Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: WPL 2026 | ಕೊನೆಯಲ್ಲಿ ಮ್ಯಾಜಿಕ್‌ – 11 ರನ್‌ಗಳ ರೋಚಕ ಜಯದೊಂದಿಗೆ ಪ್ಲೇ ಆಫ್‌ಗೆ ಗುಜರಾತ್‌ ಎಂಟ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | WPL 2026 | ಕೊನೆಯಲ್ಲಿ ಮ್ಯಾಜಿಕ್‌ – 11 ರನ್‌ಗಳ ರೋಚಕ ಜಯದೊಂದಿಗೆ ಪ್ಲೇ ಆಫ್‌ಗೆ ಗುಜರಾತ್‌ ಎಂಟ್ರಿ

Cricket

WPL 2026 | ಕೊನೆಯಲ್ಲಿ ಮ್ಯಾಜಿಕ್‌ – 11 ರನ್‌ಗಳ ರೋಚಕ ಜಯದೊಂದಿಗೆ ಪ್ಲೇ ಆಫ್‌ಗೆ ಗುಜರಾತ್‌ ಎಂಟ್ರಿ

Public TV
Last updated: January 30, 2026 11:22 pm
Public TV
Share
2 Min Read
Ashleigh Gardner 1
SHARE

– ವಾರಿಯರ್ಸ್‌ ವಿರುದ್ಧ ಡೆಲ್ಲಿ ಗೆದ್ದರೆ ಮುಂಬೈ ಮನೆಗೆ

ವಡೋದರಾ: ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ (Harmanpreet Kaur) ಸ್ಫೋಟಕ ಫಿಫ್ಟಿ ಬ್ಯಾಟಿಂಗ್‌ ಹೊರತಾಗಿಯೂ ಗುಜರಾತ್‌ ಜೈಂಟ್ಸ್‌ ಮಹಿಳಾ ತಂಡವು ಮುಂಬೈ ಇಂಡಿಯನ್ಸ್‌ ಮಹಿಳಾ ತಂಡದ (MI Women) ವಿರುದ್ಧ 11 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಇದೇ 4ನೇ ಆವೃತ್ತಿಯ ಮಹಿಳಾ ಪ್ರೀಮಿಯರ್‌ ಲೀಗ್‌ ಆವೃತ್ತಿಯ ಪ್ಲೇ ಆಫ್‌ಗೆ ಗುಜರಾತ್‌ ಜೈಂಟ್ಸ್‌ ಎಂಟ್ರಿ ಕೊಟ್ಟಿದೆ.

MI vs GGG

ಡೆಲ್ಲಿ ಕ್ಯಾಪಿಟಲ್ಸ್‌ ಗೆದ್ದರೆ ಮುಂಬೈ ಮನೆಗೆ
WPL ಅಂಕಪಟ್ಟಿಯಲ್ಲಿ ಸದ್ಯ 8ರಲ್ಲಿ 6 ಪದ್ಯ ಗೆದ್ದಿರುವ ಆರ್‌ಸಿಬಿ 12 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಜೊತೆಗೆ ಫೈನಲ್‌ ಪ್ರವೇಶಿಸಿದ ಈ ಆವೃತ್ತಿಯ ಮೊದಲ ತಂಡವಾಗಿದೆ. ಇನ್ನೂ ಸೆಮಿ ಫೈನಲ್‌ಗೆ ಗುಜರಾತ್‌ ಜೈಂಟ್ಸ್‌ (Gujarat Giants Women) ಎಂಟ್ರಿಕೊಟ್ಟಿದ್ದು, ಇನ್ನೊಂದು ಸ್ಥಾನಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವೆ ಪೈಪೋಟಿ ನಡೆಯುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್‌ ಶನಿವಾರ ಯುಪಿ ವಾರಿಯರ್ಸ್‌ ವಿರುದ್ಧ ತನ್ನ ಕೊನೆಯ ಲೀಗ್‌ ಪಂದ್ಯವನ್ನಾಡಲಿದೆ. ಒಂದು ವೇಳೆ ಈ ಪಂದ್ಯದಲ್ಲಿ ಜೆಮಿಮಾ ರೋಡ್ರಿಗ್ಸ್‌ ನಾಯಕತ್ವದ ಡೆಲ್ಲಿ ಗೆದ್ದರೆ, ಸೆಮಿಸ್‌ಗೆ 2ನೇ ತಂಡವಾಗಿ ಎಂಟ್ರಿ ಕೊಡಲಿದೆ. ಇಲ್ಲದಿದ್ದರೆ, 6 ಅಂಕ ಗಳಿಸಿದ್ದರೂ, ನೆಟ್‌ ರನ್‌ ರೇಟ್‌ ಆಧಾರದ ಮೇಲೆ ಮುಂಬೈ ಇಂಡಿಯನ್ಸ್‌ ಸೆಮಿಸ್‌ ಪ್ರವೇಶಿಸಲಿದೆ.

ಶುಕ್ರವಾರ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ್ದ ಗುಜರಾತ್‌ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 167 ರನ್‌ ಗಳಿಸಿತ್ತು. ಗೆಲುವಿಗೆ 168 ರನ್‌ ಗುರಿ ಪಡೆದ ಮುಂಬೈ 7 ವಿಕೆಟ್‌ ನಷ್ಟಕ್ಕೆ 156 ರನ್‌ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಈ ಸೋಲಿನೊಂದಿಗೆ ತನ್ನ ಲೀಗ್‌ ಸುತ್ತಿನ ಎಲ್ಲಾ ಪಂದ್ಯಗಳನ್ನೂ ಮುಗಿಸಿತು.

MI Women

ಮುಂಬೈ ಪರ ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ 82 ರನ್‌ (48 ಎಸೆತ, 4 ಸಿಕ್ಸರ್‌, 8 ಬೌಂಡರಿ), ಸಜೀವನ್‌ ಸಜನಾ 26 ರನ್‌, ಅಮೇಲಿಯಾ ಕೇರ್‌ 20 ರನ್‌ ಗಳಿಸಿದ್ದು ಬಿಟ್ಟರೆ, ಉಳಿದವರು ಅಲ್ಪ ಮೊತ್ತಕ್ಕೆ ವಿಕೆಟ್‌ ಒಪ್ಪಿಸಿ ಹೊರನಡೆದರು.

ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಗುಜರಾತ್‌ ಜೈಂಟ್ಸ್‌ ಪರ ನಾಯಕಿ ಆಶ್ಲೇ ಗಾರ್ಡ್ನರ್‌ ಸ್ಫೋಟಕ 46 ರನ್‌ (28 ಎಸೆತ, 7 ಬೌಂಡರಿ, 1 ಸಿಕ್ಸರ್), ಜಾರ್ಜಿಯಾ ವೇರ್‌ಹ್ಯಾಮ್ ಸ್ಫೋಟಕ 44 ರನ್‌ (26 ಎಸೆತ, 4 ಬೌಂಡರಿ, 2 ಸಿಕ್ಸರ್)‌ ಚಚ್ಚಿದ್ರೆ, ಸೋಫಿ ಡಿವೈನ್‌ 25 ರನ್‌, ಅನುಷ್ಕಾ ಶರ್ಮಾ 33 ರನ್‌ ಬಾರಿಸಿದ್ರು.

TAGGED:Ashleigh GardnerGujarat Giants WomenHarmanpreet KaurMI WomenWPL 2026ಆರ್‍ಸಿಬಿಗುಜರಾತ್ ಜೈಂಟ್ಸ್ಡಬ್ಲ್ಯೂಪಿಎಲ್‌ಮಹಿಳಾ ಪ್ರೀಮಿಯರ್ ಲೀಗ್ಮುಂಬೈ ಇಂಡಿಯನ್ಸ್ಹರ್ಮನ್ ಪ್ರೀತ್ ಕೌರ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Sloon
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಕೆಲಸದಿಂದ ವಜಾ ಆರೋಪ – ಸಲೂನ್ ಮಾಲೀಕನಿಗೆ ಬ್ಯೂಟಿಷಿಯನ್ ಪತಿಯಿಂದ ಹಲ್ಲೆ..!

Public TV
By Public TV
57 seconds ago
LPG vs PNG 2
Bengaluru City

PUBLiC TV Explained | LPG ಸಮಸ್ಯೆಗೆ PNG ರಾಮಬಾಣ – ಮಧ್ಯಪ್ರಾಚ್ಯ ಬಿಕ್ಕಟ್ಟಿನಲ್ಲಿ ಇದು ಪರಿಹಾರವಾಗುತ್ತಾ? 

Public TV
By Public TV
13 minutes ago
Annamalai
Latest

ತಮಿಳುನಾಡು ಚುನಾವಣೆಗೆ ಬಿಜೆಪಿಯಿಂದ ಟಿಕೆಟ್‌ ನಿರಾಕರಣೆ – ಕೊನೆಗೂ ಮೌನ ಮುರಿದ ಅಣ್ಣಾಮಲೈ

Public TV
By Public TV
20 minutes ago
Mojtaba Khamenei Donald Trump
Latest

ಅಮೆರಿಕ ಜೊತೆ ಮಾತುಕತೆಗೆ ಇರಾನ್ ನಕಾರ – ಕದನ ವಿರಾಮಕ್ಕೆ ಎಳ್ಳುನೀರು

Public TV
By Public TV
45 minutes ago
CT Ravi
Districts

ಒಂದಿಲ್ಲೊಂದು ಕೆಟ್ಟ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ ಸುದ್ದಿಯಲ್ಲಿದೆ: ಸಿ.ಟಿ ರವಿ

Public TV
By Public TV
1 hour ago
Virat Kohli And Mr Nags
Bengaluru City

ನಾನು ವಿದೇಶಿ ಆಟಗಾರನಾ? – ಕಾಲೆಳೆದ ಮಿಸ್ಟರ್‌ ನಾಗ್ಸ್‌ ಬುಡಕ್ಕೆ ಬೆಂಕಿಯಿಟ್ಟ ಕೊಹ್ಲಿ; ವಿಡಿಯೋ ಫುಲ್‌ ವೈರಲ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?