Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Gadag | ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Gadag

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Public TV
Last updated: February 11, 2026 7:57 pm
Public TV
Share
1 Min Read
basavaraj bommai ashwini vaishnaw
SHARE

– ಮೂರು ರೈಲ್ವೆ ಯೋಜನೆಗಳ ಆರಂಭಕ್ಕೆ ಬೇಡಿಕೆ

ನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಕೇಂದ್ರ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿದ್ದು, ಡಿಪಿಆರ್‌ಗೆ ಅನುಮತಿ ನೀಡಿ ಯೋಜನೆ ಕಾರ್ಯಾರಂಭ ಮಾಡಬೇಕು. ನಾನು ರಾಜ್ಯ ಸರ್ಕಾರಕ್ಕೆ ಭೂಸ್ವಾಧೀನ ಕೈಗೊಳ್ಳಲು ಆಗ್ರಹಿಸಿದ್ದೇನೆ. ಡಿಪಿಆರ್‌ಗೆ ಒಪ್ಪಿಗೆ ನೀಡುವುದರಿಂದ ತ್ವರಿತಗತಿಯಲ್ಲಿ 2026 ರಲ್ಲಿ ಯೋಜನೆ ಕೈಗೆತ್ತಿಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೈಗಾರಿಕಾ ಕಾರಿಡಾರ್; ಬೆಂಗಳೂರಿನಿಂದ ಮಂಗಳೂರಿಗೆ ವಿಸ್ತರಿಸಲು ಹೆಚ್.ಡಿ.ದೇವೇಗೌಡ ಸಲಹೆ

ಅಲ್ಲದೇ, ಶಿವಮೊಗ್ಗ ರಾಣೆಬೆನ್ನೂರು ರೈಲು ಮಾರ್ಗ ಆದಷ್ಟು ಬೇಗ ಭೂಸ್ವಾದೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಬಹಳ ವರ್ಷಗಳಿಂದ ಈ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಇದರ ಜೊತೆಗೆ ಗದಗ ಕುಷ್ಟಗಿ ಹೊಸ ರೈಲು ಮಾರ್ಗಕ್ಕಾಗಿ ಬೇಡಿಕೆ ಇದೆ. ನರೇಗಲ್, ಗಜೇಂದ್ರಗಢ ಮೂಲಕ ಹಾದುಹೋಗುವ ಈ ಮಾರ್ಗಕ್ಕೆ ತಕ್ಷಣ ಸಮೀಕ್ಷೆ ನಡೆಸಲು ಸೂಚಿಸಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

TAGGED:Ashwini VaishnawBasavaraj BommaiGadag-Yalavigaಅಶ್ವಿನಿ ವೈಷ್ಣವಗದಗ-ಯಲವಿಗಿಬಸವರಾಜ್ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

Belagavi Police 2
Belgaum

ಕಾರನ್ನೇ ಬಾರ್‌ ಮಾಡಿಕೊಂಡವರಿಗೆ ಬೆಳಗಾವಿ ಪೊಲೀಸರಿಂದ ಶಾಕ್‌

Public TV
By Public TV
16 minutes ago
Commercial LPG
Latest

ಯುದ್ಧದ ಎಫೆಕ್ಟ್‌ – ವಾಣಿಜ್ಯ LPG ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿ ರದ್ದು

Public TV
By Public TV
21 minutes ago
V Somanna Sister Mahadevamma Death
Districts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

Public TV
By Public TV
51 minutes ago
Hassan Loka Raid 2
Districts

ಹಾಸನ ನಗರಪಾಲಿಕೆ ಎಇಇ ಮನೆ ಮೇಲೆ ʻಲೋಕಾʼ ದಾಳಿ; ಬಾಗಿಲು ತೆರೆಯದೇ ಸತ್ಯನಾರಾಯಣ ಕಳ್ಳಾಟ

Public TV
By Public TV
1 hour ago
Lokayukta Raid Bengaluru
Bengaluru City

ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಬೆಂಗಳೂರಿನ 4 ಕಡೆ ಸೇರಿ ರಾಜ್ಯದ ಹಲವೆಡೆ ದಾಳಿ

Public TV
By Public TV
1 hour ago
Donald Trump 2
Latest

ಇರಾನ್‌ಗೆ ನಾಯಕರಾಗಲು ಬಯಸುವ ಪ್ರತಿಯೊಬ್ಬರೂ ಸಾಯ್ತಾರೆ – ಟ್ರಂಪ್‌ ಮಾರ್ಮಿಕ ಸಂದೇಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?