Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದಿನ ದಿನ 103 ಡಿಗ್ರಿ ಜ್ವರ, ಮರುದಿನ ಸ್ಫೋಟಕ ಬ್ಯಾಟಿಂಗ್‌ – ಸ್ಮೃತಿಯ ಬೆಂಕಿ ಆಟ, ಆರ್‌ಸಿಬಿ ಚಾಂಪಿಯನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಹಿಂದಿನ ದಿನ 103 ಡಿಗ್ರಿ ಜ್ವರ, ಮರುದಿನ ಸ್ಫೋಟಕ ಬ್ಯಾಟಿಂಗ್‌ – ಸ್ಮೃತಿಯ ಬೆಂಕಿ ಆಟ, ಆರ್‌ಸಿಬಿ ಚಾಂಪಿಯನ್‌

Cricket

ಹಿಂದಿನ ದಿನ 103 ಡಿಗ್ರಿ ಜ್ವರ, ಮರುದಿನ ಸ್ಫೋಟಕ ಬ್ಯಾಟಿಂಗ್‌ – ಸ್ಮೃತಿಯ ಬೆಂಕಿ ಆಟ, ಆರ್‌ಸಿಬಿ ಚಾಂಪಿಯನ್‌

Public TV
Last updated: February 6, 2026 12:02 pm
Public TV
Share
2 Min Read
WPL 2026 final rcb captain Smriti Mandhana takes orange cap
SHARE

– ಆಟಗಾರ್ತಿರಿಗೂ ಗೊತ್ತೇ ಇರಲಿಲ್ಲ, ಕೋಚ್‌ ಹೇಳುವಾಗ ಶಾಕ್‌!

ವಡೋದರಾ: ಬುಧವಾರ ಸಂಜೆ ಆರ್‌ಸಿಬಿ (RCB) ನಾಯಕಿ ಸ್ಮೃತಿ ಮಂದಾನ(Smriti Mandhana) ಅವರು 103 ಡಿಗ್ರಿ ಜ್ವರದಿಂದ ಬಳಲುತ್ತಿದ್ದ ವಿಚಾರ ಬಯಲಾಗಿದೆ.

ಹೌದು. ಎರಡನೇ ಬಾರಿ ಚಾಂಪಿಯನ್‌ ಆದ ಬಳಿಕ ಕೋಚ್‌ ಮಲೋಲನ್ ರಂಗರಾಜನ್ ಆಟಗಾರ್ತಿಯರ ಕೊಡುಗೆಯನ್ನು ಶ್ಲಾಘಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸ್ಮತಿ ಮಂದನಾ ಬುಧವಾರ ಸಂಜೆ 103 ಡಿಗ್ರಿ ಜರದಲ್ಲಿ ಬಳಲುತ್ತಿದ್ದರು. ಜ್ವರದಿಂದ ಅಸ್ವಸ್ಥರಾಗಿದ್ದರೂ ಅವರು ಎಲ್ಲಿಯೂ ತೋರಿಸಿಕೊಳ್ಳಲಿಲ್ಲ.ತಂಡದಲ್ಲಿ ಯಾರಿಗೂ ಈ ವಿಚಾರ ತಿಳಿದಿರಲಿಲ್ಲ. ಇದು ನಮ್ಮ ಸ್ಮೃತಿ ಎಂದು ಮೆಚ್ಚುಗೆ ಸೂಚಿಸಿದರು. ಇದನ್ನೂ ಓದಿ: WPL 2026 Final – ದಾಖಲೆಯೊಂದಿಗೆ ಇತಿಹಾಸ ಸೃಷ್ಟಿಸಿದ ಸ್ಮೃತಿ

Captain Smriti battled overnight fever to lead from the front and play that match winning knock… 🫡

Head Coach Malo’s words for 3 special players – Shreyanka, Pooja & Sayali, brought smiles on everyone’s faces… 🥹

A message for the next season and more from the dressing room.… pic.twitter.com/W6ToniL5II

— Royal Challengers Bengaluru (@RCBTweets) February 6, 2026

ಇಂದು ನಾನು ಮಧ್ಯಾಹ್ನ ಮಾತನಾಡಿದಾಗ, ನನಗೆ ಯಾವುದೇ ಸಮಸ್ಯೆ ಇಲ್ಲ. ನಾನು ಇಲ್ಲಿಯೇ ಇರುತ್ತೇನೆ ಎಂದು ಸ್ಮೃತಿ ಹೇಳಿದರು. ಇದು ಅವರ ಆಟದ ಬದ್ಧತೆಯನ್ನು ತೋರಿಸುತ್ತದೆ ಎಂದು ಹೊಗಳಿದರು. ರಂಗರಾಜನ್ ಸ್ಮೃತಿ ಜ್ವರದಿಂಧ ಬಳಲಿದ್ದ ವಿಚಾರ ತಿಳಿಸಿದಾಗ ಆಟಗಾರ್ತಿಯರು ಒಮ್ಮೆ ಶಾಕ್‌ ಆಗಿ ಬಳಿಕ ಚಪ್ಪಾಳೆ ತಟ್ಟಿ ಸ್ಮೃತಿ ಮಂದಾನ ಅವರನ್ನು ಅಭಿನಂದಿಸಿದ್ದರು.

ಮೊದಲು ಬ್ಯಾಟ್‌ ಮಾಡಿದ್ದ ಡೆಲ್ಲಿ 4 ವಿಕೆಟ್‌ ನಷ್ಟಕ್ಕೆ 203 ರನ್‌ ಗಳಿಸಿತು. ಕಠಿಣ ಮೊತ್ತವನ್ನು ಬೆನ್ನಟ್ಟಿದ ಆರ್‌ಸಿಬಿ 9 ರನ್‌ ಕಳೆಯುವಷ್ಟರಲ್ಲಿ ಗ್ರೇಸ್‌ ಹ್ಯಾರಿಸ್‌ ಅವರ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ನಂತರ ಎರಡನೇ ವಿಕೆಟಿಗೆ ಸ್ಮೃತಿ ಮತ್ತು ಜಾರ್ಜಿಯಾ ವಾಲ್‌ 92 ಎಸೆತಗಳಲ್ಲಿ 165 ರನ್‌ ಜೊತೆಯಾಟವಾಡಿ ತಂಡವನ್ನು ಜಯದತ್ತ ಕೊಂಡೊಯ್ದರು. ಇದನ್ನೂ ಓದಿ: ರಾಧಾ ಯಾದವ್‌ ಹಿಟ್‌ ವಿಕೆಟ್‌ ಆಗಿದ್ರಾ? ಯಾಕೆ ಇಷ್ಟೊಂದು ಚರ್ಚೆ?

ಪಂದ್ಯ ಗೆಲ್ಲಲು 13 ರನ್‌ಗಳು ಬೇಕಿದ್ದಾಗ ಸ್ಮೃತಿ ಮಂದಾನ 87 ರನ್(41‌ ಎಸೆತ, 12 ಬೌಂಡರಿ, 3 ಸಿಕ್ಸ್‌) ಸಿಡಿಸಿ ಔಟಾದರು. ಈ ಪಂದ್ಯದ ಅತ್ಯುತ್ತಮ ಆಟಕ್ಕೆ ಅವರಿಗೆ ಅರ್ಹವಾಗಿಯೇ ಪಂದ್ಯಶ್ರೇಷ್ಠ ಗೌರವ ಒಲಿಯಿತು.

TAGGED:feverrcbSmriti MandhanaWPLಆರ್‍ಸಿಬಿಜ್ವರಡಬ್ಲ್ಯೂಪಿಎಲ್‌ಸ್ಮೃತಿ ಮಂದಾನ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
3 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
3 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
4 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
4 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
4 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?