Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ ಪೊಲೀಸರಿಗೆ ರಜೆ ಭಾಗ್ಯ – ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕ ಪೊಲೀಸರಿಗೆ ರಜೆ ಭಾಗ್ಯ – ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ

Bengaluru City

ಕರ್ನಾಟಕ ಪೊಲೀಸರಿಗೆ ರಜೆ ಭಾಗ್ಯ – ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ

Public TV
Last updated: January 29, 2026 4:39 pm
Public TV
Share
1 Min Read
Karnataka Police 2
SHARE

– ಮಾನಸಿಕ ಒತ್ತಡ ಕಡಿಮೆ ಮಾಡಲು ಕ್ರಮ

ಬೆಂಗಳೂರು: ಸಾರ್ವಜನಿಕರ ಸುರಕ್ಷತೆಗಾಗಿ ಸದಾ ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ರಾಜ್ಯ ಪೊಲೀಸ್‌ (Karnataka Police) ಸಿಬ್ಬಂದಿಗೆ ರಾಜ್ಯ ಪೊಲೀಸ್‌ ಇಲಾಖೆ ಕುಟುಂಬದೊಂದಿಗೆ ಸಂತಸದ ಸಮಯ ಕಳೆಯಲು ರಜೆ ಭಾಗ್ಯ ಕಲ್ಪಿಸಿದೆ.

ಹೌದು. ಕರ್ನಾಟಕ ಪೊಲೀಸ್ (Police) ಸಿಬ್ಬಂದಿಗೆ ತಮ್ಮ ಹುಟ್ಟುಹಬ್ಬ (Birthday) ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ (Wedding Anniversary) ಸಾಂದರ್ಭಿಕ ರಜೆ ನೀಡುವಂತೆ ಆದೇಶ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ತುಂಬಾ ಅಪಾಯಕಾರಿ ಪರಿಣಾಮಗಳಿಗೆ ಕಾರಣವಾಗಬಹುದು – ಜಾತಿ ಆಧಾರಿತ ತಾರತಮ್ಯದ ಯುಜಿಸಿ ನಿಯಮಗಳಿಗೆ ಸುಪ್ರೀಂ ತಡೆ

WhatsApp Image 2026 01 29 at 2.52.55 PM

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ (Karnataka Police Department) ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂತಹ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚೇತನಗೊಳ್ಳುತ್ತಾರೆ.‌ ಜೊತೆಗೆ ಕುಟುಂಬದೊಂದಿಗೆ ಗುಣಮಟ್ಟದ ಸಮಯ ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳಲು ಸಹಾಯಕವಾಗುತ್ತದೆ. ಒತ್ತಡ ಕಡಿಮೆಯಾಗಿ, ಮನೋಬಲ ಹೆಚ್ಚಾಗುತ್ತದೆ. ಹೀಗಾಗಿ ಸಾಂದರ್ಭಿಕ ರಜೆ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

Karnataka Police

ಕಡ್ಡಾಯ ರಜೆ ನೀಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಒಳಾಡಳಿತ ಇಲಾಖೆಯು ಪೊಲೀಸ್ ಮಹಾನಿರ್ದೇಶಕರಿಗೆ (DG & IGP) ಅಧಿಕೃತ ಪತ್ರ ಬರೆದಿತ್ತು. ಇದನ್ನು ಪರಿಶೀಲಿಸಿದ ಡಿಜಿ ಡಾ ಸಲೀಂ ಅವರು, ಕಡ್ಡಾಯ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ – 6 ವರ್ಷದಲ್ಲಿ ಬರೋಬ್ಬರಿ 9.73 ಕೋಟಿ ದಂಡ ವಸೂಲಿ

TAGGED:bengaluruKarnataka policePolice HolidayPolice leavePolice personnelಕರ್ನಾಟಕ ಪೊಲೀಸ್ಪೊಲೀಸ್‌ ರಜೆಪೊಲೀಸ್ ಸಿಬ್ಬಂದಿಬೆಂಗಳೂರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Cyber Crime
Crime

ಸೈಬರ್ ವಂಚಕರ ಹೊಸ ಗೇಮ್ ಪ್ಲಾನ್ – ಮ್ಯಾರಥಾನ್ ಹೆಸರಲ್ಲಿ ಅಕೌಂಟ್‌ನ ಹಣಕ್ಕೆ ಕನ್ನ ಹಾಕಲು ಯತ್ನ

Public TV
By Public TV
15 minutes ago
Telangana Man Kills Pregnant Wife
Crime

ಗಂಡು ಮಗು ಆಗ್ಲಿಲ್ಲ ಅಂತ ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣುಮಕ್ಕಳ ಹತ್ಯೆಗೈದ ಪಾಪಿ

Public TV
By Public TV
1 hour ago
Telangana Couple Suicide Inter Caste Marriage
Crime

ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮನೆಯವರ ವಿರೋಧ – ನವದಂಪತಿ ಆತ್ಮಹತ್ಯೆ

Public TV
By Public TV
1 hour ago
Hardik Pandya
Cricket

IPL 2026 | DC vs MI ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಆಡ್ತಿಲ್ಲ ಯಾಕೆ?

Public TV
By Public TV
1 hour ago
Vatal Nagaraj Tamate Protest
Districts

ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ತಮಟೆ ಚಳುವಳಿ

Public TV
By Public TV
2 hours ago
US Israeli strikes on Irans Bushehr nuclear plant
Latest

ಇರಾನ್‌ನ ಬುಶೆಹರ್‌ ಪರಮಾಣು ಸ್ಥಾವರದ ಮೇಲೆ ಯುಎಸ್‌-ಇಸ್ರೇಲ್‌ ದಾಳಿ; ಓರ್ವ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?