Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ – ಮಾಲೀಕ ವಶಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ – ಮಾಲೀಕ ವಶಕ್ಕೆ

Bellary

ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ – ಮಾಲೀಕ ವಶಕ್ಕೆ

Public TV
Last updated: February 7, 2026 9:26 am
Public TV
Share
2 Min Read
Ballari Urea Raid In Godown
SHARE

ಬಳ್ಳಾರಿ: ಅಕ್ರಮವಾಗಿ ಯೂರಿಯಾ (Urea) ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಬಳ್ಳಾರಿ (Ballari) ನಗರದ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.

ಸರ್ಕಾರದಿಂದ ಬಂದಿದ್ದ ಯೂರಿಯಾ ಗೊಬ್ಬರ ಸ್ಟಾಕ್ ಮಾಡಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಹುನ್ನಾರ ನಡೆಸಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಇಂಡಸ್ಟ್ರಿಯಲ್ ಏರಿಯಾದ ಎಡ್ವಿನ್ ಎನ್ನುವ ವ್ಯಕ್ತಿಗೆ ಸೇರಿದ್ದ ಗೋಡೌನ್‌ನಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಚೀಲ ಯೂರಿಯಾ ಗೊಬ್ಬರ ಸಂಗ್ರಹಿಸಿಡಲಾಗಿತ್ತು. ಸದ್ಯ ಗೋಡೌನ್ ಮಾಲೀಕನನ್ನ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಮೂಲಕ ಬಳ್ಳಾರಿಯಲ್ಲಿ ಯೂರಿಯಾ ಸ್ಟಾಕ್ ಮಾಡುವ ಜಾಲ ಸಕ್ರಿಯವಾಗಿದೆ ಅನ್ನೋದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬಿಗ್‌ ಡೀಲ್‌ ಸಕ್ಸಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ಕಡಿತ ಆದೇಶಕ್ಕೆ ಟ್ರಂಪ್‌ ಸಹಿ

ರೈತರಿಗೆ ಸೇರಬೇಕಾದ ಯೂರಿಯಾ ಗೊಬ್ಬರವನ್ನ ಹೆಚ್ಚಿನ ದರಕ್ಕೆ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಹುನ್ನಾರ ನಡೆಸಲಾಗಿದೆ ಎಂಬ ಶಂಕೆಯಿದೆ. ಸದ್ಯಕ್ಕೆ ಬಳ್ಳಾರಿಯ ಮಾರುಕಟ್ಟೆಯಲ್ಲಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಇಲ್ಲ. ಟಿಬಿ ಡ್ಯಾಂ ಗೇಟ್ ರಿಪೇರಿ ಹಿನ್ನೆಲೆ ಬಳ್ಳಾರಿಯಲ್ಲಿ ಬಹುತೇಕ ರೈತರು ಎರಡನೇ ಬೆಳೆ ಬೆಳೆದಿಲ್ಲ. ಹಾಗಾದರೆ ಯೂರಿಯಾ ಗೊಬ್ಬರ ಯಾಕಾಗಿ ಸ್ಟಾಕ್ ಮಾಡಿದ್ರು ಅನ್ನೊ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಜೂನ್ ತಿಂಗಳ ಮುಂಗಾರು ವೇಳೆ ಯೂರಿಯಾ ಗೊಬ್ಬರಕ್ಕೆ ಎಲ್ಲಿಲ್ಲದ ಬೇಡಿಕೆ ಬರುತ್ತದೆ. ಹೀಗಾಗಿ ಈಗಿನಿಂದಲೇ ಸ್ಟಾಕ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಬೀದಿ ನಾಯಿಗಳ ಹಾವಳಿಗೆ ಬೆಚ್ಚಿದ ರಾಣೇಬೆನ್ನೂರು – 15ಕ್ಕೂ ಹೆಚ್ಚು ಜನರ ಮೇಲೆ ದಾಳಿ

ಕಳೆದ ವರ್ಷ ಯೂರಿಯಾ ಗೊಬ್ಬರಕ್ಕೆ ಬಾರೀ ಬೇಡಿಕೆ ಬಂದಿತ್ತು. ಯಾವ ಅಂಗಡಿಗೆ ಹೋದರೂ ಯೂರಿಯಾ ಗೊಬ್ಬರ ನೋ ಸ್ಟಾಕ್ ಎಂಬ ಬೋರ್ಡ್ ಇರುತ್ತಿತ್ತು. ಹೀಗಾಗಿ ಈಗಿನಿಂದಲೇ ಯೂರಿಯಾ ಗೊಬ್ಬರ ಸ್ಟಾಕ್ ಮಾಡಲು ಹುನ್ನಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ ಈ ಸಂಬAಧ ಬಳ್ಳಾರಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: T20 World Cup | 20 ತಂಡಗಳ ನಾಯಕರ ಬಲ ಹೇಗಿದೆ? ಆತಿಥ್ಯ ವಹಿಸಲಿರುವ ಕ್ರೀಡಾಂಗಣಗಳು ಯಾವುವು?

TAGGED:agriculture departmentBallariFertilizerUreaಕೃಷಿ ಇಲಾಖೆಗೋಡೌನ್ಬಳ್ಳಾರಿಯೂರಿಯಾ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

President Murmu In Siddaganga Mutt
Districts

ಸಾಧು ಪರಂಪರೆಯ ಆಧ್ಯಾತ್ಮಿಕತೆಯಲ್ಲಿ ಶಿವಕುಮಾರ ಶ್ರೀಗಳು ಮೇಲ್ಪಂಕ್ತಿಯಲ್ಲಿರುತ್ತಾರೆ – ರಾಷ್ಟ್ರಪತಿ ಮುರ್ಮು

Public TV
By Public TV
40 seconds ago
forest officer demanding bribe from farmer in aldur Chikkamagaluru video viral
Chikkamagaluru

ಖರ್ಚಿಗೇನಾದ್ರೂ ಕೊಡೋದಾದ್ರೆ ಹೆಚ್ಚು ಬರಿತೀನಿ ಇಲ್ದಿದ್ರೆ ಇಲ್ಲ – ರೈತನ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಅರಣ್ಯಾಧಿಕಾರಿ ವೀಡಿಯೋ ವೈರಲ್‌

Public TV
By Public TV
8 minutes ago
Haveri Bus Accident 1
Districts

ವೇಗವಾಗಿ ಬಂದು ಬೇಕರಿಗೆ ನುಗ್ಗಿದ ಬಸ್ – 2 ವರ್ಷದ ಮಗು ಸಾವು, ಎದೆ ಝಲ್ ಎನ್ನುವ ವಿಡಿಯೋ ವೈರಲ್

Public TV
By Public TV
18 minutes ago
Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
51 minutes ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
1 hour ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?