Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜೆಟ್‌ನಲ್ಲಿ ರೈಲ್ವೆ ವಲಯಕ್ಕೆ 2.78 ಲಕ್ಷ ಕೋಟಿ ಮೀಸಲು: ಅಶ್ವಿನಿ ವೈಷ್ಣವ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಜೆಟ್‌ನಲ್ಲಿ ರೈಲ್ವೆ ವಲಯಕ್ಕೆ 2.78 ಲಕ್ಷ ಕೋಟಿ ಮೀಸಲು: ಅಶ್ವಿನಿ ವೈಷ್ಣವ್‌

Latest

ಬಜೆಟ್‌ನಲ್ಲಿ ರೈಲ್ವೆ ವಲಯಕ್ಕೆ 2.78 ಲಕ್ಷ ಕೋಟಿ ಮೀಸಲು: ಅಶ್ವಿನಿ ವೈಷ್ಣವ್‌

Public TV
Last updated: February 1, 2026 9:01 pm
Public TV
Share
2 Min Read
Ashwini Vaishnaw
SHARE

– ರಾಜ್ಯದ ರೈಲ್ವೆ ಯೋಜನೆಗಳಿಗೆ 7,748 ಕೋಟಿ ಮೀಸಲು

ನವದೆಹಲಿ: ಈ ಬಾರಿಯ ಬಜೆಟ್‌ನಲ್ಲಿ ರೈಲ್ವೆ ವಲಯಕ್ಕೆ 2.78 ಲಕ್ಷ ಕೋಟಿ ಮೀಸಲಿಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದರು.

ಕೇಂದ್ರ ಬಜೆಟ್‌ (Union Budget 2026) ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್ ದಕ್ಷಿಣ ಹೈ-ಸ್ಪೀಡ್ ತ್ರಿಕೋನ ಅಥವಾ ದಕ್ಷಿಣ ಹೈ-ಸ್ಪೀಡ್ ಡೈಮಂಡ್ ಅನ್ನು ರೂಪಿಸಲಿವೆ. ಇದು ದಕ್ಷಿಣ ಭಾರತದ 5 ರಾಜ್ಯಗಳಿಗೆ ದೊಡ್ಡ ವರದಾನವಾಗಲಿದೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಕ್ಕೆ ಅನುಕೂಲವಾಗಲಿದೆ ಎಂದು ವಿವರಿಸಿದರು.

Budget 2026 1

ಹೈಸ್ಪೀಡ್‌ ರೈಲು ಚೆನ್ನೈ-ಬೆಂಗಳೂರು ಪ್ರಯಾಣದ ಸಮಯವನ್ನ ಕೇವಲ 1 ಗಂಟೆ 13 ನಿಮಿಷಗಳಿಗೆ ಇಳಿಸಲಿದೆ. ಬೆಂಗಳೂರು-ಹೈದರಾಬಾದ್ ಕೇವಲ ಎರಡು ಗಂಟೆಗಳ ಪ್ರಯಾಣವಾಗಿರುತ್ತದೆ. ಚೆನ್ನೈ-ಹೈದರಾಬಾದ್ 2 ಗಂಟೆ 55 ನಿಮಿಷಗಳ ಪ್ರಯಾಣವಾಗಿರುತ್ತದೆ ಎಂದು ಹೇಳಿದರು. ಇದನ್ನೂ ಓದಿ: Union Budget 2026 | ಏ.1 ರಿಂದ ಹೊಸ ಆದಾಯ ತೆರಿಗೆ ನೀತಿ, 7 ಅಪರೂಪದ ಕಾಯಿಲೆಗಳ ಔಷಧಿ ಅಗ್ಗ – ಯಾವುದು ದುಬಾರಿ?

ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್ ಎಲ್ಲಾ ಪ್ರಮುಖ ಆರ್ಥಿಕ ನಗರಗಳಾಗಿವೆ. ಜೊತೆಗೆ ಐಟಿ ತಂತ್ರಜ್ಞಾನದ ಪ್ರಮುಖ ಕೇಂದ್ರಗಳಾಗಿವೆ. ಈ ಹೈ-ಸ್ಪೀಡ್ ರೈಲು ಮಾರ್ಗ ರಚಿಸುವುದರಿಂದ ದಕ್ಷಿಣ ಭಾರತದ ರಾಜ್ಯಗಳ ಬೆಳವಣಿಗೆಯ ವೇಗ ಇನ್ನಷ್ಟು ಹೆಚ್ಚಾಗುತ್ತದೆ. ಇದು ದೇಶಕ್ಕೆ ಒಳ್ಳೆಯದು ಮತ್ತು ದಕ್ಷಿಣ ಭಾರತದ ಎಲ್ಲಾ ನಿವಾಸಿಗಳಿಗೂ ಅನುಕೂಲ ಎಂದು ಅಶ್ವಿನಿ ವೈಷ್ಣವ್‌ ತಿಳಿಸಿದರು. ಇದನ್ನೂ ಓದಿ: Budget 2026: ಒಂದು ರೂಪಾಯಿ ಬಂದಿದ್ದು ಎಲ್ಲಿಂದ? ಹೋಗಿದ್ದು ಎಲ್ಲಿಗೆ?

Indian Railways rajdhani
ಸಾಂದರ್ಭಿಕ ಚಿತ್ರ

ರೈಲ್ವೆ ಅಪಘಾತಗಳು 95% ಕಡಿಮೆ
ಇನ್ನೂ ರೈಲ್ವೆ ಅಪಘಾತಗಳು 95% ಕಡಿಮೆಯಾಗಿದೆ. ಮುಂದೆಯೂ ಟ್ರ‍್ಯಾಕ್ ನಿರ್ವಹಣೆ, ಲೋಕೋ ಪೈಲಟ್‌ ನಿರ್ವಹಣೆ, ವ್ಯಾಗನ್ ನಿರ್ವಹಣೆ, ಕೋಚ್ ನಿರ್ವಹಣೆ, ಕವಚದ ತ್ವರಿತ ಸ್ಥಾಪನೆ, ಸಿಸಿಟಿವಿ ಕ್ಯಾಮೆರಾಗಳ ಸ್ಥಾಪನೆ, ಓಹೆಚ್‌ಇ (ಓವರ್ಹೆಡ್ ಎಲೆಕ್ಟ್ರಿಕಲ್) ವ್ಯವಸ್ಥೆಯನ್ನು ನವೀಕರಿಸುವ ಕ್ರಮಗಳು ಮುಂದುವರಿಯಲಿದೆ. ಜೊತೆಗೆ ಹೊಸ ನಿಲ್ದಾಣಗಳನ್ನ ನಿರ್ಮಿಸುವ ಮೂಲಕ ಸುರಕ್ಷತೆಯನ್ನ ಮತ್ತಷ್ಟು ಸುಧಾರಿಸಲಾಗುವುದು. ಮತ್ತು ಗ್ರಾಹಕ ಆರೈಕೆ ಮತ್ತು ಗ್ರಾಹಕ ಸೌಲಭ್ಯಗಳನ್ನ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ವೈಯಕ್ತಿಕ ಬಳಕೆಗೆ ಆಮದು ಮಾಡಿಕೊಳ್ಳುವ ಎಲ್ಲಾ ಸರಕುಗಳ ಮೇಲಿನ ಸುಂಕ 20%ನಿಂದ 10%ಗೆ ಇಳಿಕೆ

High Speed Rail Corridors

ರಾಜ್ಯಕ್ಕೂ ಬಂಪರ್‌ ಕೊಡುಗೆ
ಈ ಬಾರಿಯ ಬಜೆಟ್‌ನಲ್ಲಿ ರಾಜ್ಯದ ರೈಲ್ವೆ ಯೋಜನೆಗಳಿಗೆ 7,748 ರೂ. ಕೋಟಿ ಮೀಸಲಿಡಲಾಗಿದೆ. ಕಳೆದ ಬಾರಿಗಿಂತ ಸುಮಾರು 200 ಕೋಟಿ ರೂ. ಹೆಚ್ಚುವರಿ ಹಣ ಮೀಸಲಿಡಲಾಗಿದೆ. 2025-26 ರಲ್ಲಿ 7,559 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಇದರೊಂದಿಗೆ ಬೆಂಗಳೂರು ಸರ್ಬನ್ ರೈಲ್ವೆಗೆ ಈ ಬಾರಿ 500 ಕೋಟಿ ರೂ. ಮೀಸಲಿಡಲಾಗಿದೆ. ಕಳೆದ ಬಾರಿ 350 ಕೋಟಿ ರೂ. ನೀಡಲಾಗಿತ್ತು. ಇದನ್ನೂ ಓದಿ: ಬಜೆಟ್‌ನಲ್ಲಿ ದೇಶದ ಬಿಕ್ಕಟ್ಟುಗಳನ್ನು ನಿರ್ಲಕ್ಷಿಸಲಾಗಿದೆ: ರಾಹುಲ್ ಗಾಂಧಿ

TAGGED:AI IndustriesAshwini VaishnawRailway SectorSemiconductorUnion Budget 2026ಅಶ್ವಿನಿ ವೈಷ್ಣವ್ನಿರ್ಮಲಾ ಸೀತಾರಾಮನ್ಬಜೆಟ್ 2026ರೈಲ್ವೆ ವಲಯ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Swamiji
Bengaluru City

ಪೂಜೆ ನೆಪದಲ್ಲಿ ಲೈಂಗಿಕ ದೌರ್ಜನ್ಯ – ಕಾಮಿ ಸ್ವಾಮಿಯ ಮುಖವಾಡ ಕಳಚಿದ ಮಹಿಳೆ

Public TV
By Public TV
24 seconds ago
Rain 2
Bagalkot

ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
3 minutes ago
tigers
Chamarajanagar

ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ತಾಯಿ, ಮೂರು ಹುಲಿ ಮರಿಗಳ ದರ್ಶನ

Public TV
By Public TV
6 minutes ago
crocodile
Crime

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ – ಗಂಭೀರ ಗಾಯ

Public TV
By Public TV
22 minutes ago
Mission Drishti launched its the worlds 1st OptoSAR satellite Why is it a headache for Pakistan and China
Karnataka

ಬೆಂಗಳೂರಿನ ಗ್ಯಾಲಕ್ಸ್ ಐ ಅಭಿವೃದ್ಧಿ ಪಡಿಸಿದ ವಿಶ್ವದ ಮೊದಲ OptoSAR ಉಪಗ್ರಹ ಉಡಾವಣೆ ಯಶಸ್ವಿ – ಪಾಕಿಸ್ತಾನ, ಚೀನಾಗೆ ತಲೆನೋವು ಯಾಕೆ?

Public TV
By Public TV
30 minutes ago
pune rape case
Belgaum

4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬರ್ಬರ ಹತ್ಯೆಗೈದ ವೃದ್ಧ

Public TV
By Public TV
34 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?