Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಬಕಾರಿ ಸಚಿವರ ರಾಜೀನಾಮೆ ಅವಶ್ಯಕತೆ ಇಲ್ಲ, ವಿಪಕ್ಷಗಳ ಬಳಿ ದಾಖಲೆ ಇಲ್ಲ – ಹೆಚ್.ಸಿ ಬಾಲಕೃಷ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಬಕಾರಿ ಸಚಿವರ ರಾಜೀನಾಮೆ ಅವಶ್ಯಕತೆ ಇಲ್ಲ, ವಿಪಕ್ಷಗಳ ಬಳಿ ದಾಖಲೆ ಇಲ್ಲ – ಹೆಚ್.ಸಿ ಬಾಲಕೃಷ್ಣ

Bengaluru City

ಅಬಕಾರಿ ಸಚಿವರ ರಾಜೀನಾಮೆ ಅವಶ್ಯಕತೆ ಇಲ್ಲ, ವಿಪಕ್ಷಗಳ ಬಳಿ ದಾಖಲೆ ಇಲ್ಲ – ಹೆಚ್.ಸಿ ಬಾಲಕೃಷ್ಣ

Public TV
Last updated: February 5, 2026 3:48 pm
Public TV
Share
3 Min Read
HC Balakrishna
SHARE

– ʻಪವರ್‌ ಶೇರಿಂಗ್‌ʼ ಹೈಕಮಾಂಡ್ ತೀರ್ಮಾನ ಮಾಡಬೇಕು

ರಾಮನಗರ: ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರು ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ (HC Balakrishna) ಹೇಳಿದ್ದಾರೆ.

ಅಬಕಾರಿ ಇಲಾಖೆ (Excise Department) ಸಚಿವರ ರಾಜೀನಾಮೆಗೆ ವಿಪಕ್ಷಗಳ ಆಗ್ರಹ ಮಾಡ್ತಿರೋ ವಿಚಾರ ಕುರಿತು ಬಿಡದಿಯ ರಾಮನಹಳ್ಳಿ ಗ್ರಾಮದಲ್ಲಿ ಪ್ರತಿಕ್ರಿಯೆ ನೀಡಿದರು. ಅಬಕಾರಿ ಇಲಾಖೆ ನಿರ್ವಹಿಸಿದ ಎಲ್ಲಾ ಸಚಿವರ ಮೇಲೂ ಇಂತಹ ಆರೋಪ ಇದ್ದದ್ದೇ. ಆದರೆ ಇಲ್ಲಿಯವರೆಗೂ ಯಾವ ಸಚಿವರೂ ರಾಜೀನಾಮೆ ಕೊಟ್ಟ ಉದಾಹರಣೆ ಇಲ್ಲ. ಬಿಜೆಪಿಯವರು ನಮ್ಮ ಒಂದು ವಿಕೇಟ್‌ ಉರುಳಿಸಬೇಕು ಅಂತ ಕಸರತ್ತು ಮಾಡ್ತಿದ್ದಾರೆ ಎಂದರು. ಇದನ್ನೂ ಓದಿ: ಕೇರಳದ ಮೆಡಿಕಲ್‌ ಕಾಲೇಜು ಬಳಿ ಸ್ಫೋಟಕ ತುಂಬಿದ‌ 100 ಕ್ಕೂ ಹೆಚ್ಚು ಬಾಕ್ಸ್‌ ವಶಕ್ಕೆ – ಬೆಚ್ಚಿಬಿದ್ದ ಜನ

RB Timmapur Slams Murugesh Nirarni 6 months validity govt Comments

ಸೂಕ್ತ ದಾಖಲೆ ಇಲ್ಲದೇ ವಿಪಕ್ಷಗಳು ಆರೋಪ ಮಾಡ್ತಿವೆ. ಯಾರೋ ಮಾತನಾಡಿದ ಆಡಿಯೋ ಇಟ್ಕೊಂಡು ರಾಜಿನಾಮೆ ಕೇಳಿದ್ರೆ ಆಗುತ್ತಾ? ಸೂಕ್ತವಾದ ಆಧಾರ, ಮಾಹಿತಿ ಇಲ್ಲದೇ ರಾಜಿನಾಮೆ ಕೊಡುವ ಅವಶ್ಯಕತೆ ಇಲ್ಲ. ಅದಕ್ಕೆ ಸದನದಲ್ಲೇ ಅಬಕಾರಿ ಸಚಿವರು ಸೂಕ್ತ ಉತ್ತರ ಕೊಟ್ಟಿದ್ದಾರೆ ಎಂದು ಬಾಲಕೃಷ್ಣ ತಿಳಿಸಿದರು. ಇದನ್ನೂ ಓದಿ: ಒತ್ತಡಗಳಿಗೆ ಬಗ್ಗಲ್ಲ, ಟ್ರಂಪ್‌ ಅಧಿಕಾರಾವಧಿ ಮುಗಿಯವರೆಗೂ ಭಾರತ ಕಾಯುತ್ತೆ: ಅಮೆರಿಕದ ಮುಂದೆ ದೋವಲ್‌ ಖಡಕ್‌ ಮಾತು

ಇನ್ನೂ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕುರಿತು ಮಾತನಾಡಿ, ಸದ್ಯ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಇಲ್ಲ. ಏನೋ ಹೈಕಮಾಂಡ್ ಇಬ್ಬರನ್ನ ಕರೆಸುತ್ತೇವೆ ಎಂದಿದ್ದಾರೆ. ಏನಾಗುತ್ತೋ ನೋಡೊಣ ಎಂದ ಅವರು, ಕನಕೋತ್ಸವದ ಹೆಸರಲ್ಲಿ ಡಿಸಿಎಂ ಡಿಕೆಶಿ ಶಕ್ತಿ ಪ್ರದರ್ಶನ ಮಾಡಿದ್ರಾ ಎಂಬ ಪ್ರಶ್ನೆಗೆ ಉತ್ತರಿಸಿ, ಅದನ್ನ ಯಾಕೆ ಶಕ್ತಿ ಪ್ರದರ್ಶನ ಅಂತಿರಾ? ಡಿಕೆಶಿ ಮೇಲೆ ವಿಶ್ವಾಸ ಇರುವ ಶಾಸಕರು ಕಾರ್ಯಕ್ರಮಕ್ಕೆ ಬಂದಿದ್ರು. ಕನಕೋತ್ಸವಕ್ಕೆ ಎಲ್ಲಾ ಶಾಸಕರನ್ನೂ ಆಹ್ವಾನ ಮಾಡಲಾಗಿತ್ತು. ಕೆಲವರು ಕೆಲಸದ ಒತ್ತಡದಲ್ಲಿ ಬಂದಿಲ್ಲ, ಇನ್ನೂ ಹಲವರು ಬಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಇದರಲ್ಲಿ ಯಾವ ಶಕ್ತಿಪ್ರದರ್ಶನವೂ ಇಲ್ಲ. ಡಿಕೆಶಿ ಇಡೀ ರಾಜ್ಯಕ್ಕೆ ಡಿಸಿಎಂ, ಅವರ ಆಹ್ವಾನಕ್ಕೆ ಶಾಸಕರು ಬಂದು ಗೌರವ ಕೊಟ್ಟಿದ್ದಾರೆ. ಬದಲಾವಣೆ ಬಗ್ಗೆ ಹೈಕಮಾಂಡ್ ನೇ ಕೇಳಬೇಕು. ನಾನು ಸಿಎಂ, ಡಿಸಿಎಂ ಇಬ್ಬರ ಜೊತೆಯಲ್ಲೂ ಚೆನ್ನಾಗಿದ್ದೇನೆ ಎಂದರು.

ಡಿಕೆಶಿ ನಮ್ಮ ಜಿಲ್ಲೆಯವರು, ಅವರು ಸಿಎಂ ಆಗಬೇಕು ಅಂತ ಅಭಿಪ್ರಾಯ ಇದೆ. ಆದ್ರೆ ಯಾವಾಗ ಆಗಬೇಕು ಅನ್ನೋದು ಹೈಕಮಾಂಡ್ ತೀರ್ಮಾನ. ಡಿಕೆಶಿ ಕೂಡಾ ಕಷ್ಟಪಟ್ಟಿದ್ದಾರೆ, ದುಡಿದ್ದಿದ್ದಾರೆ. ಹಾಗಾಗಿ ಹಳೇ ಮೈಸೂರು ಭಾಗದವರ ಒತ್ತಡ ಹೆಚ್ಚಾಗಿದೆ. ಅದನ್ನ ಹೈಮಾಂಡ್ ಬಗೆಹರಿಸಬೇಕು, ಬಗೆಹರಿಸಲಿಲ್ಲ ಅಂದ್ರೆ ಕಷ್ಟ ಆಗುತ್ತೆ ಎಂದು ಶಾಸಕ ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ.

ʻಪವರ್‌ ಶೇರಿಂಗ್‌ʼ ಹೈಕಮಾಂಡ್ ತೀರ್ಮಾನ ಮಾಡಬೇಕು
ರಾಜ್ಯ ಕಾಂಗ್ರೆಸ್‌ನ ಪವರ್ ಶೇರಿಂಗ್ ವಿಚಾರದಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಸ್ಪಷ್ಟವಾದ ತೀರ್ಮಾನ ಮಾಡಬೇಕು ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದರು. ಇದನ್ನೂ ಓದಿ:  ಅಬುದಾಬಿಯ ಲಕ್ಕಿ ಡ್ರಾ- ಉಡುಪಿಯ ಯುವಕನಿಗೆ 49 ಕೋಟಿ ರೂ. ಬಹುಮಾನ

ಅಧಿವೇಶನ ಮುಗಿದ ಮೇಲೆ‌ ಸಿಎಂ ಡಿಸಿಎಂ ರನ್ನ ಕರೆದು ಹೈಕಮಾಂಡ್ ನಾಯಕರು ಮಾತ‌‌ನಾಡಬಹುದು ಅಂತ ನಾವು ಅಂದುಕೊಂಡಿದ್ದೇವೆ. ಕರೆದು ಮಾತನಾಡಬಹುದು ಅನ್ನೋದು ನಮಗೂ ಇರುವ ಮಾಹಿತಿ ನಾನು ವಿದೇಶ ಪ್ರವಾಸಕ್ಕೂ ಹೋಗುತ್ತಿಲ್ಲ ರೆಸಾರ್ಟ್‌ಗೂ ಹೋಗುತ್ತಿಲ್ಲ ನಾನು‌ ಕ್ಷೇತ್ರದ ಜನರ ಜೊತೆ ಇರುತ್ತೇನೆ. ಡಿಸಿಎಂ ಅವರು ನಮಗೆ ಯಾವುದೇ ವಿಚಾರ ಹೇಳಿಲ್ಲ ಯಾವುದೆ ಚರ್ಚೆ ಮಾಡಿಲ್ಲ ಸಚಿವ ವೆಂಕಟೇಶ ‌ನೇತೃತ್ವದಲ್ಲಿ 20-25 ಶಾಸಕರು ಅಧ್ಯಯನ ಪ್ರವಾಸಕ್ಕೆ ಹೋಗ್ತಿದಾರೆ ಅಂತ ಗೊತ್ತಾಯ್ತು ಈಗಿರುವ ಗೊಂದಲವನ್ನು ಆದಷ್ಟು ಬೇಗ ಹೈ ಕಮಾಂಡ್ ಬಗೆಹರಿಸಬೇಕು. ಇಲ್ಲದಿದ್ದರೆ ಪಕ್ಷ ಹಾಳಾಗುತ್ತದೆ. ಹೈಕಮಾಂಡ್ ನಾಯಕರು ಆದಷ್ಟು ಬೇಗ ಗೊಂದಲ ಬಗೆಹರಿಸಬೇಕು ನನ್ನನ್ನ ಕೇಳಿದರೆ ನಾನು ಖಂಡಿತ ಮಾತನಾಡುತ್ತೇನೆ ಎಂದು ತಿಳಿಸಿದರು.

TAGGED:congressDK Shivakumarexcise departmentHC Balakrishnasiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಸಿದ್ದರಾಮಯ್ಯಹೆಚ್.ಸಿ.ಬಾಲಕೃಷ್ಣ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
1 hour ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
2 hours ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
2 hours ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
2 hours ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
3 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?