevan Mission) ಯೋಜನೆ ಅಡಿಯಲ್ಲಿ ಕರ್ನಾಟಕದಲ್ಲಾಗಿರುವ (Karnataka) ಅಕ್ರಮಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ (Govinda Karajola) ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಲೋಕಸಭೆಯ (Lok Sabha) ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಜಲ ಜೀವನ್ ಮಿಷನ್‌ನಲ್ಲಿ ಕರ್ನಾಟಕದಲ್ಲಿ ಈವರೆಗೂ 169 ದೂರುಗಳು ಬಂದಿವೆ. ಈ ಸಂಬಂಧ ಮನವಿ ಮಾಡಿದರೂ ಅಕ್ರಮ ದೂರುಗಳ ಮೇಲೆ ಕರ್ನಾಟಕ ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದರು. ಇದನ್ನೂ ಓದಿ: Economic Survey| ಅಮೆರಿಕ ಸುಂಕ ಹೇರಿದ್ರೂ ರಫ್ತು ಹೆಚ್ಚಳ, 11 ತಿಂಗಳಿಗೆ ಆಮದು ಮಾಡುವಷ್ಟು ವಿದೇಶಿ ವಿನಿಮಯ ಮೀಸಲು

ನನ್ನ ಕ್ಷೇತ್ರ ಚಿತ್ರದುರ್ಗದಲ್ಲೂ ಅಕ್ರಮ ನಡೆದಿವೆ. ಚಿತ್ರದುರ್ಗ ಸಂಸದೀಯ ಕ್ಷೇತ್ರದಲ್ಲಿ 3,81,012 ಮನೆಗಳ ಪೈಕಿ 3,36,040 ಮನೆಗಳಿಗೆ ಕೊಳವೆ ನೀರಿನ ಸಂಪರ್ಕವಾಗಿದೆ ಎಂದು ಮಾಹಿತಿ ಇದೆ. ನಾನು ಖುದ್ದು ಪರಿಶೀಲನೆ ಮಾಡಿದಾಗ ಹಲವಾರು ಗ್ರಾಮೀಣ ಪ್ರದೇಶದಲ್ಲಿ 88.6% ಅಸಮರ್ಪಕ ಸಂಪರ್ಕ ಕಲ್ಪಿಸಲಾಗಿದೆ. ಈ ಬಗ್ಗೆ ತಾಂತ್ರಿಕ ತಜ್ಞರ ಸಮಿತಿಯನ್ನು ರಚಿಸಿ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಬಳ್ಳಾರಿ ಬ್ಯಾನರ್‌ ಬಡಿದಾಟ| DySP ವರ್ಗಾವಣೆ ಆದೇಶ ದಿಢೀರ್‌ ರದ್ದು, ನಂದಾರೆಡ್ಡಿ ಮುಂದುವರಿಕೆ

ಇದಕ್ಕೆ ಉತ್ತರಿಸಿದ ಜಲಶಕ್ತಿ ಸಚಿವ ಸಿಆರ್ ಪಾಟೀಲ್, ನಾವು ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ಕೇಳಿದ್ದೇವೆ, ಈವರೆಗೂ ರಾಜ್ಯ ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ. ಜಲ ಜೀವನ ಮಿಷನ್ ಕೇಂದ್ರ ಸರ್ಕಾರದ ಯೋಜನೆಯಾದರು ರಾಜ್ಯ ಸರ್ಕಾರವೇ ಡಿಪಿಆರ್ ತಯಾರಿಸಿ, ಟೆಂಡರ್ ಮಾಡುತ್ತದೆ. ಇಂತಹ ಅಕ್ರಮಗಳ ಬಗ್ಗೆ ತನಿಖೆಯಾಗಬೇಕು ಎಂದು ಪ್ರಧಾನಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಈವರೆಗೂ ದೇಶಾದ್ಯಂತ 4,000 ಪ್ರಕರಣಗಳಲ್ಲಿ ತನಿಖೆ ನಡೆದಿದೆ. ಚಿತ್ರದುರ್ಗದಲ್ಲೂ ಅಕ್ರಮ ಕಂಡು ಬಂದರೆ ತನಿಖೆ ನಡೆಸುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಯುರೋಪಿಯನ್ ಒಕ್ಕೂಟದ ಜೊತೆಗೆ ಒಪ್ಪಂದ ಆತ್ಮವಿಶ್ವಾಸಿ ಭಾರತಕ್ಕೆ ಮೈಲುಗಲ್ಲು: ಮೋದಿ ಬಣ್ಣನೆ

TAGGED:govinda karajolaJal Jeevan Missionkarnatakalok sabhaNew Delhiಕರ್ನಾಟಕಗೋವಿಂದ ಕಾರಜೋಳಜಲಜೀವನ್ ಮಿಷನ್ನವದೆಹಲಿಲೋಕಸಭೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
7 minutes ago
Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
33 minutes ago
Hormuz
Latest

ಕದನ ವಿರಾಮಕ್ಕೆ ಇರಾನ್‌ ವಿಧಿಸಿದ 10 ಷರತ್ತುಗಳು ಏನು?

Public TV
By Public TV
37 minutes ago
WAR 1
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಏನು?

Public TV
By Public TV
55 minutes ago
Bab al Mandab Strait India
Latest

ಹಾರ್ಮುಜ್ ಬಳಿಕ ಬಾಬ್ ಅಲ್-ಮಂಡೇಬ್ ಜಲಸಂಧಿ ಬಂದ್‌ ಭೀತಿ – ಭಾರತಕ್ಕೇನು ಪರಿಣಾಮ?

Public TV
By Public TV
1 hour ago
Donald Trump 2
Latest

ಅಮೆರಿಕ-ಇರಾನ್‌ ಮಧ್ಯೆ 2 ವಾರಗಳ ಕದನ ವಿರಾಮ ಘೋಷಣೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?