Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಪೇನ್‌ ಟಿಕೆಟ್‌ ಬುಕ್‌ ಮಾಡಿದ್ದ ಸಿರಾಜ್‌ ಮುಂಬೈನಲ್ಲಿ ಲ್ಯಾಂಡ್‌! – ಕೊನೆ ಕ್ಷಣದಲ್ಲಿ ಭಾರತವನ್ನು ಸೇರಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಸ್ಪೇನ್‌ ಟಿಕೆಟ್‌ ಬುಕ್‌ ಮಾಡಿದ್ದ ಸಿರಾಜ್‌ ಮುಂಬೈನಲ್ಲಿ ಲ್ಯಾಂಡ್‌! – ಕೊನೆ ಕ್ಷಣದಲ್ಲಿ ಭಾರತವನ್ನು ಸೇರಿದ್ದು ಹೇಗೆ?

Cricket

ಸ್ಪೇನ್‌ ಟಿಕೆಟ್‌ ಬುಕ್‌ ಮಾಡಿದ್ದ ಸಿರಾಜ್‌ ಮುಂಬೈನಲ್ಲಿ ಲ್ಯಾಂಡ್‌! – ಕೊನೆ ಕ್ಷಣದಲ್ಲಿ ಭಾರತವನ್ನು ಸೇರಿದ್ದು ಹೇಗೆ?

Public TV
Last updated: February 8, 2026 8:39 am
Public TV
Share
2 Min Read
Mohammad Siraj
SHARE

ಮುಂಬೈ: ಅದೃಷ್ಟ ಯಾವಾಗ ಬೇಕಾದರೂ ಕೈ ಹಿಡಿಯಬಹುದು ಎನ್ನುವುದಕ್ಕೆ ವೇಗಿ ಮೊಹಮ್ಮದ್‌ ಸಿರಾಜ್‌ (Mohammed Siraj) ಸಾಕ್ಷಿ. ಸ್ಪೇನ್‌ ಫುಟ್‌ಬಾಲ್‌ ಲೀಗ್‌ ನೋಡಲು ಟಿಕೆಟ್‌ ಬುಕ್‌ ಮಾಡಿದ್ದ ಸಿರಾಜ್‌ ಈಗ ಟಿ20 ವಿಶ್ವಕಪ್‌ನಲ್ಲಿ (T20 World Cup) ಟೀಂ ಇಂಡಿಯಾದ ಭಾಗವಾಗಿದ್ದೇ ಅಚ್ಚರಿ.

ಭಾರತ ಫೆ.4 ಬುಧವಾರ ದಕ್ಷಿಣ ಆಫ್ರಿಕಾದ ಜೊತೆ ಅಭ್ಯಾಸ ಪಂದ್ಯವಾಡಿತ್ತು. ಈ ಪಂದ್ಯದಲ್ಲಿ ವೇಗಿ ಹರ್ಷಿತ್‌ ರಾಣಾ (Harshit Rana) ಮೊಣಕಾಲಿನ ಗಾಯಕ್ಕೆ ಒಳಗಾದರು. ಗಾಯ ತೀವ್ರಗೊಂಡಿದ್ದರಿಂದ ಕೊನೆಗೆ ತಂಡದಿಂದ ಕೈ ಬಿಡಲಾಯಿತು. ಅನುಭವಿ ವೇಗಿಯನ್ನು ಕೈಬಿಟ್ಟದ್ದರಿಂದ ಇವರ ಸ್ಥಾನಕ್ಕೆ ಯಾರೂ ಸೂಕ್ತ ಎಂದು ಹುಡುಕಾಡುತ್ತಿದ್ದಾಗ ಬಿಸಿಸಿಐ ಕಣ್ಣಿಗೆ ಕಾಣಿಸಿದ್ದೇ ಸಿರಾಜ್‌.

ತಾನು ತಂಡದಲ್ಲಿ ಆಯ್ಕೆಯಾದ ಬಗ್ಗೆ ಪ್ರತಿಕ್ರಿಯಿಸಿದ ಸಿರಾಜ್‌, ನಾಯಕ ಸೂರ್ಯ ನನಗೆ ಕಾಲ್‌ ಮಾಡಿ ವಿಷಯ ತಿಳಿಸಿದರು. ಆರಂಭದಲ್ಲಿ ಕರೆ ಬಂದಾಗ ಇದು ಪ್ರಾಂಕ್‌ ಕರೆ ಎಂದೇ ಭಾವಿಸಿದ್ದೆ. ಕೆಲ ಸಮಯ ಟಿ20ಯಲ್ಲಿ ಭಾಗವಹಿಸದ ಕಾರಣ ನನ್ನ ಬಾಗಿಲು ಮುಚ್ಚಿದೆ ಎಂದು ಭಾವಿಸಿದ್ದೆ. ಆದರೆ ಆ ದೇವರು ನನ್ನ ಹಣೆ ಬರಹವನ್ನು ಬದಲಾಯಿಸಿದ್ದಾನೆ ಎಂದು ಸಂತಸ ಹಂಚಿಕೊಂಡರು.

Back in T20Is after 19 months and straight among the wickets! 😍

Welcome back, #MohammedSiraj 👏🔥

ICC Men’s #T20WorldCup | #INDvUSA | LIVE NOW 👉 https://t.co/GSioxLqv9R pic.twitter.com/vcchqVcenB

— Star Sports (@StarSportsIndia) February 7, 2026

ಕರೆ ಬಂದಾಗ ಸಿರಾಜ್‌ ಕುಟುಂದ ಜೊತೆ ಮನೆಯಲ್ಲಿದ್ದರು. ರಂಜಾನ್‌ ಸಮಯದಲ್ಲಿ ಕುಟುಂಬದ ಜೊತೆ ಜರ್ಮನಿ ಮತ್ತು ಸ್ಪೇನ್‌ ಪ್ರವಾಸಕ್ಕೆ ತೆರಳಲು ಕುಟುಂಬ ವಿಮಾನದ ಟಿಕೆಟ್‌ ಬುಕ್‌ ಎಲ್ಲವೂ ಆಗಿತ್ತು. ಫುಟ್‌ಬಾಲ್‌ ಅಭಿಮಾನಿಯಾಗಿರುವ ಸಿರಾಜ್‌ ಸ್ಯಾಂಟಿಯಾಗೊ ಬರ್ನಾಬ್ಯೂನಲ್ಲಿ ಫೆ.15 ರಂದು ನಡೆಯಲಿದ್ದ ರಿಯಲ್ ಮ್ಯಾಡ್ರಿಡ್ ಪಂದ್ಯ ವೀಕ್ಷಿಸಬೇಕಿತ್ತು. ಇದನ್ನೂ ಓದಿ: ಸೂರ್ಯ, ಸಿರಾಜ್‌ ಮಿಂಚು; ಯುಎಸ್‌ಎ ವಿರುದ್ಧ ಭಾರತಕ್ಕೆ 29 ರನ್‌ಗಳ ಗೆಲುವು

ಸಿರಾಜ್‌ ಶ್ರೀಲಂಕಾದ ಪಲ್ಲಕೆಲೆಯಲ್ಲಿ ಜುಲೈ 2024 ರಂದು ಕೊನೆಯ ಟಿ20 ಪಂದ್ಯವಾಡಿದ್ದರು. ಆದರೆ ಈಗ 19 ತಿಂಗಳ ಬಳಿಕ ಮತ್ತೆ ಸಿರಾಜ್‌ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದಿದ್ದಾರೆ.

ಕೊನೆಯ ಕ್ಷಣದಲ್ಲಿ ಸಿರಾಜ್‌ ಟೀಂ ಇಂಡಿಯಾವನ್ನು ಸೇರಿದರೂ ಯುಎಸ್‌ಎ ವಿರುದ್ಧದ ಮೊದಲ ಪಂದ್ಯದಲ್ಲಿ ಉತ್ತಮ ಬೌಲಿಂಗ್‌ ಪ್ರದರ್ಶನ ನೀಡಿದ್ದಾರೆ. 4 ಓವರ್‌ ಎಸೆದು 29 ರನ್‌ ನೀಡಿ ಪ್ರಮುಖ ಮೂರು ವಿಕೆಟ್‌ ಪಡೆದಿದ್ದರು. ಆರಂಭಿಕ ಇಬ್ಬರೂ ಆಟಗಾರರನ್ನು ಸಿರಾಜ್‌ ಔಟ್‌ ಮಾಡಿ ಆರಂಭದಲ್ಲೇ ಭಾರತಕ್ಕೆ ಮುನ್ನಡೆ ತಂದುಕೊಟ್ಟಿದ್ದರು.

ಅಮೆರಿಕದ ವಿರುದ್ಧದ ಪಂದ್ಯದಲ್ಲಿ ಬುಮ್ರಾ ಆಡಬೇಕಿತ್ತು. ಆದರೆ ಜ್ವರವಿದ್ದ ಕಾರಣ ಬುಮ್ರಾ ಜಾಗದಲ್ಲಿ ಸಿರಾಜ್‌ ಆಡಿದ್ದರು.

TAGGED:bcciindiaMohammed SirajT-20 World Cupಟೀಂ ಇಂಡಿಯಾಬಿಸಿಸಿಐಮೊಹಮ್ಮದ್ ಸಿರಾಜ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
4 minutes ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
52 minutes ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
1 hour ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
1 hour ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
2 hours ago
Alok Kumar
Bengaluru City

`ಜೈಲಲ್ಲಿ ಮೊಬೈಲ್ ಕೊಟ್ಟಿದ್ದೇ ಅಲೋಕ್ ಕುಮಾರ್’ – ವಿಡಿಯೋ ಮಾಡಿ ಹರಿಬಿಟ್ಟಿದ್ದ ವಿಚಾರಣಾಧೀನ ಕೈದಿಗಳು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?