Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ – ಹೆಲಿಕಾಪ್ಟರ್ ಮೂಲಕ ಏರಿಯಲ್ ಸರ್ವೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ – ಹೆಲಿಕಾಪ್ಟರ್ ಮೂಲಕ ಏರಿಯಲ್ ಸರ್ವೆ

Chikkaballapur

ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ – ಹೆಲಿಕಾಪ್ಟರ್ ಮೂಲಕ ಏರಿಯಲ್ ಸರ್ವೆ

Public TV
Last updated: February 2, 2026 7:17 pm
Public TV
Share
1 Min Read
Chikkaballapura
SHARE

ಚಿಕ್ಕಬಳ್ಳಾಪುರ: ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣ ಇಲಾಖೆ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪ (Gold Mine) ಸೇರಿದಂತೆ ಖನಿಜಗಳ ಪತ್ತೆಗಾಗಿ ಹೆಲಿಕಾಫ್ಟರ್ ಮೂಲಕ ಏರಿಯಲ್ ಸೆರ್ವೆ (Helicopter Aerial Survey) ನಡೆಸಲಾಗುತ್ತಿದೆ.

ಚಿಕ್ಕಬಳ್ಳಾಪುರದ (Chikkaballapura) ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಹೆಲಿಕ್ಯಾಪ್ಟರ್ ಮೂಲಕ ವೈಜ್ಞಾನಿಕ ಸಲಕರಣೆಗಳನ್ನ ಬಳಸಿಕೊಂಡು ಜಿಲ್ಲೆ ಹಾಗೂ ಪಕ್ಕದ ತುಮಕೂರು ಜಿಲ್ಲೆಯ ಹಲವು ಕಡೆ ಏರಿಯಲ್ ಸರ್ವೆ ನಡೆಸಲಾಗುತ್ತಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ ಚಿನ್ನದ ಗಣಿಯ ಬೆಟ್ಟದ ಸಾಲುಗಳು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಹರಡಿರುವ ಹಿನ್ನೆಲೆಯಲ್ಲಿ ಚಿನ್ನದ ನಿಕ್ಷೇಪಗಳಿಗಾಗಿ ಸರ್ವೆಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಇನ್ನು ಸುತ್ತಮುತ್ತಲ ಗ್ರಾಮಗಳ ಜನರು ಹೆಲಿಕಾಪ್ಟರ್ ಹಾರಾಟ ಕಂಡು ಸರ್ವೆ ಕಾರ್ಯ ನೋಡಲು ಹೆಲಿಕಾಪ್ಟರ್ ನೋಡಲು ಮುಗಿಬಿದ್ದಿದ್ದಾರೆ.

Chikkaballapura 2

ಜಿಲ್ಲಾಧಿಕಾರಿ ಹೇಳಿದ್ದೇನು?
ಭಾರತ ಸರ್ಕಾರದ ಭೂ ವೈಜ್ಞಾನಿಕ ಸರ್ವೆಕ್ಷಣಾ ಇಲಾಖೆಯ ಭೂ ಭೌತಶಾಸ್ತ್ರ ಇಲಾಖೆಯಿಂದ ಖನಿಜ ನಿಕ್ಷೇಪಗಳ ಪತ್ತೆಕಾರ್ಯ ನಡೆಯಲಿದೆ. 2019-20ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖನಿಜ ನಿಕ್ಷೇಪಗಳ ಪತ್ತೆ ಸರ್ವೆ ಕಾರ್ಯ ನಡೆದಿತ್ತು. ಅದರ ವರದಿ ಆಧಾರದ ಮೇಲೆ ಭಾರತ ಸರ್ಕಾರ ಆಳವಾದ ಅಧ್ಯಯನ ಕೈಗೊಂಡಿದೆ.

ಇನ್ನೂ ಜನವರಿ-28 ರಿಂದ ಮೇ 31 ರ ವರೆಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಿನ್ನ ಸೇರಿದಂತೆ ಉಳಿದ ಖನಿಜ ನಿಕ್ಷೇಪಗಳಿಗಾಗಿ ಸರ್ವೆ ನಡೆಯಲಿದೆ. ಸ್ಯಾಟ್‍ಲೈಟ್ ಬಳಸಿಕೊಂಡು ಅತ್ಯಾಧುನಿಕ ಮಾದರಿಯಲ್ಲಿ ಖನಿಜ ನಿಕ್ಷೇಪ ಪತ್ತೆ ಕಾರ್ಯ ಭರ್ಜರಿಯಿಂದ ನಡೆದಿದೆ. ಇದರಿಂದ ಒಂದು ಹೆಲಿಕ್ಯಾಪ್ಟರ್ ಹಾಗೂ ಸರ್ವೆಗೆ ಬಳಸುತ್ತಿರುವ ಸಲಕರಣೆಗಳು ಭೂಮಿಯ ಮೇಲ್ಮೈ ತೀರಾ ಸನಿಹದಲ್ಲಿ ಹಾರಾಡುತ್ತಿದ್ದು, ಸಾರ್ವಜನಿಕರು ಗಾಬರಿಪಡದಂತೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮನವಿ ಮಾಡಿದೆ. ಇನ್ನು ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ಅಗತ್ಯ ಅನುಮೋದನೆಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ ಪ್ರಭು ತಿಳಿಸಿದ್ದಾರೆ.

TAGGED:Aerial SurveyChikkaballapuraGeological Survey Of IndiaGold Minehelicopterಕೇಂದ್ರ ಸರ್ಕಾರಚಿಕ್ಕಬಳ್ಳಾಪುರಚಿನ್ನ ನಿಕ್ಷೇಪಭೂ ವೈಜ್ಞಾನಿಕ ಸರ್ವೆಕ್ಷಣಾ ಇಲಾಖೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
7 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
17 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
38 minutes ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
45 minutes ago
Yogesh Gowda Murder Case Truth will always prevail Vinay Kulkarni
Bengaluru City

ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ: ವಿನಯ್‌ ಕುಲಕರ್ಣಿ

Public TV
By Public TV
54 minutes ago
jd vance 1
Latest

ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?