Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಬ್ಬಾಳ-ಸರ್ಜಾಪುರ ಮೆಟ್ರೋ – ಕೇಂದ್ರದ ಅನುದಾನಕ್ಕೆ ಡಬಲ್ ಡೆಕ್ಕರ್ ನಿಯಮ ಅಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೆಬ್ಬಾಳ-ಸರ್ಜಾಪುರ ಮೆಟ್ರೋ – ಕೇಂದ್ರದ ಅನುದಾನಕ್ಕೆ ಡಬಲ್ ಡೆಕ್ಕರ್ ನಿಯಮ ಅಡ್ಡಿ

Bengaluru City

ಹೆಬ್ಬಾಳ-ಸರ್ಜಾಪುರ ಮೆಟ್ರೋ – ಕೇಂದ್ರದ ಅನುದಾನಕ್ಕೆ ಡಬಲ್ ಡೆಕ್ಕರ್ ನಿಯಮ ಅಡ್ಡಿ

Public TV
Last updated: February 11, 2026 8:26 pm
Public TV
Share
2 Min Read
Bengaluru Metro Double decker
SHARE

ಬೆಂಗಳೂರು: ಹೆಬ್ಬಾಳ-ಸರ್ಜಾಪುರ (Hebbala Sarjapura) ಮೆಟ್ರೋ (Namma Metro) ಅನುಮೋದನೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಮುಖಭಂಗವಾಗಿದೆ. ಡಬಲ್ ಡೆಕ್ಕರ್ (Double Decker) ನಿಯಮ ಅಡ್ಡಿಯಾಗಿದ್ದು, ಈ ವಿನ್ಯಾಸದ ಮರುಪರಿಶೀಲನೆಗೆ ಕೇಂದ್ರ ಸರ್ಕಾರ (Central Government) ಸೂಚಿಸಿದೆ.

ಈ ಬಗ್ಗೆ ಸಂಸದ ಪಿಸಿ ಮೋಹನ್ (PC Mohan) ಮಾಹಿತಿ ನೀಡಿದ್ದು, ಕರ್ನಾಟಕದ ಡಬಲ್ ಡೆಕ್ಕರ್ ಯೋಜನೆಯಿಂದ ಹೆಬ್ಬಾಳ-ಸರ್ಜಾಪುರ ಮೆಟ್ರೋ ಕಾರಿಡಾರ್‌ಗೆ ಅಡ್ಡಿಯಾಗಿದೆ. ಯೋಜನೆಗೆ ನಿಗದಿಯಾಗಿದ್ದ 28,405 ಕೋಟಿ ರೂ. ಹಿಡಿದಿದೆ ಎಂದು ತಿಳಿಸಿದ್ದಾರೆ.

A double-decker may be justified at select junctions. But extending it across an entire corridor risks creating parallel infrastructure, encouraging private vehicle use, reducing Metro ridership, and weakening anticipated social benefits including lower congestion and pollution.

— P C Mohan (@PCMohanMP) February 11, 2026


ಎಲ್ಲಾ ಕಾರಿಡಾರ್‌ನಲ್ಲಿಯೂ ಡಬಲ್ ಡೆಕ್ಕರ್ ವಿಸ್ತರಣೆ ಸರಿಯಲ್ಲ ಎಂದು ಕೇಂದ್ರ ನಗರಾಭಿವೃದ್ಧಿ ಇಲಾಖೆ ಹೇಳಿದೆ. ಇಡೀ ಕಾರಿಡಾರ್‌ನಲ್ಲಿ ಡಬಲ್ ಡೆಕ್ಕರ್ ವಿಸ್ತರಿಸುವುದರಿಂದ ಖಾಸಗಿ ವಾಹನ ಬಳಕೆಯನ್ನು ಪ್ರೋತ್ಸಾಹಿಸಿದಂತಾಗುತ್ತದೆ. ಮೆಟ್ರೋ ಪ್ರಯಾಣಿಕರ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ. ಟ್ರಾಫಿಕ್ ಜಾಮ್ ಹೆಚ್ಚಳವಾಗಿ ಮಾಲಿನ್ಯ ಹೆಚ್ಚಳವಾಗಲಿದೆ ಎಂಬುದಾಗಿ ತಿಳಿಸಿದೆ ಎಂದು ಮೋಹನ್‌ ಹೇಳಿದ್ದಾರೆ.

ನೂತನ ಮೆಟ್ರೋ ಮಾರ್ಗಗಳು ಹೋಗುವ ಮಾರ್ಗದಲ್ಲಿ ಸುಮಾರು 40 ಕಿ.ಮೀ ಡಬಲ್ ಡೆಕ್ಕರ್ ರಸ್ತೆ ನಿರ್ಮಿಸುವ ಗುರಿ ಹೊಂದಲಾಗಿದ್ದು, ಮುಂದಿನ 30-40 ವರ್ಷದ ಭವಿಷ್ಯವನ್ನು ಇಟ್ಟುಕೊಂಡು ಈ ಯೋಜನೆ ರೂಪಿಸಲು ಸಿದ್ಧತೆ ನಡೆದಿದೆ ಎಂದು ಈ ಜನವರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ 100 ಕಿಮೀ ಫ್ಲೈಓವರ್‌ ನಿರ್ಮಿಸುವ ಚಿಂತನೆಯಿದೆ: ಡಿ.ಕೆ ಶಿವಕುಮಾರ್‌

ಸಿಲಿಕಾನ್ ಸಿಟಿಯ ಟ್ರಾಫಿಕ್ ಕಡಿವಾಣಕ್ಕೆ ಡಬಲ್ ಡೆಕ್ಕರ್ ಫ್ಲೈಓವರ್

ಬೆಂಗಳೂರಿನ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು 9,000 ಕೋಟಿ ರೂ. ವೆಚ್ಚದಲ್ಲಿ 40 ಕಿ.ಮೀ ಉದ್ದದ ಮೆಟ್ರೋ ಸಂಯೋಜಿತ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಿಸಲು ನಮ್ಮ ಸರ್ಕಾರ ಸಿದ್ಧತೆ ನಡೆಸಿದೆ. ಈ ಯೋಜನೆಯು ನಗರದ ಸುಗಮ ಸಂಚಾರಕ್ಕೆ ಹೊಸ ಆಯಾಮ ನೀಡಲಿದೆ. pic.twitter.com/AKhG3XxDOi

— DK Shivakumar (@DKShivakumar) January 8, 2026


ನೂತನ ಮೆಟ್ರೋ ಮಾರ್ಗಗಳಾದ ಜೆಪಿ ನಗರ 4ನೇ ಹಂತದಿಂದ ಹೆಬ್ಬಾಳ, ಹೊಸಹಳ್ಳಿಯಿಂದ ಕಡಬಗೆರೆವರೆಗೂ ಡಬ್ಬಲ್ ಡೆಕ್ಕರ್ ಫ್ಲೈಓವರ್‌  ನಿರ್ಮಾಣ ಮಾಡಲಾಗುವುದು. ಅಲ್ಲದೆ, ಮೆಟ್ರೋ ಪೇಸ್-3 ಅಡಿಯಲ್ಲಿ ರಸ್ತೆ ಫ್ಲೈಓವರ್‌ ಮತ್ತು ಮೆಟ್ರೋ ಮಾರ್ಗ ನಿರ್ಮಾಣ ಮಾಡುವ ಗುರಿ ಹೊಂದಿದ್ದು, ಈ ಯೋಜನೆಯ ಅಂದಾಜು ವೆಚ್ಚ 9 ಸಾವಿರ ಕೋಟಿಯಾಗಲಿದೆ ಎಂದು ಡಿಕೆಶಿ ಮಾಹಿತಿ ಹಂಚಿಕೊಂಡಿದ್ದರು. ಇದನ್ನೂ ಓದಿ: ಕರಾವಳಿಯಲ್ಲಿ ಮತ್ತೆ ಲವ್ ಜಿಹಾದ್ ಆರೋಪ; ಯುವಕನ ಜೊತೆ ಪರಾರಿಯದ ಕೇರಳ ಯುವತಿ

ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಸೆಂಟ್ರಲ್ ಸಿಲ್ಕ್ ಬೋರ್ಡ್‌ – ರಾಗಿಗುಡ್ಡ ನಡುವೆ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣ ಮಾಡಲಾಗಿದೆ.
TAGGED:double deckerhebbalaindiaSarjapur Metroಡಬಲ್ ಡೆಕ್ಕರ್ನಮ್ಮ ಮೆಟ್ರೋಸರ್ಜಾಪುರಹೆಬ್ಬಾಳ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
5 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
6 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
7 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
7 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
7 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?