Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರು ಸುಂಕಗಳನ್ನು ಟೀಕಿಸಿದರು, ಆದರೆ ನಮ್ಮ ತಾಳ್ಮೆಗೆ ಫಲ ಸಿಕ್ಕಿತು: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜನರು ಸುಂಕಗಳನ್ನು ಟೀಕಿಸಿದರು, ಆದರೆ ನಮ್ಮ ತಾಳ್ಮೆಗೆ ಫಲ ಸಿಕ್ಕಿತು: ಮೋದಿ

Latest

ಜನರು ಸುಂಕಗಳನ್ನು ಟೀಕಿಸಿದರು, ಆದರೆ ನಮ್ಮ ತಾಳ್ಮೆಗೆ ಫಲ ಸಿಕ್ಕಿತು: ಮೋದಿ

Public TV
Last updated: February 3, 2026 12:03 pm
Public TV
Share
1 Min Read
People criticised tariffs but our patience yielded results PM Narendra Modi on US trade deal
SHARE

ನವದೆಹಲಿ: ಜನರು ಸುಂಕಗಳನ್ನು ಟೀಕಿಸಿದಾಗ ನಾವು ತಾಳ್ಮೆಯಿಂದ ಇದ್ದೆವು. ತಾಳ್ಮೆಯಿಂದ ಇದ್ದ ಪರಿಣಾಮ ಈಗ ಫಲ ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

ಭಾರತ (India) ಮತ್ತು ಅಮೆರಿಕದ (USA) ನಡುವಿನ ವ್ಯಾಪಾರ ಒಪ್ಪಂದ (Trade Deal) ಅಂತಿಮಗೊಂಡ ಹಿನ್ನೆಲೆಯಲ್ಲಿ ಇಂದು ಸದನ ಆರಂಭಗೊಳ್ಳುವ ಮೊದಲು ಎನ್‌ಡಿಎ ಸಂಸದರನ್ನು ಉದ್ದೇಶಿಸಿ ಮೋದಿ ಮಾತನಾಡಿದರು.

ಈ ವೇಳೆ, ಸುಂಕ ಮಾತುಕತೆಗಳ ಕುರಿತಾದ ಹಿಂದಿನ ಟೀಕೆಗಳು ಈಗ ಸಕಾರಾತ್ಮಕ ಫಲಿತಾಂಶಕ್ಕೆ ದಾರಿ ಮಾಡಿಕೊಟ್ಟಿವೆ. ವ್ಯಾಪಾರ ಒಪ್ಪಂದವು ಅನುಕೂಲಕರ ಆರ್ಥಿಕ ವಾತಾವರಣವನ್ನು ಸೃಷ್ಟಿಸಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಟ್ರೇಡ್‌ ಡೀಲ್‌| 15 ನಿಮಿಷದಲ್ಲೇ ಹೂಡಿಕೆದಾರರ ಸಂಪತ್ತು 13 ಲಕ್ಷ ಕೋಟಿ ವೃದ್ಧಿ

 

ವಿಶ್ವದ ಆಲೋಚನೆ ಈಗ ಬದಲಾಗುತ್ತಿದೆ ಮತ್ತು ಅದರ ಪಥವು ಭಾರತದ ಕಡೆಗೆ ಹೆಚ್ಚು ವಾಲುತ್ತಿದೆ ಎನ್ನುವುದನ್ನು ನಾನು ಹಲವು ಜಾಗತಿಕ ವೇದಿಕೆಯಲ್ಲಿ ಹೇಳಿದ್ದೇನೆ. ಇಂದು ಅನೇಕ ದೇಶಗಳಲ್ಲಿ ವ್ಯಾಪಾರ ಉದ್ವಿಗ್ನತೆಗಳ ನಡುವೆಯೂ ಭಾರತವು ಪ್ರಯೋಜನ ಪಡೆಯುವುದನ್ನು ನಾವು ನೋಡುತ್ತಿದ್ದೇವೆ ಎಂದು ಹೇಳಿದರು.  ಇದನ್ನೂ ಓದಿ: ಚೀನಾ, ಪಾಕ್‌, ಬಾಂಗ್ಲಾಗೆ ಹೋಲಿಸಿದ್ರೆ ಭಾರತಕ್ಕೆ ಈಗ ಕಡಿಮೆ ಸುಂಕ

ಸಭೆಯಲ್ಲಿ ಭಾರತ-ಯುಎಸ್ ವ್ಯಾಪಾರ ಒಪ್ಪಂದಕ್ಕಾಗಿ ಎನ್‌ಡಿಎ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದರು.

TAGGED:donald trumpnarendra modiTrade dealUSAಅಮೆರಿಕನರೇಂದ್ರ ಮೋದಿವ್ಯಾಪಾರವ್ಯಾಪಾರ ಒಪ್ಪಂದ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

bjp jds protest
Bengaluru City

ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ; ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ

Public TV
By Public TV
3 minutes ago
Delhi Capitals Women
Cricket

WPL 2026: ಗುಜರಾತ್‌ ವಿರುದ್ಧ 7 ವಿಕೆಟ್‌ಗಳ ಜಯ – ಫೈನಲ್‌ಗೆ ಡೆಲ್ಲಿ ಲಗ್ಗೆ

Public TV
By Public TV
15 minutes ago
Residential School
Bengaluru City

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

Public TV
By Public TV
30 minutes ago
kea
Bengaluru City

ಎಂ-ಫಾರ್ಮಾ: ಫೆ.7ರಿಂದ ಇಚ್ಛೆ/ಆಪ್ಷನ್ ನಮೂದಿಸಲು ಅವಕಾಶ- ಕೆಇಎ

Public TV
By Public TV
59 minutes ago
HD Kumaraswamy
Latest

ತಂಬಾಕು ಮೇಲಿನ 18% ಅಬಕಾರಿ ಸುಂಕ ಹಿಂದಕ್ಕೆ – ಬೆಳೆಗಾರರು ನಿರಾಳ

Public TV
By Public TV
1 hour ago
Karwar Suicide
Crime

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?