Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃಗಾಲಯದ ಚಿರತೆಗೆ ಸ್ಕ್ಯಾನಿಂಗ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃಗಾಲಯದ ಚಿರತೆಗೆ ಸ್ಕ್ಯಾನಿಂಗ್!

Districts

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃಗಾಲಯದ ಚಿರತೆಗೆ ಸ್ಕ್ಯಾನಿಂಗ್!

Public TV
Last updated: February 7, 2026 8:52 pm
Public TV
Share
1 Min Read
Leopard Shivamogga Tiger and Lion Safari Tyavarekoppa
SHARE

ಶಿವಮೊಗ್ಗ: ತ್ಯಾವರೆಕೊಪ್ಪ ಮೃಗಾಲಯದಲ್ಲಿ (Tiger and Lion Safari Tyavarekoppa) ಅನಾರೋಗ್ಯಕ್ಕೀಡಾದ 15 ವರ್ಷದ ಗಂಡು ಚಿರತೆಗೆ (Leopard) ಕಳೆದ ರಾತ್ರಿ ಶಿವಮೊಗ್ಗದ (Shivamogga) ನಂಜಪ್ಪ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌ ಮಾಡಲಾಗಿದೆ. ತುರ್ತಾಗಿ ಎಂಆರ್‌ಐ ಸ್ಕ್ಯಾನಿಂಗ್‌ನ ಅಗತ್ಯ ಇದ್ದಿದ್ದರಿಂದ ಚಿರತೆಯನ್ನು ಆಸ್ಪತ್ರೆಗೆ ಕರೆತರಲಾಗಿತ್ತು.

ಕಳೆದ ಎರಡು ದಿನದಿಂದ ಚಿರತೆ ನಿತ್ರಾಣಗೊಂಡಿತ್ತು. ಚಿಕಿತ್ಸೆ ನಡೆಸುತ್ತಿದ್ದ ಮೃಗಾಲಯದ ವೈದ್ಯರು ತುರ್ತಾಗಿ ಸ್ಕ್ಯಾನಿಂಗ್‌ ಅಗತ್ಯವಿದೆ ಎಂದು ತಿಳಿಸಿದ್ದರು. ಈ ಹಿನ್ನೆಲೆ ಮೃಗಾಲಯದ ಸಿಬ್ಬಂದಿ ಚಿರತೆಯನ್ನು ನಂಜಪ್ಪ ಆಸ್ಪತ್ರೆಗೆ ಕರೆತಂದಿದ್ದರು. ಶಿವಮೊಗ್ಗದ ಮೃಗಾಲಯದಲ್ಲಿ ಎಂಆರ್‌ಐ ಸ್ಕ್ಯಾನಿಂಗ್‌ ವ್ಯವಸ್ಥೆ ಇಲ್ಲ. ಇತ್ತ ಪಶುವೈದ್ಯಕೀಯ ಕಾಲೇಜಿನಲ್ಲಿಯು ಈ ಸೌಲಭ್ಯವಿಲ್ಲ. ಆದ್ದರಿಂದ ನಂಜಪ್ಪ ಆಸ್ಪತ್ರೆಯಲ್ಲಿಯೇ ಎಂಆರ್‌ಐ ಸ್ಕ್ಯಾನಿಂಗ್‌ ಮಾಡಲು ನಿರ್ಧರಿಸಲಾಯಿತು. ಬೆಳಗಿನ ಹೊತ್ತು ಆಸ್ಪತ್ರೆಯಲ್ಲಿ ಜನ ಹೆಚ್ಚಿರುವ ಹಿನ್ನೆಲೆ ಚಿರತೆಗೆ ನಡುರಾತ್ರಿ ಸ್ಕ್ಯಾನಿಂಗ್‌ಗೆ ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಸದ್ಯ ಸೋಮವಾರದಿಂದ ಮೆಟ್ರೋ ದರ ಏರಿಕೆ ಇಲ್ಲ: ತೇಜಸ್ವಿ ಸೂರ್ಯ ಸ್ಪಷ್ಟನೆ

ಚಿರತೆಗೆ ಮಂಪರು ಇಂಜೆಕ್ಷನ್‌ ನೀಡಿ ಮೃಗಾಲಯದ ವಾಹನದಲ್ಲಿಯೇ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆಗೆ ಕರೆತರಲಾಗಿತ್ತು. ಸ್ಕ್ಯಾನಿಂಗ್‌ ಪ್ರಕ್ರಿಯೆ ಆರಂಭವಾಗುವ ಹೊತ್ತಿಗೆ ಪುನಃ ಮಂಪರು ಇಂಜೆಕ್ಷನ್‌ ನೀಡಲಾಯಿತು. ಸುಮಾರು ಅರ್ಧ ಗಂಟೆ ಸ್ಕ್ಯಾನಿಂಗ್‌ ಪ್ರಕ್ರಿಯೆ ನಡೆಯಿತು.

ಈ ಬಗ್ಗೆ ಮಾತನಾಡಿದ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ, ಕಾಡಿನಲ್ಲಿ ಚಿರತೆಗಳು ಸಮಾನ್ಯವಾಗಿ 10 ವರ್ಷ ಬದುಕುತ್ತವೆ. ಇಲ್ಲಿನ ಮೃಗಾಲಯದಲ್ಲಿ 15 ವರ್ಷ ಬದುಕಿದೆ. ಕಳೆದ ಎರಡು ದಿನದಿಂದ ಚಿರತೆಗೆ ಅನಾರೋಗ್ಯ ಉಂಟಾಗಿದೆ. ಸ್ಕ್ಯಾನಿಂಗ್‌ನ ಅಗತ್ಯವಿದ್ದರಿಂದ ನಂಜಪ್ಪ ಆಸ್ಪತ್ರೆಗೆ ಕರೆತರಲಾಗಿದೆ. ಮನುಷ್ಯರು ಮತ್ತು ಪ್ರಾಣಿಗಳ ಸ್ಕ್ಯಾನಿಂಗ್‌ ಪ್ರಕ್ರಿಯೆ ಒಂದೇ ರೀತಿಯದ್ದು. ಆದ್ದರಿಂದ ಇಲ್ಲಿಗೆ ಕರೆತಂದಿದ್ದೇವೆ. ಮೃಗಾಲಯದಲ್ಲಿ ಮುಂದಿನ ಚಿಕಿತ್ಸೆ ಮುಂದುವರೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ತೈಲ ಕಳ್ಳಸಾಗಣೆ ದಂಧೆ ಬಯಲು – ಸಮುದ್ರದಲ್ಲಿ ಅಕ್ರಮವಾಗಿ ತೈಲ ಮಾರಾಟ ಮಾಡುತ್ತಿದ್ದ ಹಡಗುಗಳು ವಶಕ್ಕೆ

TAGGED:leopardshivamoggaTiger and Lion Safari Tyavarekoppa
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Raichur Court
Districts

ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ

Public TV
By Public TV
3 minutes ago
Elephant
Districts

ಆರು ಕುಮ್ಕಿ ಆನೆಗಳಿಗೆ ಚಳ್ಳೆಹಣ್ಣು ತಿನ್ನಿಸಿದ ಪುಂಡಾನೆ – ಸೆರೆ ಬಳಿಕ ಹಗ್ಗ ಕಿತ್ತೆಸೆದು ಕಾಡಿಗೆ ಜೂಟ್‌!

Public TV
By Public TV
27 minutes ago
yathindra siddaramaiah
Districts

ನಮ್ಮ ತಂದೆಯೇ 5 ವರ್ಷ ಸಿಎಂ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಯತೀಂದ್ರ

Public TV
By Public TV
31 minutes ago
Yogesh Gowda murder case Vinay Kulkarni likely to lose MLA seat Bengaluru Court
Bengaluru City

ವಿನಯ್‌ ಕುಲಕರ್ಣಿ ಶಾಸಕ ಸ್ಥಾನಕ್ಕೆ ಕುತ್ತು?

Public TV
By Public TV
34 minutes ago
Vinay Kulkarni
Bengaluru City

ಯೋಗೇಶ್‌ ಗೌಡ ಹತ್ಯೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ

Public TV
By Public TV
1 hour ago
Davanagere CPI Death In Car Accident
Crime

ಮರಕ್ಕೆ ಕಾರು ಡಿಕ್ಕಿ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?