Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ: ಪರಮೇಶ್ವರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇಂದ್ರ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ: ಪರಮೇಶ್ವರ್‌

Bengaluru City

ಕೇಂದ್ರ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ: ಪರಮೇಶ್ವರ್‌

Public TV
Last updated: February 1, 2026 11:07 am
Public TV
Share
1 Min Read
g.parameshwara 2
SHARE

ಬೆಂಗಳೂರು: ಕೇಂದ್ರದ ಬಜೆಟ್ (Central Budget 2026) ಬಗ್ಗೆ ಸಾಕಷ್ಟು ನಿರೀಕ್ಷೆ ಮಾಡಿದ್ದೇವೆ. ನಮಗೆ ನಮ್ಮ ಪಾಲಿನ ಜಿಎಸ್‌ಟಿ (GST) ಹಣ ಕೊಡುವುದು ಮತ್ತು ನಮಗೆ ಕೇಂದ್ರದಿಂದ ವಿಶೇಷ ಅನುದಾನ ಭದ್ರ ಮೇಲ್ದಂಡೆಗೆ ಕೊಟ್ಟಿದ್ದರು ಅದು ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (G.Parameshwar) ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನಮಗೆ ಬರುವ ಕೇಂದ್ರ ಸರ್ಕಾರದ ಅನೇಕ ಯೋಜನೆಗಳ ಹಣ ಬಿಡುಗಡೆ ಆಗಿಲ್ಲ. ಅವೆಲ್ಲಾ ನಮಗೆ ಬರಬಹುದು ಎಂಬ ನಿರೀಕ್ಷೆ ಇದೆ ಎಂದರು. ಇದನ್ನೂ ಓದಿ: Central Budget 2026: ತಮಿಳುನಾಡಿನ ಕಾಂಜೀವರಂ ರೇಷ್ಮೆ ಸೀರೆಯನ್ನುಟ್ಟ ನಿರ್ಮಲಾ ಸೀತಾರಾಮನ್

ಕೃಷಿ ಕ್ಷೇತ್ರ ಆಗಬಹುದು, ಕೈಗಾರಿಕಾ ಕ್ಷೇತ್ರಕ್ಕೆ ಆಗಬಹುದು, ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೊಡುಗೆ ಕೊಡಬೇಕಲ್ಲ. ಸರ್ಕಾರ ಇದೆ ಅನ್ನೋದು ಮುಖ್ಯ ಅಲ್ಲ. ಕೊಡುಗೆ ಕೊಡುವುದು ಮುಖ್ಯ ಎಂದು ಅಭಿಪ್ರಾಯಪಟ್ಟರು.

ನಮ್ಮ ರಾಜ್ಯದಿಂದ ದೇಶದ ಅಭಿವೃದ್ಧಿಗೆ ಹೆಚ್ಚು ಜಿಎಎಸ್‌ಟಿ ಕಟ್ಟುತ್ತಿದ್ದೇವೆ. ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ನಮಗೆ ಸಹಕಾರ ಕೊಡಬೇಕು. ಅದನ್ನು ನಿರೀಕ್ಷೆ ಮಾಡುತ್ತಿದ್ದೇವೆ. ಅವರು ಏನು ಕೊಡ್ತಾರೆ ಗೊತ್ತಿಲ್ಲ ಎಂದರು. ಇದನ್ನೂ ಓದಿ: Commercial LPG: ಕೇಂದ್ರ ಬಜೆಟ್‌ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 49 ರೂ. ಹೆಚ್ಚಳ

TAGGED:bjpCentral Budget 2026congressG Parameshwargstpolitics
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

HD Devegowda
Bengaluru City

ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಮೈತ್ರಿ ಬಗ್ಗೆ ಬಿಜೆಪಿ ತೀರ್ಮಾನ ಮಾಡಲಿ: ದೇವೇಗೌಡ

Public TV
By Public TV
7 minutes ago
Delhi
Latest

ದೆಹಲಿಗೆ ಇಂದ್ರಪ್ರಸ್ಥ ಹೆಸರನ್ನು ಮರುನಾಮಕರಣ ಮಾಡಿ – ಶಾಗೆ ಬಿಜೆಪಿ ಸಂಸದನಿಂದ ಪತ್ರ

Public TV
By Public TV
11 minutes ago
Health Minister Dinesh Gundu Rao Defends Using Urdu For Governemnt Invitation
Latest

ಉರ್ದುವಿನಲ್ಲಿ ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ರೆ ತಪ್ಪೇನು? – ದಿನೇಶ್‌ ಗುಂಡೂರಾವ್‌

Public TV
By Public TV
28 minutes ago
CT RAVI
Latest

ಭರ್ತಿಯಾಗಿದ್ದು 8,157 ಹುದ್ದೆ, 40 ಸಾವಿರ ಎಲ್ಲಿ ಮುಖ್ಯಮಂತ್ರಿಗಳೇ? – ದಾಖಲೆಯೊಂದಿಗೆ ತಿರುಗೇಟು ನೀಡಿದ ಸಿಟಿ ರವಿ

Public TV
By Public TV
1 hour ago
Supreme Court NCERT
Court

ನ್ಯಾಯಾಂಗಕ್ಕೆ ಕಳಂಕ ತರಲು ಬಿಡಲ್ಲ – NCERT ನ್ಯಾಯಾಂಗ ಭ್ರಷ್ಟಾಚಾರ ಅಧ್ಯಾಯದ ಬಗ್ಗೆ ಸುಪ್ರೀಂ ಗರಂ

Public TV
By Public TV
1 hour ago
Ranji Trophy Final Hubballi Jammu and Kashmir captain Paras Dogra headbutts Karnataka K V Aneesh
Cricket

Ranji Trophy Final- ರಾಜ್ಯದ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಕಾಶ್ಮೀರದ ನಾಯಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?