Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪ್ಪ, ಅಮ್ಮ ಕ್ಷಮಿಸಿ – ಆತ್ಮಹತ್ಯೆಗೂ ಮುನ್ನ ಸಹೋದರಿಯರು ಬರೆದಿದ್ದ ಡೆತ್ ನೋಟ್ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಪ್ಪ, ಅಮ್ಮ ಕ್ಷಮಿಸಿ – ಆತ್ಮಹತ್ಯೆಗೂ ಮುನ್ನ ಸಹೋದರಿಯರು ಬರೆದಿದ್ದ ಡೆತ್ ನೋಟ್ ಪತ್ತೆ

Crime

ಅಪ್ಪ, ಅಮ್ಮ ಕ್ಷಮಿಸಿ – ಆತ್ಮಹತ್ಯೆಗೂ ಮುನ್ನ ಸಹೋದರಿಯರು ಬರೆದಿದ್ದ ಡೆತ್ ನೋಟ್ ಪತ್ತೆ

Public TV
Last updated: February 4, 2026 5:30 pm
Public TV
Share
2 Min Read
Ghaziabad Online Gaming Death Note
SHARE

ಗಾಜಿಯಾಬಾದ್: ಆನ್‌ಲೈನ್ ಗೇಮಿಂಗ್ (Online Gaming) ವ್ಯಸನಕ್ಕೆ ಮೂವರು ಸಹೋದರಿಯರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ಆತ್ಮಹತ್ಯೆಗೂ ಮುನ್ನ ಸಹೋದರಿಯರು ಬರೆದಿಟ್ಟ ಸಣ್ಣ ಡೆತ್ ನೋಟ್ (Death Note) ಪತ್ತೆಯಾಗಿದೆ.

ಆನ್‌ಲೈನ್ ಗೇಮಿಂಗ್ ಆಡಬೇಡಿ ಎಂದಿದ್ದಕ್ಕೆ ಉತ್ತರ ಪ್ರದೇಶ ಗಾಜಿಯಾಬಾದ್‌ನಲ್ಲಿ (Ghaziabad) ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ಗಾಜಿಯಾಬಾದ್‌ನ ವಸತಿ ಪಟ್ಟಣವಾದ ಭಾರತ್ ಸಿಟಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿಯರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟು ಹೊತ್ತಿಗಾಗಲೇ ಮೂವರು ಸಹೋದರಿಯರು ಮೃತಪಟ್ಟಿದ್ದರು. ಘಟನಾ ಸ್ಥಳದಲ್ಲಿ ಪೊಲೀಸರು ಡೆತ್ ನೋಟ್‌ವೊಂದನ್ನು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ಮಮ್ಮಿ, ಪಾಪಾ, ಕ್ಷಮಿಸಿ. ಕೊರಿಯನ್ (ಆಟ) ನಮ್ಮ ಜೀವನ. ನೀವು ಅದನ್ನ ಆಡಬೇಡಿ ಎಂದಿರಿ. ನಾವು ಅದನ್ನು ಎಷ್ಟು ಪ್ರೀತಿಸುತ್ತಿದ್ದೆವು ಎಂದು ನಿಮಗೆ ಈಗ ಅರಿವಾಗುತ್ತದೆ. ಈ ಡೈರಿಯಲ್ಲಿ ಏನು ಬರೆದಿದದ್ದೇವೋ ಅದನ್ನ ಓದಿ. ಯಾಕೆಂದರೆ ಅದರಲ್ಲಿರುವುದು ಎಲ್ಲವೂ ನಿಜ ಎಂದು ಬರೆಯಲಾಗಿದೆ. ಇದನ್ನೂ ಓದಿ: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಕೇಸ್‌ – 12 ಮಂದಿಗೆ 5 ವರ್ಷ ಕಠಿಣ ಶಿಕ್ಷೆ

ಇನ್ನು ಘಟನೆ ಸಂಬಂಧ ಮೃತ ಸಹೋದರಿಯರ ತಂದೆ ಚೇತನ್ ಕುಮಾರ್ ಮಾತನಾಡಿ, ನನ್ನ ಮಕ್ಕಳು ಅಪಾಯಕಾರಿ ಆನ್‌ಲೈನ್ ಆಟದಲ್ಲಿ ಸಿಲುಕಿದ್ದಾರೆ ಎಂಬ ಬಗ್ಗೆ ನನಗೆ ಅರಿವಾಗಿಲ್ಲ. ಇದು ಯಾವ ರೀತಿಯ ಆಟ ಎಂದು ನಮಗೆ ತಿಳಿದಿದ್ದರೆ, ನಾವು ಅವರನ್ನು ಎಂದಿಗೂ ಆಡಲು ಬಿಡುತ್ತಿರಲಿಲ್ಲ. ಕಳೆದ ಎರಡು-ಮೂರು ವರ್ಷಗಳಿಂದ ಈ ಆಟವನ್ನು ಆಡುತ್ತಿದ್ದರು. ಅವರು ಕೊರಿಯಾಗೆ ಹೋಗಲು ಬಯಸುತ್ತಾರೆ ಎಂದು ನನಗೆ ಹೇಳುತ್ತಿದ್ದರು. ನಾನು ಅವರನ್ನು ‘ಯಾಕೆ ಕೊರಿಯಾ?’ ಎಂದು ಪ್ರಶ್ನಿಸಿದ್ದೆ. ಆದರೆ ಇದರ ಬಗ್ಗೆ ಸಣ್ಣ ಅನುಮಾನವೂ ಬರಲಿಲ್ಲ. ಮಂಗಳವಾರ ತಡರಾತ್ರಿ ನೀರು ಕುಡಿಯಲು ಅಡುಗೆಮನೆಗೆ ಹೋಗಬೇಕೆಂದು ನನಗೆ ಹೇಳಿದರು. ಬಳಿಕ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ; ಹೆಚ್‌ಡಿಕೆ ಮಹತ್ವದ ಚರ್ಚೆ

ಮೃತ ಬಾಲಕಿಯರನ್ನು ಪಾಖಿ (12), ಪ್ರಾಚಿ (14) ಮತ್ತು ವಿಶಿಕಾ (16) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಕೋವಿಡ್ ಸಮಯದಲ್ಲಿ ಈ ಮೂವರು ಆನ್‌ಲೈನ್ ವೀಡಿಯೋ ಗೇಮ್‌ಗಳಿಗೆ ವ್ಯಸನಿಯಾಗಿದ್ದರು ಎಂದು ವರದಿಯಾಗಿದೆ. ಅವರು ಆನ್‌ಲೈನ್, ಟಾಸ್ಕ್ ಆಧಾರಿತ ಕೊರಿಯನ್ ಲವ್ ಗೇಮ್ ಆಡುತ್ತಿದ್ದರು. ವ್ಯಸನವು ಎಷ್ಟರ ಮಟ್ಟಿಗೆ ತಲುಪಿತ್ತೆಂದರೆ, ಹುಡುಗಿಯರು ಶಾಲೆಗೆ ಹೋಗುವುದನ್ನು ನಿಲ್ಲಿಸಿ, ಹೆಚ್ಚಿನ ಸಮಯವನ್ನು ಆಟದಲ್ಲಿ ಕಳೆಯುತ್ತಿದ್ದರು. ಆತ್ಮಹತ್ಯೆಗೂ ಮುನ್ನ ಸಹೋದರಿಯರು ಕಟ್ಟಡದಿಂದ ಹಾರಲು ಸಣ್ಣ ಏಣಿಗಳನ್ನು ಬಳಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನು ಹೆಣ್ಣುಮಕ್ಕಳ ತಂದೆ ಚೇತನ್‌ ಕುಮಾರ್‌ ಎರಡು ಮದುವೆಯಾಗಿದ್ದರು. ಮೊದಲ ಹೆಂಡತಿಗೆ ಮಕ್ಕಳಾಗಿಲ್ಲ ಎಂದು ಚೇತನ್ ಪತ್ನಿಯ ತಂಗಿಯನ್ನೇ ಮದುವೆಯಾಗಿದ್ದರು. ಎರಡನೇ ಹೆಂಡತಿಗೆ ಮೂವರು ಮಕ್ಕಳು ಹುಟ್ಟಿದ್ದಾರೆ. ಇದೇ ವೇಳೆ ಮೊದಲನೇ ಹೆಂಡತಿಗೆ ಇಬ್ಬರು ಮಕ್ಕಳಾಗಿದ್ದಾರೆ. ಒಬ್ಬ ಗಂಡ, ಇಬ್ಬರು ಹೆಂಡತಿಯರು, ಐವರು ಮಕ್ಕಳು ಒಂದೇ ಮನೆಯಲ್ಲಿ ವಾಸವಾಗಿದ್ದರು. ಈ ಪೈಕಿ ಮೊದಲ ಹೆಂಡತಿಯ ಒಬ್ಬಳು ಮಗಳು, ಎರಡನೇ ಹೆಂಡತಿಯ ಇಬ್ಬರು ಪುತ್ರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಆನ್‌ಲೈನ್ ಗೇಮ್‌ ಆಡ್ಬೇಡಿ – ಪೋಷಕರು ಬೈದಿದ್ದಕ್ಕೆ 16, 14, 12 ವರ್ಷದ ಸಹೋದರಿಯರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ

TAGGED:death noteGhaziabadonline gaminguttar pradeshಆನ್‍ಲೈನ್ ಗೇಮಿಂಗ್ಉತ್ತರ ಪ್ರದೇಶಗಾಜಿಯಾಬಾದ್ಡೆತ್ ನೋಟ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
4 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
4 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
4 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
5 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
5 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?