Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯ ಆಡಿಸಲು ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಕ್ಕಿಲ್ಲ: ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯ ಆಡಿಸಲು ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಕ್ಕಿಲ್ಲ: ಪರಮೇಶ್ವರ್

Bengaluru City

ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯ ಆಡಿಸಲು ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಕ್ಕಿಲ್ಲ: ಪರಮೇಶ್ವರ್

Public TV
Last updated: February 9, 2026 11:43 am
Public TV
Share
2 Min Read
g.parameshwara 2
SHARE

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ (RCB) ಪಂದ್ಯ ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಜಸ್ಟೀಸ್ ಕುನ್ಹಾ ಅವರ ವರದಿಯ ಶಿಫಾರಸು ಪಾಲಿಸಬೇಕು ಅಂತ ಹೇಳಿದ್ದೀವಿ. ಸರ್ಕಾರದಿಂದ ಜಿಬಿಎ ಹಾಗೂ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಮಿತಿ ಕೂಡಾ ರಚಿಸಲಾಗಿತ್ತು. ಸಮಿತಿಯು ಕೂಡಾ ಒಂದಷ್ಟು ಶಿಫಾರಸು ಮಾಡಿದೆ. ಐಪಿಎಲ್ ಮ್ಯಾಚ್‌ಗಳು ಬರ್ತಿವೆ. ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ. ಬುಧವಾರ ನಾನು ಸಭೆ ಕರೆದಿದ್ದೇನೆ. ಸರ್ಕಾರದ ಹಂತದಲ್ಲಿ ಏನು ಮಾಡಬೇಕೋ, ಅವರಿಗೆ ಏನು ಸೂಚನೆ ಕೊಡಬೇಕೋ ಅಂತ ನೋಡ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಭಾರತದ ಜೊತೆ ಪಂದ್ಯವಾಡಲು 3 ಷರತ್ತು ಮುಂದಿಟ್ಟ ಪಾಕ್‌!

RCB

ಸಿಎಂ ಜತೆಗೂ ಚರ್ಚೆ ಮಾಡಬೇಕಾಗಿದೆ. ನಮ್ಮ ಶಿಫಾರಸನ್ನು ಅವರು ಎಷ್ಟರ ಮಟ್ಟಿಗೆ ಪೂರೈಸಿದ್ದಾರೆ ಅಂತ ನೋಡಿ ತೀರ್ಮಾನ ಮಾಡ್ತೇವೆ. ಬೆಂಗಳೂರಿನಲ್ಲಿ ಮ್ಯಾಚ್ ಆಗಬೇಕು ಅಂತ ಅಭಿಮಾನಿಗಳು ಬಯಸ್ತಿದ್ದಾರೆ. ಆದರೆ, ಸುರಕ್ಷತೆಯನ್ನೂ ನೋಡಬೇಕು, ಕಾಲ್ತುಳಿತದಂಥ ಘಟನೆಗಳು ಮರುಕಳಿಸಬಾರದಲ್ಲ. ಎಲ್ಲವನ್ನೂ ನೋಡಿ ತೀರ್ಮಾನ ಮಾಡ್ತೇವೆ ಎಂದರು.

ತೇಜಸ್ವಿ ಸೂರ್ಯ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ತೇಜಸ್ವಿ ಸೂರ್ಯ ಒಬ್ಬ ಸಂಸದರು. ಖಾಲಿ ಟ್ರಂಕ್ ಹಿಡಿದು ರಾಜ್ಯ ಸರ್ಕಾರದಲ್ಲಿ ಹಣ ಖಾಲಿ ಆಗಿದೆ ಅನ್ನೋ ಬದಲು ಕೇಂದ್ರದಿಂದ ಅವರು ಹಣ ಕೊಡಿಸಿಕೊಡಲಿ. ಕೇಂದ್ರದಿಂದ ನಮಗೆ ಬಹಳ ಅನುದಾನ ಬರುವುದು ಬಾಕಿ ಇದೆ. ಅದನ್ನು ಅವರು ಮೊದಲು ಕೇಂದ್ರದ ಜತೆ ಮಾತಾಡಿ ಅನುದಾನ ಕೊಡಿಸಲಿ. ಅವರು ಹಣ ಕೊಡಿಸಿದರೆ ಹಣ ರಾಜ್ಯದ ಬಳಿಯೂ ಇರುತ್ತೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: T20 World Cup: ಐರ್ಲೆಂಡ್‌ ವಿರುದ್ಧ ಶ್ರೀಲಂಕಾಗೆ 20 ರನ್‌ಗಳ ಗೆಲುವು

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮ್ಯಾಚ್ ಆಡಿಸುವ ವಿಚಾರವಾಗಿ ಕೆಎಸ್‌ಸಿಎ ಮತ್ತು ಆರ್‌ಸಿಬಿ ನಿಯೋಗ ಗೃಹ ಸಚಿವರನ್ನು ಭೇಟಿ ಮಾಡಿದೆ. ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಆರ್‌ಸಿಬಿಯ ರಾಜೇಶ್ ಮೆನನ್ ನೇತೃತ್ವದ ನಿಯೋಗ ಭೇಟಿಯಾಗಿ ಸಮಾಲೋಚನೆ ನಡೆಸಿದೆ. ಇದೇ ಫೆ.12 ರಂದು ಮತ್ತೊಂದು ಸಭೆ ನಡೆಸಿ ಪಂದ್ಯಾವಳಿ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಬಗ್ಗೆ ಗೃಹ ಸಚಿವರು ಭರವಸೆ ನೀಡಿದ್ದಾರೆ.

TAGGED:bengaluruchinnaswamy stadiumG ParameshwaraIPL 2026rcbಆರ್‍ಸಿಬಿಜಿ.ಪರಮೇಶ್ವರ್
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

mekedatu 1
Bengaluru City

ಸಂಗಮ ಕೆಳಭಾಗದಲ್ಲಿ ಮೇಕೆದಾಟು ಡ್ಯಾಂಗೆ ಸ್ಥಳ ನಿಗದಿ – ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
7 minutes ago
Student Kills Girl Then Shoots Himself In 3 Second Classroom Horror
Crime

ಕ್ಲಾಸ್‌ ರೂಮ್‌ನಲ್ಲೇ ಯುವತಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

Public TV
By Public TV
15 minutes ago
KL Rahul
Cricket

ಆಪತ್ಬಾಂಧವ ಕೆ.ಎಲ್‌ ರಾಹುಲ್ ಅದ್ಭುತ ಶತಕ – ರಣಜಿ ಸೆಮಿಫೈನಲ್‌ಗೆ ಕರ್ನಾಟಕ

Public TV
By Public TV
36 minutes ago
rcb g.parameshwara
Bengaluru City

ಬೆಂಗಳೂರಿನಲ್ಲಿ RCB ಪಂದ್ಯ ನಡೆಸಲು ಮುಂದುವರಿದ ಕೆಎಸ್‌ಸಿಎ ಕಸರತ್ತು; ಪರಮೇಶ್ವರ್ ಭೇಟಿ ಮಾಡಿದ ಕೆಎಸ್‌ಸಿಎ, ಆರ್‌ಸಿಬಿ ನಿಯೋಗ

Public TV
By Public TV
47 minutes ago
R Ashok
Bengaluru City

ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣಪತ್ರ – ಹೊಸ ನಿಯಮಕ್ಕೆ ಆಶೋಕ್ ಆಕ್ರೋಶ

Public TV
By Public TV
1 hour ago
mandya suicide
Crime

ಎರಡು ಮಕ್ಕಳ ತಂದೆ ಜೊತೆಗೆ ಯುವತಿ ಲವ್; ಮರ್ಯಾದೆಗೆ ಅಂಜಿ ಮಗಳೊಂದಿಗೆ ತಾಯಿ ನೇಣಿಗೆ ಶರಣು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?