Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫ್ಯೂಯಲ್ ಕಂಟ್ರೋಲ್‌ ಸ್ವಿಚ್‌ನಲ್ಲಿ ದೋಷ; ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ಸ್ಥಗಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಫ್ಯೂಯಲ್ ಕಂಟ್ರೋಲ್‌ ಸ್ವಿಚ್‌ನಲ್ಲಿ ದೋಷ; ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ಸ್ಥಗಿತ

Latest

ಫ್ಯೂಯಲ್ ಕಂಟ್ರೋಲ್‌ ಸ್ವಿಚ್‌ನಲ್ಲಿ ದೋಷ; ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ಸ್ಥಗಿತ

Public TV
Last updated: February 3, 2026 11:39 am
Public TV
Share
2 Min Read
air india flight bomb threat
SHARE

– ಅಹಮದಾಬಾದ್‌ ದುರಂತದ ಬಳಿಕ ಮತ್ತೆ ಫ್ಯೂಯಲ್ ಸ್ವಿಚ್‌ನಲ್ಲಿ ಸಮಸ್ಯೆ

ನವದೆಹಲಿ: ಲಂಡನ್‌ನಿಂದ ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ಡ್ರೀಮ್‌ಲೈನರ್‌ ವಿಮಾನದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಯಾವುದೇ ಸಮಸ್ಯೆ ಇಲ್ಲದೇ ವಿಮಾನ ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿಳಿದಿದೆ.

ಲಂಡನ್‌ ನಿಂದ ಬೆಂಗಳೂರಿಗೆ (London–Bengaluru flight) ಹಾರಾಟ ನಡೆಸಲು ಏರ್ ಇಂಡಿಯಾ (Air India) ಬೋಯಿಂಗ್ 787-8 ವಿಮಾನ ನಿಗದಿಯಾಗಿತ್ತು. ವಿಮಾನ ಹಾರಾಟದ ವೇಳೆಯೇ ಫ್ಯೂಯಲ್ ಕಂಟ್ರೋಲ್‌ ಸ್ವಿಚ್‌ ನಲ್ಲಿ (ಇಂಧನ ನಿಯಂತ್ರಣ ಸ್ವಿಚ್‌) ದೋಷ ಕಾಣಿಸಿಕೊಂಡಿತ್ತು. ದೋಷ ಕಾಣಿಸಿಕೊಂಡ ಬಗ್ಗೆ ಪೈಲಟ್‌ ವರದಿ ಮಾಡಿದ ಬಳಿಕ ವಿಮಾನಯಾನ ಸಂಸ್ಥೆ ಮುಂದಿನ ಕ್ರಮ ಕೈಗೊಂಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಲಡಾಖ್ ಗಡಿ ಸಂಘರ್ಷ; ನರವಾಣೆ ಅಪ್ರಕಟಿತ ಪುಸ್ತಕ ಪ್ರಸ್ತಾಪಿಸಿದ ರಾಗಾ – ಲೋಕಸಭೆಯಲ್ಲಿ ಗದ್ದಲ

Air India Flight
ಸಾಂದರ್ಭಿಕ ಚಿತ್ರ

ವಿಮಾನ ಹಾರಾಟದ ವೇಳೆ ಆಗಿದ್ದೇನು?: ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ ಲೈನರ್‌ ವಿಮಾನದಲ್ಲಿ ಇಂಧನ ಪೂರೈಸುವ ಸ್ವಿಚ್‌ 2 ಬಾರಿ ತನ್ನಷ್ಟಕ್ಕೆ ಕಟಾಫ್‌ ಆಗಿತ್ತು. ಅಂದ್ರೆ ರನ್‌ ಮೋಡ್‌ಗೆ ಹಾಕಿದ್ರೂ, ತನ್ನಷ್ಟಕ್ಕೆ ಮೋಡ್‌ ಆಫ್‌ ಆಗುತ್ತಿತ್ತು. ರನ್‌ ಮೋಡ್‌ನಲ್ಲಿ ಇದ್ದರೆ ಸಂಚಾರ ಸಾಧ್ಯ ಮೋಡ್‌ ಆಫ್‌ ಆದ್ರೆ ಇಂಧನ ಪೂರೈಕೆ ನಿಂತುಹೋಗಿ ವಿಮಾನ ಪತನಗೊಳ್ಳುವ ಸಾಧ್ಯತೆಯಿರುತ್ತದೆ. ಆದ್ರೆ ವಿಮಾನದಲ್ಲಿ 2 ಇಂಜಿನ್‌ ಇರುವ ಕಾರಣ ಮತ್ತೊಂದು ಇಂಜಿನ್‌ ಸಹಾಯದಿಂದ ಭೂಮಿಗೆ ತರಲಾಗಿದೆ ಎಂದು ತಿಳಿದುಬಂದಿದೆ.

ಹೌದು. ವಿಮಾನ ಹಾರಾಟದ ವೇಳೆ ಪೈಲಟ್‌ ಕಾರ್ಯ ವಿಧಾನಗಳನ್ನ ಪರಿಶೀಲಿಸುವಾಗ ಫ್ಯೂಯಲ್ ಕಂಟ್ರೋಲ್‌ ಸ್ವಿಚ್‌ನಲ್ಲಿ (Fuel Control Switch) ದೋಷ ಕಾಣಿಸಿಕೊಂಡಿರುವುದನ್ನ ಗುರುತಿಸಿದ್ರು. ಈ ಬಗ್ಗೆ ವಿಮಾನಯಾನ ಸಂಸ್ಥೆಗೆ ವರದಿ ಮಾಡಿದರು. ಇದನ್ನೂ ಓದಿ: UPI ಮೂಲಕ ಪಿಎಫ್‌ ಹಣ ಬ್ಯಾಂಕ್‌ ಖಾತೆಗೆ – ಯಾವಾಗಿಂದ? ವರ್ಗಾವಣೆ ಮಾಡೋದು ಹೇಗೆ?

ಈ ಕುರಿತು ವಿಮಾನಯಾನ ಸಂಸ್ಥೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ನಮ್ಮ ಪೈಲಟ್‌ಗಳಲ್ಲಿ ಒಬ್ಬರು ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ದೋಷ ಇರುವ ಬಗ್ಗೆ ವರದಿ ಮಾಡಿದ್ದಾರೆ. ಈ ಬಗ್ಗೆ ನಮಗೆ ಮಾಹಿತಿ ಬಂದಿದೆ. ಆರಂಭಿಕ ಮಾಹಿತಿ ಸ್ವೀಕರಿಸಿದ ಬಳಿಕ ವಿಮಾನ ಹಾರಾಟವನ್ನ ಸ್ಥಗಿತಗೊಳಿಸಿದ್ದೇವೆ. ಜೊತೆಗೆ ಪೈಲಟ್‌ನ ಕಾಳಜಿಗಳನ್ನು ಆದ್ಯತೆಯ ಆಧಾರದ ಮೇಲೆ ಪರಿಶೀಲಿಸಲು OEM ಒಳಗೊಳ್ಳುತ್ತಿದ್ದೇವೆ ಎಂದು ಹೇಳಿದೆ. OEM ವಿಮಾನದ ಬಿಡಿ ಭಾಗಗಳ ತಯಾರಿಕ ಸಂಸ್ಥೆಯಾಗಿದೆ.

Air India Bird Hit Ahmedabad Plane Crash

ಅಲ್ಲದೇ ಈ ವಿಷಯವನ್ನ ಏರ್‌ ಇಂಡಿಯಾ ಸಂಸ್ಥೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಗೆ ಗಮನಕ್ಕೆ ತಂದಿದೆ. ವಿಮಾನ ತಯಾರಕರೊಂದಿಗೆ ಸಮನ್ವಯದ ಜೊತೆಗೆ ಹೆಚ್ಚಿನ ತಾಂತ್ರಿಕ ಪರಿಶೀಲನೆ ನಡೆಯುತ್ತಿವೆ ಎಂದು ಏರ್ ಇಂಡಿಯಾ ದೃಢಪಡಿಸಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ – ಹೆಲಿಕಾಪ್ಟರ್ ಮೂಲಕ ಏರಿಯಲ್ ಸರ್ವೆ

2025 ರಲ್ಲಿ ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ ಡಿಜಿಸಿಎ ನಿರ್ದೇಶನದಂತೆ ಏರ್‌ ಇಂಡಿಯಾ ತನ್ನ ಎಲ್ಲಾ ಬೋಯಿಂಗ್‌ 787 ವಿಮಾನಗಳಲ್ಲಿ ಫ್ಯೂಯಲ್‌ ಕಂಟ್ರೋಲ್‌ ಸ್ವಿಚ್‌ಗಳ ತಪಾಸಣೆ ನಡೆಸಿತ್ತು. ಆ ನಂತರ ಯಾವುದೇ ಸಮಸ್ಯೆಗಳು ಕಂಡುಬಂದಿರಲಿಲ್ಲ. ಏರ್ ಇಂಡಿಯಾದಲ್ಲಿ, ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ಪ್ರಮುಖ ಆದ್ಯತೆಯಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

TAGGED:air indiaBengaluru FlightBoeing AircraftDGCAFuel Control Switchಏರ್ ಇಂಡಿಯಾಏರ್‌ ಇಂಡಿಯಾ ವಿಮಾನ ದುರಂತಡಿಜಿಸಿಎಫ್ಯೂಯಲ್ ಕಂಟ್ರೋಲ್‌ ಸ್ವಿಚ್‌ಬೆಂಗಳೂರುವಿಮಾನ ಹಾರಾಟ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
13 minutes ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
47 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
57 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
1 hour ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
1 hour ago
Yogesh Gowda Murder Case Truth will always prevail Vinay Kulkarni
Bengaluru City

ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ: ವಿನಯ್‌ ಕುಲಕರ್ಣಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?