Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರ – ಕ್ರಮವಹಿಸಲು ಸಿಎಸ್‌ಗೆ ಸಿಎಂ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರ – ಕ್ರಮವಹಿಸಲು ಸಿಎಸ್‌ಗೆ ಸಿಎಂ ಆದೇಶ

Bengaluru City

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರ – ಕ್ರಮವಹಿಸಲು ಸಿಎಸ್‌ಗೆ ಸಿಎಂ ಆದೇಶ

Public TV
Last updated: February 8, 2026 2:21 pm
Public TV
Share
2 Min Read
Gruhalakshmi Scheme 1
SHARE

– ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ ಗೂಳಿಗೌಡರಿಂದ ಮನವಿ

ಬೆಂಗಳೂರು: ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ  (Gruhalakshmi) ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ (Life Certificate) ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ ಕೂಡಲೇ ಕ್ರಮ ವಹಿಸಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್‌ ಶಾಸಕ ದಿನೇಶ್‌ ಗೂಳಿಗೌಡ (Dinesh Gooligowda) ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಈ ವಿಚಾರವಾಗಿ ಮನವಿ ಸಲ್ಲಿಸಿದ್ದರು. ಅದಕ್ಕೆ ಸಿಎಂ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಈ ಬಗ್ಗೆ ಪರಿಶೀಲನೆ ಮಾಡಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ

ಮನವಿಯಲ್ಲೇನಿತ್ತು?
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ರಾಜ್ಯಾದ್ಯಂತ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯಡಿ 2023 ರ ಜೂನ್ ತಿಂಗಳಿನಿಂದ ಸರ್ಕಾರದ ಆದೇಶದನ್ವಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮಾಸಿಕ 2 ಸಾವಿರ ರೂ. ಪಾವತಿಸಲಾಗುತ್ತಿದೆ.  ಇದನ್ನೂ ಓದಿ: ಫೈಲ್‌ಗಳನ್ನು ಹೊಸ ಅಧಿಕಾರಿಗಳಿಗೆ ಕೊಡ್ಬೇಡಿ – ವರ್ಗಾವಣೆಯಾದ್ರೂ ಅಧಿಕಾರಿಗಳಿಗೆ ವರ್ತಿಕಾ ಕರೆ

 

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಯೋಜನೆಯ ಫಲಾನುಭವಿ ಮಹಿಳೆಯಾಗಿರುತ್ತಾರೆ.

ಗೃಹಲಕ್ಷ್ಮಿ ಯೋಜನೆಯಡಿ 1,24,12,543 ಅರ್ಹ ಫಲಾನುಭವಿಗಳಿಗೆ ಈವರೆಗೂ ಸುಮಾರು 57,300 ಕೋಟಿ ರೂ.ಗಳ ಆರ್ಥಿಕ ಸಹಾಯವನ್ನು ಪಾವತಿ ಮಾಡಲಾಗಿದೆ.

ಈ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ ಮರಣ ಹೊಂದಿರುವವರ ಮಾಹಿತಿಗಳು ಕಾಲಕಾಲಕ್ಕೆ ಪರಿಶೀಲನೆ ನಡೆಸಿ , ಮರಣ ಹೊಂದಿರುವ ಫಲಾನುಭವಿಗಳಗೆ ಧನಸಹಾಯ ಪಾವತಿಯಾಗುವದನ್ನು ತಪ್ಪಿಸಲು ಕುಟುಂಬದ ಜೀವನ ನಿರ್ವಹಣೆಗೆ ಹೆಚ್ಚು ಉಪಯೋಗವಾಗುತ್ತಿರುವ ಗೃಹಲಕ್ಷ್ಮಿ ಯೋಜನೆಯಡಿ ಪಾವತಿಯಾಗುವ ಮೊತ್ತವು ಮರಣ ಹೊಂದಿರುವ ಫಲಾನುಭವಿಗಳಿಗೆ ಕೆಲವು ಕಡೆ ಪಾವತಿಯಾಗುದನ್ನು ತಡೆಗಟ್ಟುವುದು ಅವಶ್ಯವಾಗಿರುತ್ತದೆ. ಇದರಿಂದ ಸರ್ಕಾರವು ಪಾವತಿಸುವ ಮೊತ್ತವು ಸದ್ವಿನಿಯೋಗವಾಗಲು ಹಾಗೂ ಸರ್ಕಾರದ ಹಣ ಇತರೆ ಅರ್ಹ ಫಲಾನುಭವಿಗಳಿಗೆ ವಿತರಿಸಲು ಅನುಕೂಲವಾಗವ ನಿಟ್ಟಿನಲ್ಲಿ ಸರ್ಕಾರವು ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದರು

ನಿವೃತ್ತ ಸರ್ಕಾರಿ ನೌಕರರುಗಳಿಗೆ ಪಾವತಿಸುವ ಪಿಂಚಣಿ ಮೊತ್ತವನ್ನು ಪಡೆಯಲು ಅವರು ಪ್ರತಿ ವರ್ಷ ಸಂಬಂಧಪಟ್ಟ ಬ್ಯಾಂಕ್‌ʼಗಳಿಗೆ ತಮ್ಮ ಜೀವಿತ ಪ್ರಮಾಣ (Life Certificate) ಸಲ್ಲಿಸುವುದನ್ನು ಕಡ್ಡಾಯಗೊಳಿಸಿರುವ ಮಾದರಿಯಲ್ಲಿ, ಗೃಹಲಕ್ಷ್ಮಿ ಯೋಜನೆಯಡಿಯ ಅರ್ಹ ಫಲಾನುಭವಿಗಳು ಸಹ ಪ್ರತಿ ವರ್ಷ ಸಂಬಂಧಪಟ್ಟ ಬ್ಯಾಂಕ್‌ʼಗಳಿಗೆ ತಮ್ಮ ಜೀವಿತ ಪ್ರಮಾಣ  ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಹಾಗೂ ಇತರೆ ಮಾರ್ಗೋಪಾಯಗಳ ಬಗ್ಗೆ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ದಿನೇಶ ಗೂಳಿಗೌಡ ಅವರು ಮನವಿ ಮಾಡಿದ್ದರು.

TAGGED:dinesh gooligowdaGruhalakshmisiddaramaiahಗೃಹಲಕ್ಷ್ಮಿದಿನೇಶ್ ಗೂಳಿಗೌಡಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Crime 3
Crime

6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

Public TV
By Public TV
26 minutes ago
Sandalwood Farmer protest against government in Chikkamagaluru Tarikere
Chikkamagaluru

ಬದುಕಿದ್ದಾಗಲೇ ವೈಕುಂಠ ಸಮಾರಾಧನೆಗೆ ಅಧಿಕಾರಿಗಳಿಗೆ ಆಹ್ವಾನ – ಶ್ರೀಗಂಧ ಬೆಳೆಗಾರನ ವಿನೂತನ ಪ್ರತಿಭಟನೆ

Public TV
By Public TV
35 minutes ago
BMTC Staff jewellery
Bengaluru City

ಬಸ್‌ನಲ್ಲಿ ಬಿಟ್ಟು ಹೋಗಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ BMTC ಸಿಬ್ಬಂದಿ

Public TV
By Public TV
1 hour ago
new zealand defeated afghanistan by 5 wickets in 4th match of t20 world cup
Cricket

T20 World Cup​ | ಅಫ್ಘಾನಿಸ್ತಾನದ ವಿರುದ್ಧ ನ್ಯೂಜಿಲೆಂಡ್‌ಗೆ 5 ವಿಕೆಟ್‌ಗಳ ಜಯ

Public TV
By Public TV
1 hour ago
BIJAPURA FLIGHT
Districts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ

Public TV
By Public TV
2 hours ago
Dinesh Gundu Rao 4
Kalaburagi

ಮೆಟ್ರೋ ದರ ಪರಿಷ್ಕರಣೆ ಕೇಂದ್ರದ ಹೊಣೆ – ತೇಜಸ್ವಿ ಸೂರ್ಯ ಗೂಬೆ ಕೂರಿಸುವುದು ಬೇಡ: ದಿನೇಶ್ ಗುಂಡೂರಾವ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?