Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೇಶ್ಯಾವಾಟಿಕೆ ಮಾಡುವಂತೆ ಅತ್ತೆಯಿಂದ ಕಿರುಕುಳ – ಮನೆಯಲ್ಲೇ ನೇಣು ಬಿಗಿದು ಸೊಸೆ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ವೇಶ್ಯಾವಾಟಿಕೆ ಮಾಡುವಂತೆ ಅತ್ತೆಯಿಂದ ಕಿರುಕುಳ – ಮನೆಯಲ್ಲೇ ನೇಣು ಬಿಗಿದು ಸೊಸೆ ಆತ್ಮಹತ್ಯೆ

Bidar

ವೇಶ್ಯಾವಾಟಿಕೆ ಮಾಡುವಂತೆ ಅತ್ತೆಯಿಂದ ಕಿರುಕುಳ – ಮನೆಯಲ್ಲೇ ನೇಣು ಬಿಗಿದು ಸೊಸೆ ಆತ್ಮಹತ್ಯೆ

Public TV
Last updated: February 8, 2026 11:50 am
Public TV
Share
1 Min Read
Daughter in law commits suicide by hanging herself at home Basava kalyana Bidar
SHARE

ಬೀದರ್‌: ಗಂಡನ ಮನೆಯವರ ಮಾನಸಿಕ ಕಿರುಕುಳದಿಂದಾಗಿ ಮನೆಯಲ್ಲೇ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ (Bidar) ಜಿಲ್ಲೆಯ ಬಸವಕವಲ್ಯಾಣ (Basava Kalyana) ನಗರದ ಓಂ ನಗರದಲ್ಲಿ ನಡೆದಿದೆ

ಅಂಜನಾಬಾಯಿ ಪಾಟೀಲ್ (22) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಮೃತಪಟ್ಟಿದ್ದಾರೆ.

ಮೃತಳ ಗಂಡ ಶೇಖರ್, ಅತ್ತೆ ಅರುಣಾಬಾಯಿ, ಮಾವ ಚಂದ್ರಕಾಂತ ಅವರ ಕಿರುಕುಳದಿಂದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಂದೆ ವಿಜಯ್‌ ಕುಮಾರ್‌ ಬಸವಕಲ್ಯಾಣ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೇರಳದಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕೊಡಗಿನ ಉದ್ಯಮಿ – ಹೆಂಡತಿ ಮಕ್ಕಳ ಸ್ಥಿತಿ ಗಂಭೀರ

 

ದೂರಿನಲ್ಲಿ ಅತ್ತೆ ಅರುಣಾಬಾಯಿ ತನ್ನ ಮಗಳಿಗೆ ವೇಶ್ಯವಾಟಿಕೆ (Prostitution) ಮಾಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಳು ಎಂದು ವಿಜಯ್‌ ಕುಮಾರ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

3 ವರ್ಷಗಳ ಹಿಂದೆ ಅಂಜನಾಬಾಯಿ ಮತ್ತು ಶೇಖರ್ ಮಧ್ಯೆ ವಿವಾಹ ನಡೆದಿತ್ತು. ಪಾನಿಪುರಿ ವ್ಯಾಪಾರ ಮಾಡಿ ಮನೆಗೆ ರಾತ್ರಿ ತಡವಾಗಿ ಅಳಿಯ ಶೇಖರ್‌ ಬರುತ್ತಿದ್ದ. ರಾತ್ರಿ ಬೇಗನೆ ಬನ್ನಿ ಎಂದು ಶೇಖರ್‌ಗೆ ಅಂಜನಾಬಾಯಿ ಹೇಳಿದ್ದಳು. ಇದಕ್ಕೆ ಅತ್ತೆ ಮಾವ ರಾತ್ರಿಯವರೆಗೂ ಪಾನಿಪುರಿ ವ್ಯಾಪಾರ ಇರುತ್ತದೆ. ರಾತ್ರಿಯವರೆಗೂ ನೀನು ಹೀಗೆಯೇ ಇರಬೇಕು ಎಂದು ಹೇಳಿ ಜಗಳ ಮಾಡುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

TAGGED:bidarprostitutionsuicideಆತ್ಮಹತ್ಯೆಬೀದರ್ವೇಶ್ಯಾವಾಟಿಕೆ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Narges Mohammadi
Latest

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Public TV
By Public TV
13 minutes ago
Banavar Car Accident
Crime

ಬಾಣಾವರ | ಮೂರು ಕಾರುಗಳ‌ ನಡುವೆ ಸರಣಿ‌‌ ಅಪಘಾತ – ಇಬ್ಬರ ಸಾವು‌, ಐವರಿಗೆ ಗಾಯ

Public TV
By Public TV
52 minutes ago
Nagalakshmi Choudhary
Davanagere

ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ

Public TV
By Public TV
1 hour ago
bidar bike accident three died
Bidar

ಬೀದರ್| ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
2 hours ago
England vs Nepal
Cricket

T20 World Cup: ಕ್ರಿಕೆಟ್‌ ಶಿಶು ನೇಪಾಳ ವಿರುದ್ಧ ಕ್ರಿಕೆಟ್‌ ಜನಕ ಇಂಗ್ಲೆಂಡ್‌ಗೆ 4 ರನ್‌ಗಳ ಜಯ

Public TV
By Public TV
3 hours ago
Crime News husband cheats wife in hassan
Crime

ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ಕೈಕೊಟ್ಟ ಪತಿ -‌ ಮಹಿಳೆಯ ರೂಮ್‌ಗೆ ನುಗ್ಗಿ ಕುಟುಂಬಸ್ಥರಿಂದ ದಾಂಧಲೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?