Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಗ ಭವನದಲ್ಲಿ ಎಸ್‌ಐಆರ್ ಸಂತ್ರಸ್ತ ಕುಟುಂಬಗಳ ಮೇಲೆ ದೌರ್ಜನ್ಯ: ಮಮತಾ ಬ್ಯಾನರ್ಜಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಂಗ ಭವನದಲ್ಲಿ ಎಸ್‌ಐಆರ್ ಸಂತ್ರಸ್ತ ಕುಟುಂಬಗಳ ಮೇಲೆ ದೌರ್ಜನ್ಯ: ಮಮತಾ ಬ್ಯಾನರ್ಜಿ

Latest

ಬಂಗ ಭವನದಲ್ಲಿ ಎಸ್‌ಐಆರ್ ಸಂತ್ರಸ್ತ ಕುಟುಂಬಗಳ ಮೇಲೆ ದೌರ್ಜನ್ಯ: ಮಮತಾ ಬ್ಯಾನರ್ಜಿ

Public TV
Last updated: February 2, 2026 9:59 pm
Public TV
Share
2 Min Read
Mamata Banerjee SIR ECI
SHARE

– ದೆಹಲಿಯಲ್ಲಿ ಚುನಾವಣಾ ಆಯುಕ್ತರನ್ನು ಭೇಟಿಯಾದ ಪ.ಬಂಗಾಳ ಸಿಎಂ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ (West Bengal) ನಡೆದ ಎಸ್‌ಐಆರ್‌ನಿಂದಾಗಿ (SIR) ತೊಂದರೆಗೀಡಾದ ಕುಟುಂಬಗಳಿಗೆ ದೆಹಲಿಯ ಬಂಗ ಭವನದಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಆರೋಪಿಸಿದ್ದಾರೆ.

ಎಸ್‌ಐಆರ್‌ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದೊಂದಿಗೆ ಸಭೆ ನಡೆಸುವ ಸಲುವಾಗಿ ಮಮತಾ ಬ್ಯಾನರ್ಜಿ ದೆಹಲಿಗೆ ಆಗಮಿಸಿದ್ದರು. ಈ ವೇಳೆ ಬಂಗ ಭವನಕ್ಕೂ ಭೇಟಿ ನೀಡಿದ್ದಾರೆ. ಭವನದ ಸುತ್ತ ಪೊಲೀಸರನ್ನು ನಿಯೋಜಿಸಿರುವುದರ ಬಗ್ಗೆ ಪ್ರಶ್ನಿಸಿದ ಅವರು, ನಾನು ಇಲ್ಲಿ ಆಂದೋಲನ ಮಾಡುವುದಕ್ಕಾಗಿ ಬಂದಿಲ್ಲ, ಆದೋಲನಕ್ಕಾಗಿ ಬಂದಿದ್ದರೆ ನೀವು ಹುಚ್ಚರಾಗಿಬಿಡುತ್ತಿದ್ದಿರಿ ಎಂದು ವಾಗ್ವಾದಕ್ಕಿಳಿದಿದ್ದಾರೆ. ಇದನ್ನೂ ಓದಿ: ಬರೋಬ್ಬರಿ 4,685 ಹೆಕ್ಟೇರ್‌ನಲ್ಲಿ ದ್ವಿದಳ ಧಾನ್ಯ ಬೆಳೆದ ಹಾವೇರಿ ರೈತರು – ಜನ ಮೆಚ್ಚುಗೆ

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್‌ಐಆರ್‌ನಿಂದ ತೊಂದರೆಗೀಡಾದ ಹಲವು ಮಂದಿ ಬಂಗ ಭವನದಲ್ಲಿ ಇದ್ದಾರೆ. ಅವರನ್ನು ಬೆದರಿಸಲಾಗುತ್ತಿದೆ. ಈ ಕುಟುಂಬಗಳು ವಾಸಿಸುವ ಎಲ್ಲೆಡೆ ದೆಹಲಿ ಪೊಲೀಸರನ್ನು ಏಕೆ ನಿಯೋಜಿಸಲಾಗಿದೆ. ದೆಹಲಿಯಲ್ಲಿ ಬಾಂಬ್ ಸ್ಫೋಟವಾದಾಗ ಈ ಪೊಲೀಸರು ಎಲ್ಲಿ ಹೋಗಿದ್ದರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಫ್ಯೂಯಲ್ ಕಂಟ್ರೋಲ್‌ ಸ್ವಿಚ್‌ನಲ್ಲಿ ದೋಷ; ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ಸ್ಥಗಿತ

ನಾನು ಪೊಲೀಸರನ್ನು ದೂಷಿಸಲ್ಲ, ಬದಲಾಗಿ ಅಧಿಕಾರದಲ್ಲಿರುವವರನ್ನು ದೂಷಿಸುತ್ತೇನೆ. ಅವರು ದೇಶವನ್ನು ರಕ್ಷಿಸಲಾಗದೆ ಬಂಗಾಳಿಗಳನ್ನು, ಸಾಮಾನ್ಯ ಜನರನ್ನು ಹಿಂಸಿಸುತ್ತಿದ್ದಾರೆ. ಎಸ್‌ಐಆರ್ ಹೆಸರಿನಲ್ಲಿ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ – ಹೆಲಿಕಾಪ್ಟರ್ ಮೂಲಕ ಏರಿಯಲ್ ಸರ್ವೆ

ಎಸ್‌ಐಆರ್‌ನಿಂದ ತೊಂದರೆಗೀಡಾದ ಕುಟುಂಬಗಳ ಸದಸ್ಯರು ಹಾಗೂ ಟಿಎಂಸಿ ನಾಯಕರ ನಿಯೋಗದೊಂದಿಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೋಮವಾರ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿದ ಬ್ಯಾನರ್ಜಿ, ಎಸ್‌ಐಆರ್‌ನಿಂದಾಗಿ ಪಟ್ಟಿಯಲ್ಲಿ ಹೆಸರು ಕಳೆದುಕೊಂಡ ಜನರು ಚುನಾವಣಾ ಆಯೋಗಕ್ಕೆ ದೂರು ನೀಡಲು ಇಲ್ಲಿಗೆ ಬಂದಿದ್ದಾರೆ. ಆದರೆ ದೆಹಲಿ ಪೊಲೀಸರು ಭದ್ರತೆ ನೀಡುವ ನೆಪದಲ್ಲಿ ಅವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಮತ್ತೆ ಸರ್ಕಾರ Vs ಗವರ್ನರ್; ದ್ವೇಷ ಭಾಷಣ ಮಸೂದೆಗೆ ಕೊಕ್ಕೆ – 29 ಕಾರಣ ಕೊಟ್ಟ ಗವರ್ನರ್‌!

TAGGED:ECIMamata BanerjeeNew DelhisirWest Bengalಎಸ್‌ಐಆರ್‌ಚುನಾವಣಾ ಆಯೋಗನವದೆಹಲಿಪಶ್ಚಿಮ ಬಂಗಾಳಮಮತಾ ಬ್ಯಾನರ್ಜಿ
Share This Article
Facebook Whatsapp Whatsapp Telegram

Cinema news

kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood

You Might Also Like

Nelamangala Hit And Run Death
Bengaluru City

ಹಿಟ್ ಅಂಡ್ ರನ್‌ಗೆ ಬೈಕ್ ಸವಾರ ಸಾವು – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Public TV
By Public TV
3 minutes ago
Mandya KRS Youth Missing
Districts

ಕೆಆರ್‌ಎಸ್‌ನಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಮಗುಚಿದ ದೋಣಿ – ಯುವಕ ನಾಪತ್ತೆ

Public TV
By Public TV
18 minutes ago
Jog Falls
Districts

ಜೋಗ್‌ ಫಾಲ್ಸ್‌ನಲ್ಲಿ ಕುಸಿದು ಬಿದ್ದ ಬಂಡೆ – ಬೆಚ್ಚಿಬಿದ್ದ ಪ್ರವಾಸಿಗರು

Public TV
By Public TV
26 minutes ago
Supreme Court 1
Court

ಮತ ಎಣಿಕೆಗೆ ಕೇಂದ್ರ ನೌಕರರ ನಿಯೋಜನೆ ಕಾನೂನು ಬದ್ಧ – ಸುಪ್ರೀಂನಲ್ಲಿ ಟಿಎಂಸಿಗೆ ಹಿನ್ನಡೆ

Public TV
By Public TV
35 minutes ago
Bagaluru Accident Student Death
Bengaluru City

ರಸ್ತೆ ದಾಟಲು ನಿಂತಿದ್ದಾಗ ತಲೆ ಸುತ್ತಿ ಬಿದ್ದ ವಿದ್ಯಾರ್ಥಿ – ಖಾಸಗಿ ಬಸ್ ಹರಿದು ಸಾವು

Public TV
By Public TV
1 hour ago
NDMA Alert
Bengaluru City

ನಿಮ್ಮ ಮೊಬೈಲ್‌ಗೆ ಅನಿರೀಕ್ಷಿತ ಮೆಸೇಜ್‌ ಬಂದ್ರೆ, ಸೈರನ್‌ ಮೊಳಗಿದ್ರೆ ಭಯಪಡಬೇಡಿ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?