Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುಣೆ ಪೋರ್ಷೆ ಅಪಘಾತ ಪ್ರಕರಣ – ರಕ್ತದ ಮಾದರಿ ಬದಲಿಸಿದ್ದ ಆರೋಪಿಗಳಿಗೆ ಜಾಮೀನು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಪುಣೆ ಪೋರ್ಷೆ ಅಪಘಾತ ಪ್ರಕರಣ – ರಕ್ತದ ಮಾದರಿ ಬದಲಿಸಿದ್ದ ಆರೋಪಿಗಳಿಗೆ ಜಾಮೀನು

Court

ಪುಣೆ ಪೋರ್ಷೆ ಅಪಘಾತ ಪ್ರಕರಣ – ರಕ್ತದ ಮಾದರಿ ಬದಲಿಸಿದ್ದ ಆರೋಪಿಗಳಿಗೆ ಜಾಮೀನು

Public TV
Last updated: February 2, 2026 3:57 pm
Public TV
Share
2 Min Read
Pune Porsche crash
SHARE

ನವದೆಹಲಿ: 2024 ರಲ್ಲಿ ಪುಣೆ ಪೋರ್ಷೆ ಅಪಘಾತದಲ್ಲಿ (Porsche crash) ಟೆಕ್ಕಿಗಳಾದ ಅನೀಶ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟಾ ಸಾವನ್ನಪ್ಪಿದ ಪ್ರಕರಣದಲ್ಲಿ ಆರೋಪಿಯ ರಕ್ತದ ಮಾದರಿಗಳನ್ನು ಬದಲಿಸಿದ್ದ ಮೂವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ (Supreme Court) ಜಾಮೀನು ನೀಡಿದೆ.

ಆರೋಪಿಗಳಾದ ಆದಿತ್ಯ ಅವಿನಾಶ್ ಸೂದ್, ಆಶಿಶ್ ಸತೀಶ್ ಮಿತ್ತಲ್ ಮತ್ತು ಅಮರ್ ಸಂತೋಷ್ ಗಾಯಕ್ವಾಡ್‌ಗೆ ಜಾಮಿನು ದೊರೆತಿದೆ. ಈ ಮೂವರನ್ನು ಕಾರು ಚಲಾಯಿಸುತ್ತಿದ್ದ ಅಪ್ರಾಪ್ತನ ರಕ್ತದ ಮಾದರಿ ಬದಲಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಇದನ್ನೂ ಓದಿ: ಪುಣೆ ಪೋರ್ಷೆ ಕೇಸ್; ಆರೋಪಿಯ ಬಾಲಾಪರಾಧಿ ಎಂದು ಪರಿಗಣಿಸಿ ವಿಚಾರಣೆ – ಬಾಲ ನ್ಯಾಯ ಮಂಡಳಿ

Parents Of Pune Porsche Crash Victims Demand Supreme Court Monitored Probe

ಜಾಮೀನು ಅರ್ಜಿ ವಿಚಾರಣೆ ವೇಳೆ, ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ಜಲ್ ಭೂಯಾನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಅರ್ಜಿದಾರರು ಮೂರು ವರ್ಷಗಳ ಕಾಲ ಬಂಧನದಲ್ಲಿದ್ದಾರೆ. ಪ್ರಕರಣದಲ್ಲಿ ಸಾಕ್ಷಿಗಳ ಸಂಖ್ಯೆಯನ್ನು ಹೆಚ್ಚಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದೆ. ಈ ವಿಷಯದಲ್ಲಿ ಇನ್ನೂ 159 ಸಾಕ್ಷಿಗಳನ್ನು ವಿಚಾರಣೆ ನಡೆಸಬೇಕಾಗಿದೆ.

ಅಪಘಾತಕ್ಕೆ ಕಾರಣನಾದ ಅಪ್ರಾಪ್ತನ ವಿರುದ್ಧ ವಿಚಾರಣೆ ನಡೆಸಲಾಗುತ್ತಿದೆ. ಹೀಗಾಗಿ, ವಿಚಾರಣೆಯಲ್ಲಿ ಯಾವುದೇ ಪ್ರಗತಿಯಿಲ್ಲದಿದ್ದರೂ ಮತ್ತು ನೂರಕ್ಕೂ ಹೆಚ್ಚು ಪ್ರಾಸಿಕ್ಯೂಷನ್ ಸಾಕ್ಷಿಗಳ ಕಾರಣದಿಂದಾಗಿ ಪ್ರಕರಣ ಬಗೆಹರಿಯುವುದು ವಿಳಂಬವಾಗುವ ಸಾಧ್ಯತೆಯಿದೆ. ಆದ್ದರಿಂದ ಮೇಲ್ಮನವಿದಾರರನ್ನು ನಿರಂತರವಾಗಿ ಜೈಲಿನಲ್ಲಿಡುವುದು ಸರಿಯಲ್ಲ ಎಂಬ ಅರ್ಜಿದಾರರ ಪರ ವಕೀಲರ ವಾದವನ್ನು ನ್ಯಾಯಾಲಯ ಪುರಸ್ಕರಿಸಿದೆ.

ಏನಿದು ಪ್ರಕರಣ?
2024 ರಲ್ಲಿ ಪುಣೆಯಲ್ಲಿ ಈ ಅಪಘಾತ ನಡೆದಿತ್ತು. ಅಪಘಾತ ನಡೆದಾಗ ಆರೋಪಿ 17 ವರ್ಷದವನಾಗಿದ್ದ. ಕುಡಿದ ಮತ್ತಿನಲ್ಲಿ ಐಷಾರಾಮಿ ಸ್ಪೋರ್ಟ್ಸ್ ಕಾರನ್ನು ಚಲಾಯಿಸಿ ಸ್ಕೂಟರ್‌ನಲ್ಲಿದ್ದ ಇಬ್ಬರ ಸಾವಿಗೆ ಕಾರಣನಾಗಿದ್ದ. ಈ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಬಾಲ ನ್ಯಾಯ ಮಂಡಳಿಯು ಅಪ್ರಾಪ್ತ ಆರೋಪಿಗೆ ಜಾಮೀನು ನೀಡಿ, 15 ದಿನಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಲು, ರಸ್ತೆ ಅಪಘಾತಗಳ ಕುರಿತು 300 ಪದಗಳ ಪ್ರಬಂಧ ಬರೆಯಲು ಸೂಚಿಸಿತ್ತು. ಅಲ್ಲದೇ ಮದ್ಯಪಾನ ವ್ಯಸನಕ್ಕೆ ಚಿಕಿತ್ಸೆ ಪಡೆಯಲು ಮತ್ತು ಕೌನ್ಸೆಲಿಂಗ್ ತೆಗೆದುಕೊಳ್ಳಲು ನಿರ್ದೇಶಿಸಿತ್ತು. ಈ ನಿರ್ಧಾರವು ದೇಶಾದ್ಯಂತ ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು.

ಪ್ರಕರಣದ ತನಿಖೆ ವೇಳೆ ಸೂದ್ ಮತ್ತು ಮಿತ್ತಲ್ ಅವರ ರಕ್ತದ ಮಾದರಿಗಳನ್ನು ಪರೀಕ್ಷೆಗಳಿಗೆ ಬಳಸಿ, ಕಾರಲ್ಲಿದ್ದ ಇಬ್ಬರನ್ನು ಬಚಾವ್‌ ಮಡಲು ಯತ್ನಿಸಲಾಗಿತ್ತು. ಇದು ಪೊಲೀಸರಿಗೆ ತಿಳಿದು ಅವರನ್ನು ಬಂಧಿಸಿದ್ದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಂಬೆ ಹೈಕೋರ್ಟ್ ಸೂದ್ ಮತ್ತು ಮಿತ್ತಲ್ ಇತರ ಆರು ಜನರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿತ್ತು. ಇದನ್ನೂ ಓದಿ: ಪುಣೆ ಅಪಘಾತ ಕೇಸ್ – ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಿ ಮೃತರ ಪೋಷಕರ ಒತ್ತಾಯ

TAGGED:bailPune Porsche CrashSupreme Court
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

AI Image 1
Crime

11 ದಿನಗಳಲ್ಲಿ ಹಣ ಡಬಲ್‌ ಆಗುತ್ತೆ ಅಂತ ಆಸೆಗೆ ಬಿದ್ದು 12 ಕೋಟಿ ಕಳ್ಕೊಂಡ ವೈದ್ಯ

Public TV
By Public TV
4 minutes ago
Yelahanka Suicide
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ

Public TV
By Public TV
9 minutes ago
PUC
Bellary

2nd PUC Result | ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೆ ಪ್ರಥಮ – 600ಕ್ಕೆ 600 ಅಂಕ

Public TV
By Public TV
9 minutes ago
Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
2 hours ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
2 hours ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?