Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ

Cinema

ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ

Public TV
Last updated: February 1, 2026 3:52 pm
Public TV
Share
1 Min Read
Pushpa Arunkumar
SHARE

ಹಾಸನ: ರಾಕಿಂಗ್ ಸ್ಟಾರ್ ಯಶ್ (Actor Yash) ತಾಯಿ ಪುಷ್ಪಾ ಅರುಣ್‌ಕುಮಾರ್‌ (Pushpa Arunkumar) ಅವರ ಮನೆ ಸಮೀಪದ ನಿವೇಶನ ಮಾಲೀಕತ್ವ ಜಟಾಪಟಿ ಮತ್ತೆ ಜೋರಾಗಿದೆ. ಕೆಡವಿದ್ದ ಕಾಂಪೌಂಡ್‌ನ್ನು ಪುಷ್ಪಾ ಅವರು ಮತ್ತೆ ಕಟ್ಟಿಸಲು ಮುಂದಾಗಿದ್ದು, ಈ ವೇಳೆ ಜಾಗದ ಮಾಲೀಕರು ಹಾಗೂ ಅವರ ನಡುವೆ ವಾಗ್ವಾದ ನಡೆದಿದೆ.

Pushpa Arunkumar 1

ಜಾಗದ ಮಾಲೀಕ ದೇವರಾಜು ಅವರ ಬಳಿ ದಾಖಲೆ ಕೊಡಿ ಎಂದು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಕೋರ್ಟ್‌ (Court) ಆದೇಶದಂತೆ ನಾವು ನಡೆದುಕೊಂಡಿದ್ದೇವೆ ಎಂದು ದೇವರಾಜು ಅವರು ಹೇಳಿದ್ದಾರೆ. ಅದಕ್ಕೆ ಜಡ್ಜ್‌ನ್ನು (Judge) ಇಲ್ಲೇ ಕರೆಸಿ, ಇಲ್ಲಿಗೆ ಬಂದು ತೀರ್ಮಾನ ಮಾಡಲಿ. ನೀವು ಯಶ್‌ ಮನೆ ಮುಂದೆ ಕ್ಯಾಮೆರಾದಲ್ಲಿ ಬಿಲ್ಡಪ್‌ ತೆಗೆದುಕೊಳ್ಳಲು ಬಂದಿದ್ದೀಯಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ

ಬಳಿಕ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಬಡಾವಣೆ ಪೊಲೀಸರ ಬಳಿಯೂ, ನೀವು ದೇವರಾಜು ಅವರನ್ನು ಏಕೆ ಬಂಧಿಸಿಲ್ಲ? ಜೆಸಿಬಿ ಏಕೆ ಸೀಜ್ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಮಾಧ್ಯಮದವರು ವಿಡಿಯೋ ಚಿತ್ರೀಕರಣ ಮಾಡದಂತೆ ಕೂಡ ಪುಷ್ಪಾ ಅವರು ತಾಕೀತು ಮಾಡಿದ್ದಾರೆ.

ಪೊಲೀಸರು ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಸ್ಥಳದಿಂದ ಕಳುಹಿಸಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಏನಿದು ಪ್ರಕರಣ?
ಅಕ್ರಮ ಕಾಂಪೌಂಡ್ ನಿರ್ಮಾಣ ಆರೋಪ ಪ್ರಕರಣದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರಿಗೆ ಕೋರ್ಟ್ ಶಾಕ್ ಕೊಟ್ಟಿತ್ತು. ಬೇರೆಯವರ ಜಾಗದಲ್ಲಿ ನಿರ್ಮಿಸಿದ್ದಾರೆ ಎನ್ನಲಾದ ಕಾಂಪೌಂಡ್‌ನ್ನು ಧ್ವಂಸಗೊಳಿಸಲಾಗಿತ್ತು. ಹಾಸನ (Hassan) ನಗರದ ವಿದ್ಯಾನಗರದಲ್ಲಿ ಪುಷ್ಪಾ ಅವರ ಮನೆ ಇದೆ. ಇವರು ನಿರ್ಮಿಸಿದ್ದ ಕಾಂಪೌಂಡ್‌ನ್ನು ಮೂಲ ಮಾಲೀಕ ಧ್ವಂಸಗೊಳಿಸಿದ್ದರು. ಜೆಸಿಬಿ ಮೂಲಕ ಕಾಂಪೌಂಡ್ ನೆಲಸಮಗೊಳಿಸಿದ್ದರು. 1,500 ಅಡಿ ಜಾಗವನ್ನು ಒತ್ತುವರಿ ಮಾಡಿದ ಆರೋಪ ಇವರ ಮೇಲಿತ್ತು. ಕೋರ್ಟ್ ಅನುಮತಿಯ ಮೇರೆಗೆ ಕಾಂಪೌಂಡ್ ತೆರವುಗೊಳಿಸಲಾಗಿತ್ತು. ಇದನ್ನೂ ಓದಿ: ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ: ಯಶ್‌ ತಾಯಿ ರಿಯಾಕ್ಷನ್‌

TAGGED:Acto YashcourthassanPushpa Arunkumar
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Mandya EX MLA Suresh Gowda Car Accident
Crime

ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ

Public TV
By Public TV
50 minutes ago
IND vs SA
Cricket

ವಿಶ್ವಕಪ್ ಸೂಪರ್ 8ರಲ್ಲಿ ಇಂದಿನಿಂದ ಮಹಾಕದನ – ಸೂಪರ್ ಸಂಡೇಯಂದೇ ದಕ್ಷಿಣ ಆಫ್ರಿಕಾ v/s ಭಾರತ

Public TV
By Public TV
56 minutes ago
pakistan Airstrikes In Afghanistan
Latest

ಅಫ್ಘಾನ್‌ ಮೇಲೆ ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ – 12 ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸಾವು

Public TV
By Public TV
1 hour ago
Kamalakar Bhat
Crime

ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪೋಕ್ಸೊ ಕೇಸ್ ದಾಖಲು

Public TV
By Public TV
2 hours ago
Accident
Chitradurga

ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರಿಗೆ ಗಾಯ

Public TV
By Public TV
2 hours ago
INDIA AI
Latest

India AI Summit: ಆಶಾ ಕಾರ್ಯಕರ್ತೆಯರು, ರೈತರಿಂದ ಹಿಡಿದು ಸರ್ಕಾರಿ ಶಾಲಾ ಮಕ್ಕಳವರೆಗೆ – ಭಾರತಕ್ಕೆ ಎಐನಿಂದ ಆಗೋ ಲಾಭಗಳೇನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?