Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ ಬಾಕಿ 10,175 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಸಂಸದ ನಾಸೀರ್ ಹುಸೇನ್ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕದ ಬಾಕಿ 10,175 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಸಂಸದ ನಾಸೀರ್ ಹುಸೇನ್ ಆಗ್ರಹ

Latest

ಕರ್ನಾಟಕದ ಬಾಕಿ 10,175 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಸಂಸದ ನಾಸೀರ್ ಹುಸೇನ್ ಆಗ್ರಹ

Public TV
Last updated: February 4, 2026 3:04 pm
Public TV
Share
1 Min Read
Syed Naseer Hussain
SHARE

ನವದೆಹಲಿ: ಕರ್ನಾಟಕದ ಸುಮಾರು 6,000 ಗ್ರಾಮ ಪಂಚಾಯಿತಿಗಳು ತೀವ್ರ ಹಣಕಾಸು ಸಂಕಷ್ಟ ಎದುರಿಸುತ್ತಿವೆ. 15ನೇ ಹಣಕಾಸು ಆಯೋಗದ ಅಡಿಯಲ್ಲಿ ಬರಬೇಕಿದ್ದ ಅನುದಾನವನ್ನ ಕೇಂದ್ರ ಸರ್ಕಾರ ಇನ್ನೂ ಬಿಡುಗಡೆ ಮಾಡದಿರುವುದರಿಂದ ಗ್ರಾಮೀಣ ಆಡಳಿತ ವ್ಯವಸ್ಥೆಯೇ ಸ್ತಬ್ಧಗೊಂಡಿದೆ ಎಂದು ರಾಜ್ಯಸಭಾ ಸಂಸದ ನಾಸೀರ್ ಹುಸೇನ್ ಆರೋಪಿಸಿದ್ದಾರೆ.

pm modi cabinet meet

ರಾಜ್ಯಸಭೆ ಕಲಾಪದ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, 2025-26ನೇ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ 2,133 ಕೋಟಿ ರೂ. ಅನುದಾನ ಇನ್ನೂ ಬಾಕಿ ಇದೆ. ಇದರಲ್ಲಿ ಮೊದಲ ಕಂತಿನ 1,092 ಕೋಟಿ ರೂ. ಬಿಡುಗಡೆಯಾಗಿಲ್ಲ. ರಾಜ್ಯ ಸರ್ಕಾರವು ಎಲ್ಲಾ ಕ್ರಮಗಳನ್ನ ಪೂರೈಸಿದ್ದರೂ ಕೇಂದ್ರದಿಂದ ಹಣ ಬರುತ್ತಿಲ್ಲ, ಈ ಅನುದಾನಗಳು ಸಂವಿಧಾನಾತ್ಮಕವಾಗಿ ನಿಗದಿಪಡಿಸಲಾದವುಗಳಾಗಿದ್ದು, ಸ್ಥಳೀಯ ಸ್ವಯಂ ಆಡಳಿತ ಸಂಸ್ಥೆಗಳನ್ನ ಬಲಪಡಿಸಲು ಮತ್ತು ಪಾರದರ್ಶಕ ಹಣಕಾಸು ನೆರವು ಒದಗಿಸಲು ಉದ್ದೇಶಿಸಲಾಗಿದೆ. ಆದರೆ ಅನುದಾನ ಬಿಡುಗಡೆಯಾಗದ ಹಿನ್ನಲೆ ಸ್ವಚ್ಛತಾ ಕಾರ್ಮಿಕರು ಸೇರಿದಂತೆ ಅಗತ್ಯ ಸಿಬ್ಬಂದಿಗಳ ವೇತನ ಪಾವತಿಸಲು ಸಾಧ್ಯವಾಗುತ್ತಿಲ್ಲ. ಕುಡಿಯುವ ನೀರು ವ್ಯವಸ್ಥೆ, ಒಳಚರಂಡಿ, ಸ್ವಚ್ಛತೆ ಮತ್ತು ರಸ್ತೆ ಬೆಳಕುಗಳ ನಿರ್ವಹಣೆ ಸ್ಥಗಿತಗೊಂಡಿದೆ. ಅನೇಕ ಪಂಚಾಯಿತಿಗಳ ಖಾತೆಗಳಲ್ಲಿ ಮೂಲಭೂತ ವೆಚ್ಚಗಳಿಗೂ ಹಣ ಉಳಿದಿಲ್ಲ.
ಇದರಿಂದ ರೈತರು ನೀರಾವರಿ ದುರಸ್ತಿಗಾಗಿ ಕಾಯಬೇಕಾಗಿದೆ.

Davanagere Jal Jeevan Mission Har Ghar Jal

ಇದಲ್ಲದೆ, MNREGA ಯೋಜನೆಯಡಿ 1,066 ಕೋಟಿ ರೂ. ಮತ್ತು ಜಲ್ ಜೀವನ್ ಮಿಷನ್ ಯೋಜನೆಯಡಿ 6,976 ಕೋಟಿ ರೂ. ಸೇರಿದಂತೆ ಒಟ್ಟು 10,175 ಕೋಟಿ ಹಣ ಕರ್ನಾಟಕಕ್ಕೆ ಬಾಕಿ ಇದೆ. 15ನೇ ಹಣಕಾಸು ಆಯೋಗವು ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸುವ ಮತ್ತು ಅಗತ್ಯ ಸೇವೆಗಳನ್ನು ಒದಗಿಸಲು ಸಂಪನ್ಮೂಲಗಳನ್ನು ಖಚಿತಪಡಿಸುವ ಜವಾಬ್ದಾರಿಯನ್ನು ಹೊಂದಿತ್ತು. ಆದರೆ ಈ ವಿಳಂಬದಿಂದ ಗ್ರಾಮೀಣ ಜನರು ಬಳಲುತ್ತಿದ್ದಾರೆ.

ಆದ್ದರಿಂದ ಕೇಂದ್ರ ಸರ್ಕಾರವು ತಕ್ಷಣವೇ ಬಾಕಿ ಇರುವ 10,175 ಕೋಟಿ ರೂ. ಅನುದಾನವನ್ನ ಬಿಡುಗಡೆ ಮಾಡಬೇಕು, ಗ್ರಾಮ ಪಂಚಾಯಿತಿಗಳ ಮೂಲ ಕಾರ್ಯಗಳು ಮುಂದುವರಿಯಲು ಮತ್ತು ಗ್ರಾಮೀಣ ಅಭಿವೃದ್ಧಿಗೆ ತೊಡಕಾಗದಂತೆ ಕೇಂದ್ರ ತ್ವರಿತ ಕ್ರಮ ಕೈಗೊಳ್ಳಬೇಕು ನಾಸೀರ್ ಹುಸೇನ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

TAGGED:Central GovernmentcongresskarnatakaMGNAREGAsyed naseer hussainಅನುದಾನ ಬಾಕಿಕರ್ನಾಟಕಕೇಂದ್ರ ಸರ್ಕಾರನರೇಗಾ ಯೋಜನೆನಾಸೀರ್ ಹುಸೇನ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
34 seconds ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
6 minutes ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
18 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
23 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
30 minutes ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?