Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ

Latest

ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ

Public TV
Last updated: February 11, 2026 12:43 pm
Public TV
Share
1 Min Read
male madappa devotees
SHARE

ರಾಮನಗರ: ಶಿವರಾತ್ರಿ ಜಾತ್ರಾಮಹೋತ್ಸವ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Hills) ಸಾವಿರಾರು ಭಕ್ತರು ಪಾದಯಾತ್ರೆ ಹಮ್ಮಿಕೊಂಡಿದ್ದು, ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದ ಕಾವೇರಿ ನದಿ ದಾಟಿ ಎರಡನೇ ದಿನವೂ ಪಾದಯಾತ್ರೆ ಆರಂಭಿಸಿದ್ದಾರೆ.

ಬೆಂಗಳೂರು, ತುಮಕೂರು, ಕೋಲಾರ ಹಾಗೂ ರಾಮನಗರ ಜಿಲ್ಲೆಯ ಸಾವಿರಾರು ಮಂದಿ ಕಾವೇರಿ ನದಿ ದಾಟಿ ಮಾದಪ್ಪನ ದರ್ಶನಕ್ಕೆ ತೆರಳುತ್ತಿದ್ದು, ತಾಲೂಕು ಆಡಳಿತ ಮುಂಜಾಗ್ರತಾ ಕ್ರಮವಹಿಸಿದೆ. ಪಾದಯಾತ್ರೆ ಮಾಡುವ ಭಕ್ತರು ಬೆಳಗ್ಗೆ 7 ರಿಂದ ಸಂಜೆ 6ರ ವರೆಗೆ ಮಾತ್ರ ಅರಣ್ಯ ಪ್ರದೇಶದಲ್ಲಿ ಪಾದಯಾತ್ರೆಗೆ ಅವಕಾಶ ನೀಡಲಾಗಿದ್ದು, ನಾಳೆ ಸಂಜೆವರೆಗೂ ಮಾತ್ರ ಪಾದಯಾತ್ರೆಗೆ ಅನುವು ಮಾಡಿಕೊಡಲಾಗಿದೆ. ಇದನ್ನೂ ಓದಿ: ಪಾದಯಾತ್ರೆ ಹೋಗ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ – ಆತಂಕದ ನಡುವೆ ಭಕ್ತರ ಕಾಲ್ನಡಿಗೆ!

ಎಸ್‌ಡಿಆರ್‌ಎಫ್ ತಂಡ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟು ಭಕ್ತರನ್ನ ಸುರಕ್ಷಿತವಾಗಿ ನದಿ ದಾಟಿಸಿ, ಅರಣ್ಯ ಪ್ರದೇಶದಲ್ಲೂ ಭದ್ರತೆ ಒದಗಿಸಿದ್ದಾರೆ. ಪಾದಯಾತ್ರೆ ಮಾಡುವ ಭಕ್ತರಿಗೆ ಸುತ್ತಮುತ್ತಲ ಗ್ರಾಮಸ್ಥರು ಊಟ ಹಾಗೂ ನೀರಿನ ವ್ಯವಸ್ಥೆ ಕಲ್ಪಿಸಿದ್ದು ಸಾವಿರಾರು ಸಂಖ್ಯೆಯಲ್ಲಿ ಮಾದಪ್ಪನ ಭಕ್ತರು ಪಾದಯಾತ್ರೆ ಮುಂದುವರೆಸಿದ್ದಾರೆ.

TAGGED:devoteesMale Mahadeshwara HillsramanagaraSDRFಎಸ್‍ಡಿಆರ್‍ಎಫ್ಭಕ್ತರುಮಲೆ ಮಹದೇಶ್ವರ ಬೆಟ್ಟರಾಮನಗರ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

DK Shivakumar and siddaramaiah 2
Bengaluru City

ಕುರ್ಚಿ ಕದನ | ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿದ್ದರಾಮಯ್ಯ

Public TV
By Public TV
31 seconds ago
RCB 3
Cricket

RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?

Public TV
By Public TV
13 minutes ago
manhole delhi
Latest

ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕ ಸಾವು

Public TV
By Public TV
29 minutes ago
G Parameshwar
Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
By Public TV
59 minutes ago
Khawaja Asif
Latest

ಅಮೆರಿಕ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡಿದೆ: ಪಾಕ್‌ ರಕ್ಷಣಾ ಸಚಿವ

Public TV
By Public TV
1 hour ago
Vande Mataram
Latest

ಇನ್ಮುಂದೆ ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ – ಕೇಂದ್ರದಿಂದ ಹೊಸ ಮಾರ್ಗಸೂಚಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?