Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾರಾಡುತ್ತಿದ್ದಾಗ ಇಂಧನ ಖಾಲಿಯಾಗಿದ್ದು ಹೇಗೆ? – ವಿಮಾನ ಪತನದ ಬಗ್ಗೆ ಮೂಡಿವೆ ಅನುಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಾರಾಡುತ್ತಿದ್ದಾಗ ಇಂಧನ ಖಾಲಿಯಾಗಿದ್ದು ಹೇಗೆ? – ವಿಮಾನ ಪತನದ ಬಗ್ಗೆ ಮೂಡಿವೆ ಅನುಮಾನ

Districts

ಹಾರಾಡುತ್ತಿದ್ದಾಗ ಇಂಧನ ಖಾಲಿಯಾಗಿದ್ದು ಹೇಗೆ? – ವಿಮಾನ ಪತನದ ಬಗ್ಗೆ ಮೂಡಿವೆ ಅನುಮಾನ

Public TV
Last updated: February 9, 2026 9:15 am
Public TV
Share
2 Min Read
How did the plane run out of fuel while flying Doubts raised about the Vijapura plane crash
SHARE

ವಿಜಯಪುರ: ಪರಿಶೀಲನೆಯ ಬಳಿಕವೂ ತರಬೇತಿ ವಿಮಾನದಲ್ಲಿ (Training Plane) ಇಂಧನ ಖಾಲಿಯಾಗಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ.

ಬಬಲೇಶ್ವರ ತಾಲೂಕಿನ ಮಂಗಳೂರು (Mangaluru) ಗ್ರಾಮದ ಬಳಿ ಭಾನುವಾರ ಮಧ್ಯಾಹ್ನ ಪೈಲಟ್ ತರಬೇತಿಗೆ ಬಳಸುವ ಲಘು ವಿಮಾನ ಪತನವಾಗಿತ್ತು. ಎಸ್‌ಪಿ ಲಕ್ಷ್ಮಣ್‌ ನಿಂಬರಗಿ ಸೇರಿದಂತೆ ಪೋಲಿಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಸ್ಥೆಯ ಮುಖ್ಯಸ್ಥರು ಸ್ಥಳಕ್ಕೆ ಆಗಮಿಸಿ ಪತನದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪಬ್ಲಿಕ್ ಟಿವಿಗೆ ಪೈಲಟ್ ಕುನಾಲ್ ಪ್ರತಿಕ್ರಿಯಿಸಿ, ಇಂಧನ ಖಾಲಿಯಾದ (Plane Fuel) ಕಾರಣ ವಿಮಾನ ಪತನವಾಗಿದೆ ಎಂದು ಹೇಳಿದ್ದಾರೆ.

ಯಾವುದೇ ವಿಮಾನ ಹಾರಾಟ ಆರಂಭಿಸುವ ಮೊದಲು ಇಂಧನ ಮಟ್ಟವನ್ನು ಪರಿಶೀಲನೆ ಮಾಡಲಾಗುತ್ತದೆ. ಹಾರಾಟ ಆರಂಭಿಸುವ ಸ್ಥಳದಿಂದ ಲ್ಯಾಂಡಿಗ್‌ ಆಗುವ ಸ್ಥಳಕ್ಕೆ ಎಷ್ಟು ದೂರವಿದೆ? ಆ ಸ್ಥಳವನ್ನು ತಲುಪಲು ಇಂಧನ ಪ್ರಮಾಣ ಎಷ್ಟು ಬೇಕು ಎಂಬುದನ್ನು ಪರಿಶೀಲಿಸಿ ವಿಮಾನ ಟೇಕಾಫ್‌ಗೆ ಅನುಮತಿ ನೀಡಲಾಗುತ್ತದೆ. ಆದರೆ ಈ ವಿಮಾನ ಕಲಬುರಗಿಯಿಂದ ಬೆಳಗಾವಿಗೆ ಹೋಗುವಾಗ ದಾರಿ ಮಧ್ಯೆ ಪತನವಾಗಿದೆ. ಹಾಗಿದ್ದಾಗ ವಿಮಾನ ಟೇಕಾಫ್‌ ಆಗುವ ಮೊದಲು ಪರಿಶೀಲನೆ ಮಾಡಲಿಲ್ಲವೇ ಎಂಬ ಪ್ರಶ್ನೆ ಎದ್ದಿದೆ. ಒಂದು ವೇಳೆ ಪರಿಶೀಲನೆ ಮಾಡಿದ್ದಾಗ ನಿಗದಿತ ಪ್ರಮಾಣದ ಇಂಧನ ಇದ್ದರೆ ವಿಮಾನ ಪತನವಾಗಿದ್ದು ಹೇಗೆ ಎಂಬ ಗಂಭೀರವಾದ ಪ್ರಶ್ನೆ ಎದ್ದಿದೆ.

ವಿಮಾನ ರೈತರ ಕೃಷಿ ಭೂಮಿಯ ಮೇಲೆ ಬಿದ್ದ ಕಾರಣ ಯಾವುದೇ ದೊಡ್ಡ ದುರಂತ ಸಂಭವಿಸಿಲ್ಲ. ಒಂದು ವೇಳೆ ನಿಯಂತ್ರಣ ತಪ್ಪಿ ಜನವಸತಿ ಪ್ರದೇಶದ ಮೇಲೆ ಬಿದ್ದಿದ್ದರೂ ಭಾರೀ ಸಾವು ನೋವು ಸಂಭವಿಸುವ ಸಾಧ್ಯತೆ ಇತ್ತು. ಹೀಗಾಗಿ ಇಂಧನ ಕಡಿಮೆಯಾದ ಬಗ್ಗೆ ಅನುಮಾನ ಎದ್ದಿದ್ದು ತನಿಖೆಯ ನಂತರ ವಿಮಾನ ಪತನದ ಬಗ್ಗೆ ಸತ್ಯಾಸತ್ಯತೆ ಪ್ರಕಟವಾಗಲಿದೆ. ಇದನ್ನೂ ಓದಿ: ಇನ್ಮುಂದೆ ಹೋಟೆಲ್‌ನಲ್ಲಿ ಗಂಟೆಗಟ್ಟಲೆ ಮಾತಾಡಿದ್ರೂ ಚಾರ್ಜ್? – ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ

 

 

ಏನಿದು ಘಟನೆ?
ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಆರ್‌ಎಫ್‌ಟಿಎ ಸಂಸ್ಥೆಯ ತರಬೇತಿ ವಿಮಾನ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದ ಕಬ್ಬಿನ ಜಮೀನಲ್ಲಿ ಏಕಾಏಕಿ ಬಿದ್ದಿತ್ತು. ವಿಮಾನದಲ್ಲಿ ತರಬೇತುದಾರ ಪೈಲಟ್ ಕುನಾಲ್ ಹಾಗೂ ಟ್ರೈನಿ ಪೈಲಟ್ ಗೌತಮ್ ಇಬ್ಬರು ಪ್ರಯಾಣಿಸುತ್ತಿದ್ದರು. ಇಬ್ಬರಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಬ್ಧ ಕೇಳಿ ರೈತರು ಹಾಗೂ ಗ್ರಾಮಸ್ಥರು ದೌಡಾಯಿಸಿ ಇಬ್ಬರನ್ನು ವಿಮಾನದಿಂದ ಹೊರ ತೆಗೆದಿದ್ದಾರೆ. ಬಿದ್ದ ರಭಸಕ್ಕೆ ವಿಮಾನದ ಮುಂಭಾಗ ಮುರಿದು ಎರಡು ತುಂಡಾಗಿದೆ. ಅಂಬುಲೆನ್ಸ್‌ ಬರಲು ತಡವಾಗಿದ್ದರಿಂದ ಸ್ಥಳೀಯರೇ ಕಾರಿನಲ್ಲಿ ಇಬ್ಬರನ್ನು ಕರೆದುಕೊಂಡು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

TAGGED:MangaluruPlane Fuelvijapuraತರಬೇತಿ ವಿಮಾನಮಂಗಳೂರುವಿಜಯಪುರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
7 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
7 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
8 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
8 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
8 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?