Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಸ್‌ನಲ್ಲಿ ಬಿಟ್ಟು ಹೋಗಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ BMTC ಸಿಬ್ಬಂದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಸ್‌ನಲ್ಲಿ ಬಿಟ್ಟು ಹೋಗಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ BMTC ಸಿಬ್ಬಂದಿ

Bengaluru City

ಬಸ್‌ನಲ್ಲಿ ಬಿಟ್ಟು ಹೋಗಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ BMTC ಸಿಬ್ಬಂದಿ

Public TV
Last updated: February 8, 2026 4:28 pm
Public TV
Share
1 Min Read
BMTC Staff jewellery
SHARE

ಬೆಂಗಳೂರು: ಬಸ್‌ನಲ್ಲಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಸುರಕ್ಷಿತವಾಗಿ ಮಾಲೀಕರಿಗೆ ಹಿಂದಿರುಗಿಸಿದ ಬಿಎಂಟಿಸಿ ಬಸ್ (BMTC Bus) ಸಿಬ್ಬಂದಿ ಪ್ರಾಮಾಣಿಕತೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಸುಮಾರು ಹತ್ತು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಿರುವ ಬ್ಯಾಗನ್ನು ಬಸ್‌ನಲ್ಲಿ ಬಿಟ್ಟು ಇಳಿದಿದ್ದ ಮಹಿಳೆಗೆ ಬ್ಯಾಗನ್ನು ಸುರಕ್ಷಿತವಾಗಿ ಹಿಂತಿರುಗಿಸಿದ್ದಾರೆ. ಇದನ್ನೂ ಓದಿ: ಮೆಟ್ರೋ ದರ ಪರಿಷ್ಕರಣೆ ಕೇಂದ್ರದ ಹೊಣೆ – ತೇಜಸ್ವಿ ಸೂರ್ಯ ಗೂಬೆ ಕೂರಿಸುವುದು ಬೇಡ: ದಿನೇಶ್ ಗುಂಡೂರಾವ್

ಜನವರಿ 31 ರಂದು ಕೆಆರ್ ಮಾರ್ಕೆಟ್‌ನಿಂದ ಪದ್ಮನಾಭ ನಗರಕ್ಕೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಈ ಘಟನೆ ನಡೆದಿತ್ತು. ಕೆ.ಆರ್ ಮಾರ್ಕೆಟ್‌ನಲ್ಲಿ ಬಸ್ ಹತ್ತಿದ ಮಹಿಳೆಯೊಬ್ಬರು ಚಿನ್ನಾಭರಣವಿರುವ ಬ್ಯಾಗನ್ನು ಬಸ್‌ನಲ್ಲೇ ಬಿಟ್ಟು ಬಸವನಗುಡಿಯಲ್ಲಿ ಇಳಿದಿದ್ದರು.

ಬಸ್ ರಶ್‌ ಇದ್ದ ಕಾರಣ ಸಿಬ್ಬಂದಿ ಬ್ಯಾಗ್ ಗಮನಿಸಿರಲಿಲ್ಲ. ನಂತರ ಮಹಿಳೆ ಬಿಎಂಟಿಸಿ ಸೆಂಟ್ರಲ್ ಆಫೀಸ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಟಿಕೆಟ್‌ನಲ್ಲಿ ನಮೂದಿಸಿದ ಬಸ್ ನಂಬರ್ ಮೂಲಕ ಬಸ್ ಪತ್ತೆ ಮಾಡಿ, ಬಸ್‌ಗೆ ಹೋದಾಗ ಬ್ಯಾಗ್ ಸಿಕ್ಕಿದೆ. ಈ ವೇಳೆ ಮಹಿಳೆ ಗಾಬರಿಗೊಂಡು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಕೊನೆಗೆ ಬಸ್ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್

TAGGED:bengaluruBMTCಬಿಎಂಟಿಸಿಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
6 minutes ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
17 minutes ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
19 minutes ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
27 minutes ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
52 minutes ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?