Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶ ನಿಷೇಧಿಸಲಿ – ಧಾರ್ಮಿಕ ದತ್ತಿ ಇಲಾಖೆಗೆ ಮಂದಿರ ಮಹಾಸಂಘ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶ ನಿಷೇಧಿಸಲಿ – ಧಾರ್ಮಿಕ ದತ್ತಿ ಇಲಾಖೆಗೆ ಮಂದಿರ ಮಹಾಸಂಘ ಆಗ್ರಹ

Bengaluru City

ಕರ್ನಾಟಕದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶ ನಿಷೇಧಿಸಲಿ – ಧಾರ್ಮಿಕ ದತ್ತಿ ಇಲಾಖೆಗೆ ಮಂದಿರ ಮಹಾಸಂಘ ಆಗ್ರಹ

Public TV
Last updated: January 30, 2026 9:39 pm
Public TV
Share
2 Min Read
Chamundeshwari Temple atop Chamundi Hills 20171007135340 e1597639651188
SHARE

ಬೆಂಗಳೂರು: ಇತ್ತೀಚಿಗಷ್ಟೇ ಉಜ್ಜಯಿನಿ ಮಹಾಕಾಳೇಶ್ವರ ದೇವಾಲಯದಲ್ಲಿ ಹಿಂದೂಯೇತರರ ಪ್ರವೇಶ ನಿಷೇಧ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ. ಉಜ್ಜಯಿನಿ ಸಂತರು ಮತ್ತು ಹಿಂದೂ ಸಂಘಟನೆಗಳು ಮಂಡಿಸಿರುವ ನಿಲುವನ್ನು ಬೆಂಬಲಿಸುತ್ತಾ ಮಂದಿರ ಮಹಾಸಂಘವು ಕರ್ನಾಟಕದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶ ನಿಷೇಧಿಸಲಿ ಎಂದು ಧಾರ್ಮಿಕ ದತ್ತಿ ಇಲಾಖೆಗೆ ಆಗ್ರಹಿಸಿದೆ.

ಕರ್ನಾಟಕ ಮಂದಿರ ಮಹಾಸಂಘದ ರಾಜ್ಯ ಸಂಯೋಜಕರಾದ ಶ್ರೀ.ಮೋಹನ್ ಗೌಡ ಅವರು, ಹಿಂದೂ ತೀರ್ಥಕ್ಷೇತ್ರಗಳು ಕೇವಲ ಪ್ರವಾಸಿ ಕೇಂದ್ರಗಳಲ್ಲ, ಬದಲಾಗಿ ಹಿಂದೂಗಳ ಪವಿತ್ರ ಮತ್ತು ಜಾಗೃತ ಆಧ್ಯಾತ್ಮಿಕ ಕ್ಷೇತ್ರಗಳಾಗಿವೆ. ಯಾರಿಗೆ ಮೂರ್ತಿ ಪೂಜೆಯಲ್ಲಿ ನಂಬಿಕೆಯಿಲ್ಲವೋ, ಯಾರು ಹಿಂದೂ ಸಂಸ್ಕೃತಿಯನ್ನು ಗೌರವಿಸುವುದಿಲ್ಲವೋ ಮತ್ತು ಯಾರು ಗೋಮಾಂಸ ಭಕ್ಷಣೆ ಮಾಡುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ತುಳಿಯುತ್ತಾರೋ, ಅಂತಹವರಿಗೆ ದೇವಸ್ಥಾನದ ಪ್ರವೇಶ ಏಕೆ ಬೇಕು? ಅವರ ಮೇಲೆ ಪ್ರವೇಶ ನಿಷೇಧವೇ ಹೇರಲ್ಪಡಬೇಕು ಎಂಬ ನಿಲುವನ್ನು ಮಂದಿರ ಮಹಾಸಂಘವು ಮಂಡಿಸಿದೆ. ಇದನ್ನೂ ಓದಿ: ಮಹಾಕಾಳೇಶ್ವರ ದೇವಸ್ಥಾನದಲ್ಲಿ VIP ದರ್ಶನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇವಸ್ಥಾನಗಳ ಸಾತ್ತ್ವಿಕ ವಾತಾವರಣವನ್ನು ಕಾಪಾಡಲು ಮತ್ತು ಪವಿತ್ರತೆಗೆ ಧಕ್ಕೆ ಬರದಂತೆ ತಡೆಯಲು, ಅಹಿಂದೂಗಳ ದೇವಸ್ಥಾನ ಹಾಗೂ ದೇವಸ್ಥಾನದ ಆವರಣದ ಪ್ರವೇಶವನ್ನು ತಕ್ಷಣವೇ ನಿಷೇಧಿಸುವುದು ಕಾಲದ ಅಗತ್ಯವಾಗಿದೆ. ಈ ಕುರಿತು ಗೋವಾದ ಫೋಂಡಾದಲ್ಲಿ ನಡೆದ ಮಂದಿರ ಮಹಾಸಂಘದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರದಲ್ಲಿ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಛತ್ತೀಸ್‌ಗಢದ ವಿವಿಧ ದೇವಸ್ಥಾನಗಳ ವಿಶ್ವಸ್ತರು ಒಮ್ಮತದಿಂದ ನಿರ್ಣಯವನ್ನು ಅಂಗೀಕರಿಸಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿಯೂ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ, ಮೈಸೂರಿನ ಚಾಮುಂಡೇಶ್ವರಿ ದೇವಾಲಯ, ಶ್ರೀರಂಗಪಟ್ಟಣ ಸೇರಿದಂತೆ ಎಲ್ಲ ಖಾಸಗಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶ ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಹಿಂದೂ ದೇವಾಲಯಗಳ ರಕ್ಷಣೆಗಾಗಿ ಈ ನಿಯಮಾವಳಿಗಳು ಜಾರಿಯಾಗಲೇಬೇಕು. ತೀರ್ಥಕ್ಷೇತ್ರಗಳ ಪರಿಸರದಲ್ಲಿ ಪವಿತ್ರತೆಯನ್ನು ಹಾಳುಮಾಡುವುದು ಮತ್ತು ಗುಪ್ತವಾಗಿ ಪ್ರವೇಶಿಸುವ ವಿಧ್ವಂಸಕ ಶಕ್ತಿಗಳಿಂದಾಗಿ ಹಿಂದೂ ದೇವಾಲಯಗಳ ಸುರಕ್ಷತೆಗೆ ಗಂಭೀರ ಪ್ರಶ್ನೆ ಉದ್ಭವಿಸಿದೆ. ಆದ್ದರಿಂದ ನಾವು ಈ ಬೇಡಿಕೆಯನ್ನು ಮಂಡಿಸುತ್ತಿದ್ದೇವೆ ಎಂದು ಹೇಳಿದರು.ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಕೊಡಿ, ಇಲ್ಲದಿದ್ರೆ ಶಾಲೆಗಳ ಮಾನ್ಯತೆ ರದ್ದು – ಸುಪ್ರೀಂ ವಾರ್ನಿಂಗ್

TAGGED:bengaluruDepartment of Endowmentsಧಾರ್ಮಿಕ ದತ್ತಿ ಇಲಾಖೆಬೆಂಗಳೂರುಮಂದಿರ ಮಹಾಸಂಘಹಿಂದೂಯೇತರರು
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
7 minutes ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
33 minutes ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
41 minutes ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
46 minutes ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
2 hours ago
Dunia Vijay
Bengaluru City

Video Viral | ಬೆಂಗಳೂರಲ್ಲಿ `ಜೊಂಬಿ ಡ್ರಗ್’ ನಶೆಯಲ್ಲಿ ತೇಲಾಡಿದ ಆರೋಪ – ನಟ ದುನಿಯಾ ವಿಜಯ್‌ ಕಳವಳ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?