Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 3 ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಜಲಮಂಡಳಿಯ ಸಂಪ್‌ನಲ್ಲಿ ಶವವಾಗಿ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 3 ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಜಲಮಂಡಳಿಯ ಸಂಪ್‌ನಲ್ಲಿ ಶವವಾಗಿ ಪತ್ತೆ

Bengaluru City

3 ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಜಲಮಂಡಳಿಯ ಸಂಪ್‌ನಲ್ಲಿ ಶವವಾಗಿ ಪತ್ತೆ

Public TV
Last updated: February 2, 2026 7:37 am
Public TV
Share
1 Min Read
Body of boy who went missing 3 days ago found in Bengaluru water board sump 2
SHARE

ಬೆಂಗಳೂರು: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬೆಂಗಳೂರು ಜಲಮಂಡಳಿ (BWSSB) ಪೈಪ್‌ಲೈನ್‌ನ ಚೇಂಬರ್‌ನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ನಡೆದಿದೆ.

ಚಾಮರಾಜನಗರ (Chamarajangara) ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ. ರಜನಿಕಾಂತ್‌ ಕುಟುಂಬ ತಾತಗುಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿತ್ತು. ಪ್ರೀತಮ್ ಕಳೆದ ಮೂರು ದಿನಗಳ ಹಿಂದೆ ಬಾಲಕ ಕಾಣೆಯಾಗಿದ್ದು, ಈ ಬಗ್ಗೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು.  ಇದನ್ನೂ ಓದಿ: ಬೆಲ್ಜಿಯಂ ದೇಶದ ಪಿಸ್ತೂಲ್‌ನಿಂದ ಸಿ.ಜೆ ರಾಯ್ ಶೂಟೌಟ್

Body of boy who went missing 3 days ago found in Bengaluru water board sump 1

ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದ ವೇಳೆ ಭಾನುವಾರ ಜಲಮಂಡಳಿ ಕಾಮಗಾರಿ ನಡೆಯುತ್ತಿದ್ದ ಸ್ಥಳದ ತೆರೆದ ಸಂಪ್‌ನಲ್ಲಿ ಶವ ಪತ್ತೆಯಾಗಿದೆ. ಮೃತದೇಹದ ಎದುರು ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಕಳೆದ ಹಲವು ದಿನಗಳಿಂದ ಸಂಪನ್ನು ಜಲಮಂಡಳಿ ಮುಚ್ಚದೇ ಬಿಟ್ಟಿದ್ದು, ಬಾಲಕ ಓಡಾಡುವ ವೇಳೆ ಸಂಪ್‌ಗೆ ಬಿದ್ದು ಸಾವನ್ನಪ್ಪಿದ್ದಾನೆ. ಕಗ್ಗಲೀಪುರ ಪೊಲೀಸರು ಮೃತದೇಹವನ್ನು ಸಂಪ್‌ನಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

TAGGED:bengalurubwssbಜಲಮಂಡಳಿಬೆಂಗಳೂರು
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
7 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
17 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
18 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
35 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
46 minutes ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?