Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೀದಿ ನಾಯಿಗಳ ಹಾವಳಿಗೆ ಬೆಚ್ಚಿದ ರಾಣೇಬೆನ್ನೂರು – 15ಕ್ಕೂ ಹೆಚ್ಚು ಜನರ ಮೇಲೆ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೀದಿ ನಾಯಿಗಳ ಹಾವಳಿಗೆ ಬೆಚ್ಚಿದ ರಾಣೇಬೆನ್ನೂರು – 15ಕ್ಕೂ ಹೆಚ್ಚು ಜನರ ಮೇಲೆ ದಾಳಿ

Districts

ಬೀದಿ ನಾಯಿಗಳ ಹಾವಳಿಗೆ ಬೆಚ್ಚಿದ ರಾಣೇಬೆನ್ನೂರು – 15ಕ್ಕೂ ಹೆಚ್ಚು ಜನರ ಮೇಲೆ ದಾಳಿ

Public TV
Last updated: February 7, 2026 8:40 am
Public TV
Share
1 Min Read
Ranebennur Stray Dog Attack
SHARE

– ಶ್ವಾನದ ಬಾಯಿಯಿಂದ ಸ್ವಲ್ಪದರಲ್ಲೇ ಬಾಲಕ ಬಚಾವ್

ಹಾವೇರಿ: ನಗರ ಪ್ರದೇಶದಲ್ಲಿ ಇತ್ತೀಚೆಗೆ ಬೀದಿ ನಾಯಿ (Stray Dogs) ದಾಳಿಗೆ ಜನರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ರಾಣೇಬೆನ್ನೂರು (Ranebennur) ನಗರದಲ್ಲಿಯೇ 15ಕ್ಕೂ ಅಧಿಕ ಜನರಿಗೆ ಹುಚ್ಚು ನಾಯಿ ದಾಳಿ ಮಾಡಿ ಗಾಯಗೊಳಿಸಿದೆ. ಬಾಲಕನ ಮೇಲೆ ಡೆಡ್ಲಿ ಅಟ್ಯಾಕ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು ಬಳಿಕ ಜಿಲ್ಲೆ ಹಾಗೂ ಪಟ್ಟಣಗಳಲ್ಲೂ ನಾಯಿಗಳು ದಾಳಿ ಮಾಡುತ್ತಿವೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದಲ್ಲಿಯೇ 15ಕ್ಕೂ ಅಧಿಕ ಜನರಿಗೆ ಹುಚ್ಚು ನಾಯಿ ದಾಳಿ ಮಾಡಿ ಗಾಯಗೊಳಿಸಿದೆ. ಶ್ವಾನದ ಡೆಡ್ಲಿ ಅಟ್ಯಾಕ್‌ನಿಂದ ಬಾಲಕ ಸ್ವಲ್ಪದರಲ್ಲೇ ಪಾರಾಗಿದ್ದಾನೆ. ಇದನ್ನೂ ಓದಿ: T20 World Cup | 20 ತಂಡಗಳ ನಾಯಕರ ಬಲ ಹೇಗಿದೆ? ಆತಿಥ್ಯ ವಹಿಸಲಿರುವ ಕ್ರೀಡಾಂಗಣಗಳು ಯಾವುವು?

ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಉಮಾಶಂಕರ್ ಮತ್ತು ಗೌರಿಶಂಕರ ನಗರದ ಜನರು ಬೀದಿ ನಾಯಿ ದಾಳಿಗೆ ತುತ್ತಾಗುತ್ತಿದ್ದಾರೆ. ಸಂಜೆ ಮನೆಯ ಮುಂದೆ ನಿಂತ ಬಾಲಕನ ಮೇಲೆ ಶ್ವಾನಗಳು ಏಕಾಏಕಿ ದಾಳಿ ಮಾಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ಏರಿಯಾದಲ್ಲಿ ಓಡಾಡಿದ ನಾಯಿ ಸಿಕ್ಕ ಮಹಿಳೆಯರು, ವಯೋವೃದ್ಧರು ಸೇರಿದಂತೆ ಮಕ್ಕಳ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ. ಇದನ್ನೂ ಓದಿ: ಇಂಡೋ – ಪಾಕ್‌ ವಿವಾದದ ನಡುವೆ ಚುಟುಕು ಕ್ರಿಕೆಟ್‌ ಕದನ – ಇಂದಿನಿಂದ ವಿಶ್ವಕಪ್‌ ಹಬ್ಬ!

ಹಾವೇರಿ ಜಿಲ್ಲೆಯ ಹಲವು ಕಡೆ ಬೀದಿ ನಾಯಿಗಳ ದಾಳಿ ನಿರಂತರವಾಗಿ ನಡೆಯುತ್ತಿದೆ. ಆದರೂ ಕೂಡಾ ನಗರಸಭೆ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಶಾಸಕ ಪ್ರಕಾಶ ಕೋಳಿವಾಡ ಭೇಟಿ ನೀಡಿ ಸಾಂತ್ವನ ಹೇಳಿ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದಾರೆ. ಈ ಮಧ್ಯೆ ಜನರ ಮೇಲೆ ದಾಳಿ ಮಾಡುತ್ತಿರುವ ಶ್ವಾನಗಳ ಸೆರೆ ಕಾರ್ಯಚರಣೆ ನಡೆಯುತ್ತಿದೆ. ಇದನ್ನೂ ಓದಿ: ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

TAGGED:haveriRanebennurstray dogಬೀದಿ ನಾಯಿರಾಣೇಬೆನ್ನೂರುಹಾವೇರಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
8 minutes ago
Pakistan Strikes
Latest

Afghanistan-Pakistan conflict | ಪಾಕ್‌ನ F-16 ಜೆಟ್‌ ಉಡೀಸ್‌ – ಬಹಿರಂಗ ಯುದ್ಧ ಘೋಷಿಸಿದ ಶೆಹಬಾಜ್ ಷರೀಫ್‌

Public TV
By Public TV
9 minutes ago
O Panneerselvam
Latest

ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ – 3 ಬಾರಿ ಸಿಎಂ ಆಗಿದ್ದ ಪನ್ನೀರ್‌ಸೆಲ್ವಂ ಡಿಎಂಕೆ ಸೇರ್ಪಡೆ

Public TV
By Public TV
14 minutes ago
vinay kulkarni
Court

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ – ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

Public TV
By Public TV
20 minutes ago
PM Modi Arvind Bellad
Bengaluru City

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ – ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ್‌

Public TV
By Public TV
58 minutes ago
Hatti Gold Mine 2
Districts

ಹಟ್ಟಿ ಚಿನ್ನದ ಗಣಿ ಮುಖ್ಯ ದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?