Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?

Cinema

ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?

Public TV
Last updated: February 1, 2026 7:41 pm
Public TV
Share
1 Min Read
Rashmika Mandanna Vijay Devarakonda
SHARE

ನಟಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಮದುವೆ ಇದೇ ಫೆಬ್ರವರಿ 26ಕ್ಕೆ ನಿಶ್ಚಯವಾಗಿರುವ ವಿಚಾರ ಗುಟ್ಟಾಗಿ ಉಳಿದಿಲ್ಲ. ಈ ನಡುವೆ ಫೆ.2ರಂದೇ ರಶ್ಮಿಕಾ ಮದುವೆ ಎಂಬ ವದಂತಿ ಹಬ್ಬಿತ್ತು. ರಾಜಸ್ಥಾನದಿಂದ ಸೋಶಿಯಲ್ ಮೀಡಿಯಾ ಇನ್ಫು÷್ಲಯೆನ್ಸರ್ ಇಬ್ಬರು ಯುವತಿಯರು ಅರಮನೆಯಲ್ಲಿ ಮದುವೆಯ ತಯಾರಿಯ ಸೆಟ್ ತೋರಿಸಿ ಫೆ.2ಕ್ಕೆ ಮದುವೆ ಎಂದೇ ಹೇಳಿದ್ದರು. ಈ ವೀಡಿಯೋ ವೈರಲ್ ಆದ ಬಳಿಕ ರಶ್ಮಿಕಾ ವಿಜಯ್ ಮದುವೆ ಫೆ.2ಕ್ಕೆ ಎಂಬ ವದಂತಿ ಹಬ್ಬಿತ್ತು. ಆದರೆ ಅಪೂರ್ಣ ಮಾಹಿತಿಯೊಂದಿಗೆ ಇನ್ಫು÷್ಲಯೆನ್ಸರ್‌ಗಳು ಮಾಡಿದ ಅಚಾತುರ್ಯಕ್ಕೆ ಎಷ್ಟೋ ಕಡೆ ಫೆ.2ರಂದೇ ವಿವಾಹ ಎಂಬ ಸುಳ್ಳು ವದಂತಿ ಸೃಷ್ಟಿಯಾಗಿದೆ.

Rashmika Mandanna Vijay Devarakonda 1

ರಶ್ಮಿಕಾ ವಿಜಯ್ ದೇವರಕೊಂಡ ಕಲ್ಯಾಣ ಇದೇ ತಿಂಗಳು ನಡೆಯುತ್ತಿದೆ. ಆದರೆ ಫೆ.26ಕ್ಕೆ ಈ ಕುರಿತ ತಯಾರಿ ನಡೆದಿದ್ದು, ಇದುವರೆಗೂ ಯಾರಿಗೂ ಆಮಂತ್ರಣ ಹೋಗಿಲ್ಲ. ರಾಜಸ್ಥಾನದ ಉದಯಪುರದ ಅರಮನೆಯಲ್ಲಿ ರಶ್ಮಿಕಾ ವಿಜಯ್ ಅದ್ದೂರಿ ಕಲ್ಯಾಣಕ್ಕೆ ಈಗಾಗ್ಲೇ ಸೆಟ್ ಹಾಕಲಾಗುತ್ತಿದೆ. ಆಮಂತ್ರಣ ಪತ್ರಿಕೆಯೂ ಸಿದ್ಧವಾಗಿದ್ದು, ಅತಿಥಿಗಳನ್ನ ತಲುಪುವ ಕಾರ್ಯ ಈ ಸೋಮವಾರದಿಂದಲೇ ಶುರುವಾಗುತ್ತಿದೆ.

ಸೀಮಿತ ಗಣ್ಯರಿಗಷ್ಟೇ ಆಹ್ವಾನ ನೀಡಲಾಗುತ್ತಿದ್ದು ಕೊಡವ-ತೆಲುಗು ಸಂಪ್ರದಾಯದ ಮಿಶ್ರಣದಲ್ಲಿ ಮದುವೆ ನಡೆಯುವ ಸಾಧ್ಯತೆಯನ್ನ ಆಪ್ತೇಷ್ಟರು ಹೇಳಿಕೊಂಡಿದ್ದಾರೆ. ಒಟ್ಟಿನಲ್ಲಿ ಏನಿಲ್ಲ ಏನಿಲ್ಲ ಎನ್ನುತ್ತಲೇ ರಶ್ಮಿಕಾ ವಿಜಯ್ ಮದುವೆಗೆ ಸಿದ್ಧರಾಗುತ್ತಿದ್ದಾರೆ.

TAGGED:marriageRashmika MandannaUdaipurVijay devarakonda
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
33 minutes ago
krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
1 hour ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
2 hours ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
3 hours ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
3 hours ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?