Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?

Cricket

RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?

Public TV
Last updated: February 11, 2026 12:37 pm
Public TV
Share
2 Min Read
RCB 3
SHARE

ಮುಂಬೈ: ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium) ಬಳಿ ಕಾಲ್ತುಳಿತ ದುರಂತದಿಂದಾಗಿ ತವರು ಕ್ರೀಡಾಂಗಣ ಬದಲಾಯಿತಿಸಲು ಮುಂದಾಗಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಗೆ ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ (MCA) ಶಾಕ್‌ ಕೊಟ್ಟಿದೆ.

ಐಪಿಎಲ್‌ನ 5 ತವರು ಪಂದ್ಯಗಳಿಗಾಗಿ ಮುಂಬೈನ ಡಿವೈ ಪಾಟೀಲ ಕ್ರೀಡಾಂಗಣ (DY Patil Stadium) ಬಳಕೆಗೆ ಎನ್‌ಒಸಿ ನೀಡಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನಿರಾಕರಿಸಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪಾಕ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ – ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

IPL Trophy

ಹೌದು. 2025 ರ ಆವೃತ್ತಿಯಲ್ಲಿ ಐಪಿಎಲ್‌ ಟ್ರೋಫಿ (IPL Trophy) ಗೆದ್ದ ಆರ್‌ಸಿಬಿ ವಿಜಯೋತ್ಸವ ಆಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ ನಡೆದಿತ್ತು. ಈ ವೇಳೆ 11 ಅಭಿಮಾನಿಗಳು ಅಸುನೀಗಿದ್ದರು. ಆದ್ದರಿಂದ 2026 ರ ಟೂರ್ನಿ ವೇಳೆ 5 ಪಂದ್ಯಗಳಿಗೆ ತವರು ಕ್ರೀಡಾಂಗಣ ಬದಲಾಯಿಸಲು ಆರ್‌ಸಿಬಿ ನಿರ್ಧರಿಸಿತ್ತು. ಇದನ್ನೂ ಓದಿ: T20 ವಿಶ್ವಕಪ್‌ನಲ್ಲಿ ಇತಿಹಾಸ ಸೃಷ್ಟಿಸಿದ ಅಲೆನ್, ಸೀಫರ್ಟ್ ಜೊತೆಯಾಟ; ಯುಎಇ ವಿರುದ್ಧ ನ್ಯೂಜಿಲೆಂಡ್‌ಗೆ 10 ವಿಕೆಟ್‌ಗಳ ಜಯ

ನವೀ ಮುಂಬೈನ ಡಿವೈ ಪಾಟೀಲ ಕ್ರೀಡಾಂಗಣ ಹಾಗೂ ಪುಣೆ ಮೈದಾನಕ್ಕೆ ಆರ್‌ಸಿಬಿ ಮ್ಯಾನೇಜ್ಮೆಂಟ್‌ ಭೇಟಿ ನೀಡಿತ್ತು. ಪುಣೆ ಮೈದಾನವನ್ನ ರಾಜಸ್ಥಾನ ರಾಯಲ್ಸ್‌ ತಂಡ ತವರು ಕ್ರೀಡಾಂಗಣವಾಗಿ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ 5 ತವರು ಪಂದ್ಯಗಳಿಗಾಗಿ ಡಿವೈ ಪಾಟೀಲ ಕ್ರೀಡಾಂಗಣಕ್ಕೆ ಫ್ರಾಂಚೈಸಿ ಮನವಿ ಮಾಡಿತ್ತು. ಆದ್ರೆ ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿ ಈ ಮೈದಾನವನ್ನ ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಆರ್‌ಸಿಬಿಗೆ ಎನ್‌ಒಸಿ ನಿರಾಕರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Chinnaswamy Stampede

ಬೆಂಗಳೂರಿನಲ್ಲೇ ಉದ್ಘಾಟನೆ ಫಿಕ್ಸ್?‌
ಮತ್ತೊಂದು ಕಡೆ ಆರ್‌ಸಿಬಿ ಪಂದ್ಯಗಳನ್ನ ಬೆಂಗಳೂರಿನಲ್ಲೇ ನಡೆಸಲು ಕೆಎಸ್‌ಸಿಎ ಎಲ್ಲಿಲ್ಲದ ಕಸರತ್ತು ನಡೆಸುತ್ತಿದೆ. ಈ ಸಂಬಂಧ ಗುರುವಾರ (ಫೆ.12) ರಂದು ಉನ್ನತ ಮಟ್ಟದ ಸಭೆ ನಡೆಯಲಿದೆ. ಅದಕ್ಕೂ ಮುನ್ನ ಇಂದು (ಫೆ.11) ಜಿಬಿಎ ಮುಖ್ಯ ಆಯುಕ್ತರ ನೇತೃತ್ವದಲ್ಲಿ ಗೃಹ ಸಚಿವರು ನೇಮಕ ಮಾಡಿದ್ದ ಸಮಿತಿ ಸಲ್ಲಿಸಿರುವ ವರದಿಯನ್ನ ಅಂತಿಮಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಒಟ್ಟಿನಲ್ಲಿ ಎಲ್ಲವೂ ಅಂದುಕೊಂಡಂತೆ ನಡೆದರೆ, ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳ ನಿರೀಕ್ಷೆಯಂತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ 2026 ರ ಐಪಿಎಲ್‌ ಆವೃತ್ತಿ ಉದ್ಘಾಟನೆ ಆಗಲಿದೆ. ಇದನ್ನೂ ಓದಿ: T20 World Cup | ಫೆ.15 ರಂದು ಇಂಡೋ – ಪಾಕ್‌ ಕದನ ಫಿಕ್ಸ್‌; ಮಂಡಿಯೂರಿದ ಪಾಕಿಸ್ತಾನ

TAGGED:chinnaswamy stadiumDY Patil StadiumIPL 2026KSCAMCArcbಆರ್‍ಸಿಬಿಐಪಿಎಲ್‌ 2026ಚಿನ್ನಸ್ವಾಮಿ ಕ್ರೀಡಾಂಗಣಡಿವೈ ಪಾಟೀಲ ಕ್ರೀಡಾಂಗಣ.ಬೆಂಗಳೂರು
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

DK Shivakumar and siddaramaiah 2
Bengaluru City

ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿಎಂ ಮತ್ತೆ ಸ್ಪಷ್ಟನೆ

Public TV
By Public TV
49 seconds ago
male madappa devotees
Latest

ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ

Public TV
By Public TV
5 minutes ago
manhole delhi
Latest

ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕ ಸಾವು

Public TV
By Public TV
27 minutes ago
G Parameshwar
Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
By Public TV
57 minutes ago
Khawaja Asif
Latest

ಅಮೆರಿಕ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡಿದೆ: ಪಾಕ್‌ ರಕ್ಷಣಾ ಸಚಿವ

Public TV
By Public TV
1 hour ago
Vande Mataram
Latest

ಇನ್ಮುಂದೆ ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ – ಕೇಂದ್ರದಿಂದ ಹೊಸ ಮಾರ್ಗಸೂಚಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?