Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದ ಮಾತು ಕೇಳದ ಉದ್ಯಮಿಗಳಿಗೆ ಇಡಿ, ಐಟಿ ಬಳಸಿಕೊಂಡು ಕಿರುಕುಳ: ಪ್ರಿಯಾಂಕ್ ಖರ್ಗೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇಂದ್ರದ ಮಾತು ಕೇಳದ ಉದ್ಯಮಿಗಳಿಗೆ ಇಡಿ, ಐಟಿ ಬಳಸಿಕೊಂಡು ಕಿರುಕುಳ: ಪ್ರಿಯಾಂಕ್ ಖರ್ಗೆ ಕಿಡಿ

Bengaluru City

ಕೇಂದ್ರದ ಮಾತು ಕೇಳದ ಉದ್ಯಮಿಗಳಿಗೆ ಇಡಿ, ಐಟಿ ಬಳಸಿಕೊಂಡು ಕಿರುಕುಳ: ಪ್ರಿಯಾಂಕ್ ಖರ್ಗೆ ಕಿಡಿ

Public TV
Last updated: January 31, 2026 3:07 pm
Public TV
Share
2 Min Read
Zameers comment on Kumaraswamy wrong says Priyank Kharge
SHARE

ಬೆಂಗಳೂರು: ಕಳೆದ 10 ವರ್ಷಗಳಿಂದ ಕೇಂದ್ರ ಸರ್ಕಾರದ ಮಾತು ಕೇಳದ ಉದ್ಯಮಿಗಳಿಗೆ (Businessmen) ಇಡಿ, ಐಟಿ ಬಳಸಿಕೊಂಡು ಕಿರುಕುಳ ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆರೋಪ ಮಾಡಿದ್ದಾರೆ.

ಉದ್ಯಮಿ ಸಿಜೆ ರಾಯ್ (CJ Roy) ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಉದ್ಯಮಿಗಳ ಮೇಲೆ ಕೇಂದ್ರ ಸರ್ಕಾರ ದಬ್ಬಾಳಿಕೆ ಮಾಡೋದು, ಇಡೀ ರಾಷ್ಟ್ರದಲ್ಲಿ ಈ ಪ್ರವೃತ್ತಿ ಆಗುತ್ತಿದೆ. ಕಳೆದ 10 ವರ್ಷಗಳಿಂದ ಇಡಿ, ಐಟಿ, ಜಿಎಸ್ಟಿಯಿಂದ ಉದ್ಯಮಿಗಳಿಗೆ ಕಿರುಕುಳ ಆಗುತ್ತಿದೆ. ಕೇಂದ್ರಕ್ಕೆ ತಲೆ ಭಾಗದ ಉದ್ಯಮಿಗಳಿಗೆ ಈ ಕಿರುಕುಳ ಆಗುತ್ತಿದೆ. ಸಾಕಷ್ಟು ಉದಾಹರಣೆ ಇದೆ. ಅಂಬಾನಿ, ಅದಾನಿಗೆ ಇಡಿ, ಐಟಿ ಕಿರುಕುಳ ಏನು ಇಲ್ಲ. ಸರ್ಕಾರ ಅವರಿಗಾಗಿ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ತನ್ನ ಪಾಲಿನ ಹಣ ಕೊಡೋಕಾಗದೆ ವಿಬಿ-ಜಿ ರಾಮ್-ಜಿ ವಿರುದ್ಧ ಕಾಂಗ್ರೆಸ್‌ ಅಪಪ್ರಚಾರ: ರೇಣುಕಾಚಾರ್ಯ

CJ Roy 1 2

ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂದರೆ ಕಿರುಕುಳ ಎಷ್ಟು ಆಗಿರಬಾರದು ನೋಡಿ. ಸಾಮಾನ್ಯ ಜನರಿಗೂ ಇಂತಹ ಕಿರುಕುಳ ಆಗುತ್ತಿದೆ. ಬೇಕಾದ್ರೆ ಸರ್ವೆ ಮಾಡಿ ಗೊತ್ತಾಗುತ್ತದೆ. ಜನರಿಗೆ ತೊಂದರಿಗೆ ಕೊಡಲು ಕೇಂದ್ರದ ಬಳಿ ಹೊಸ ಆಯುಧವೇ ಇದೆ. ಕಿರುಕುಳದ ಬಗ್ಗೆ ನಾನು ಹೇಳುತ್ತಿಲ್ಲ, ಅವರ ಕುಟುಂಬ ಹೇಳುತ್ತಿದೆ. ಇದರ ಬಗ್ಗೆ ತನಿಖೆ ಆಗಲಿ ಎಂದರು. ಇದನ್ನೂ ಓದಿ: ಕನಕೋತ್ಸವದ ಹೆಸರಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರಾ ಡಿಕೆಶಿ?

ರಾಯ್ ಅವರು ಕೆಳ ಮಟ್ಟದಿಂದ ಬೆಳೆದ ವ್ಯಕ್ತಿ. ಅವರು ಯಾಕೆ ಹತಾಶೆ ಆಗಿದ್ದರು. ಯಾಕೆ ಅವರು ಇಂತಹ ನಿರ್ಧಾರ ಮಾಡಿದ್ರು ಎಂಬ ಬಗ್ಗೆ ತನಿಖೆ ಮಾಡಲಿ ಸತ್ಯ ಹೊರಗೆ ಬರಲಿ. ಐಟಿ ಅಧಿಕಾರಿಗಳ ವಿರುದ್ಧವೂ ತನಿಖೆ ಆಗಬೇಕು. ಅವರು ಕ್ರೈಂ ಸೀನ್‌ನಲ್ಲಿ ಇದ್ದರು, ತನಿಖೆ ಆಗಲಿ. ಅಲ್ಲಿ ಇದ್ದವರ ಎಲ್ಲರ ತನಿಖೆ ಆಗಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಾವು ಬೇರೆ ದೇಶಗಳಿಂದ ಭಿಕ್ಷೆ ಬೇಡುತ್ತೇವೆ, ನಾಚಿಕೆಯಿಂದ ತಲೆ ಬಾಗುತ್ತೇವೆ: ಪಾಕ್ ಪ್ರಧಾನಿ ನೋವಿನ ಮಾತು

ಇನ್ನು ನಾಳೆ ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ನಿರೀಕ್ಷೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರದಿಂದ ನಾನು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ. ಶೂನ್ಯ ನಿರೀಕ್ಷೆ. ಮೋದಿ ಸರ್ಕಾರ 12 ವರ್ಷಗಳಿಂದ ರಾಜ್ಯಕ್ಕೆ ಏನು ಮಾಡಿಲ್ಲ. ನಿರ್ಮಲಾ ಸೀತಾರಾಮನ್ ಎರಡು ಬಾರಿ ರಾಜ್ಯದಿಂದ ಆಯ್ಕೆ ಆಗಿದ್ದರು. ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ? ಕನ್ನಡಿಗರ ಋಣ ತೀರಿಸಿಲ್ಲ. ಕೇಂದ್ರ ನಮಗೆ ಕೊಡಬೇಕಾದ ನಮ್ಮ ಪಾಲು ಕೊಟ್ಟರೆ ಸಾಕಾಗಿದೆ. ಜಿಎಸ್‌ಟಿ ಪಾಲು, ಜೆಜೆಎಂ ಪಾಲು, ಬಂದರೆ ಸಾಕಾಗಿದೆ. ಮೋದಿ ಸರ್ಕಾರದಿಂದ ರಾಜ್ಯಕ್ಕೆ ಬಜೆಟ್ ಕೊಡುಗೆ ನಮ್ಮದು ಶೂನ್ಯ ನಿರೀಕ್ಷೆ. ನಮ್ಮ ಪಾಲು ನಮಗೆ ಕೊಡಿ. ನಾವು ದೇಶ ಕಟ್ಟುತ್ತೇವೆ ಎಂದು ಕೇಂದ್ರಕ್ಕೆ ತಿರುಗೇಟು ಕೊಟ್ಟರು. ಇದನ್ನೂ ಓದಿ: ಎದೆಯ ಮೇಲೆ ಗನ್‌ ಇಟ್ಟು ಟ್ರಿಗರ್ ಪಾಯಿಂಟ್ ಒತ್ತಿ ರಾಯ್ ಆತ್ಮಹತ್ಯೆ – ಮರಣೋತ್ತರ ಪರೀಕ್ಷೆಯಲ್ಲಿ ದೃಢ

TAGGED:bengaluruBusinessmenCJ RoyConfident GroupEDitPriyank Khargeಇಂಡಿಉದ್ಯಮಿಐಟಿಕಾನ್ಫಿಡೆಂಟ್ ಗ್ರೂಪ್ಪ್ರಿಯಾಂಕ್ ಖರ್ಗೆಬೆಂಗಳೂರುಸಿಜೆ ರಾಯ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Siddaramaiah 6
Bengaluru City

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಕೇಸ್‌ – ಬಿ ರಿಪೋರ್ಟ್‌ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ED ಅರ್ಜಿ

Public TV
By Public TV
5 minutes ago
9 Tamil Nadu Cops Get Death Sentence In Father Son Custodial Torture Case
Court

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ

Public TV
By Public TV
18 minutes ago
Tesla In Mall Charging Station
Automobile

ನವಿ ಮುಂಬೈನಲ್ಲಿ ತನ್ನ ಮೊದಲ ಇನ್-ಮಾಲ್ ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಿದ ಟೆಸ್ಲಾ

Public TV
By Public TV
56 minutes ago
ಸಾಂದರ್ಭಿಕ ಚಿತ್ರ
Bengaluru City

ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲ್ಲ – ಹಾಗಾದ್ರೆ ಯಾವಾಗ?

Public TV
By Public TV
1 hour ago
big shock to congress mla rajegowda karnataka high court orders re verification 279 postal votes of sringeri assembly constituency
Bengaluru City

ಶೃಂಗೇರಿ ವಿಧಾನಸಭಾ ಚುನಾವಣೆಯ ಪೋಸ್ಟಲ್ ಬ್ಯಾಲೆಟ್ ಮತ ಮರುಪರಿಶೀಲಿಸಿ, ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಆದೇಶ

Public TV
By Public TV
2 hours ago
Neha Hiremat
Dharwad

ನನ್ನ ಮಗಳ ಹತ್ಯೆಯಲ್ಲಿ ಸಮೀರ್, ಆತನ ಕುಟುಂಬದ ಪಾತ್ರ ಇರಬಹುದು – ನೇಹಾ ಹಿರೇಮಠ್ ತಂದೆ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?