Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲೆ ಮಹದೇಶ್ವರ ದರ್ಶನಕ್ಕೆ ಪಾದಯಾತ್ರೆ; ಪೊಲೀಸ್, ಅರಣ್ಯ ಸಿಬ್ಬಂದಿ ಸೇರಿ 18 ತಂಡ ರಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಮಲೆ ಮಹದೇಶ್ವರ ದರ್ಶನಕ್ಕೆ ಪಾದಯಾತ್ರೆ; ಪೊಲೀಸ್, ಅರಣ್ಯ ಸಿಬ್ಬಂದಿ ಸೇರಿ 18 ತಂಡ ರಚನೆ

Chamarajanagar

ಮಲೆ ಮಹದೇಶ್ವರ ದರ್ಶನಕ್ಕೆ ಪಾದಯಾತ್ರೆ; ಪೊಲೀಸ್, ಅರಣ್ಯ ಸಿಬ್ಬಂದಿ ಸೇರಿ 18 ತಂಡ ರಚನೆ

Public TV
Last updated: February 12, 2026 7:36 pm
Public TV
Share
1 Min Read
Chamarajanagar Male Mahadeshwar Hill 1
SHARE

ಚಾಮರಾಜನಗರ: ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಮಲೆ ಮಾದಪ್ಪನ ದರ್ಶನಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ಶಿವರಾತ್ರಿ ವೇಳೆ 6 ರಿಂದ 7 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಕಾವೇರಿ ನದಿ ದಾಟಿ ಭಕ್ತರು ಈಗಾಗಲೇ ಬರುತ್ತಿದ್ದಾರೆ. ಎಸ್‌ಡಿಆರ್‌ಎಫ್, ಅರಣ್ಯ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಭಕ್ತರನ್ನು ಸುರಕ್ಷಿತವಾಗಿ ದಾಟಿಸುವ ಕೆಲಸ ಮಾಡ್ತಿದ್ದಾರೆ.

ಪಾದಯಾತ್ರೆ ವೇಳೆ ಅರಣ್ಯ ಪ್ರದೇಶ ಕೂಡ ಸಿಗುತ್ತದೆ. ತಾಳುಬೆಟ್ಟದಿಂದ ಮಾದಪ್ಪನ ಬೆಟ್ಟದವರೆಗೂ ಕಾವೇರಿ ನದಿ ದಾಟುವ ಸ್ಥಳದಿಂದ ಎಲ್ಲೆಮಾಳವರೆಗೂ ಕೂಡ 18 ತಂಡ ಮಾಡಿದ್ದೇವೆ. ಒಂದೊಂದು ತಂಡದಲ್ಲಿ ನಾಲ್ಕು ಜನರನ್ನು ನೇಮಕ ಮಾಡಿದ್ದೀವಿ. ಇಬ್ಬರು ಅರಣ್ಯ ಸಿಬ್ಬಂದಿ, ಒಬ್ಬರು ಪೊಲೀಸ್ ಹಾಗೂ ಒಬ್ಬರು ಹೋಂ ಗಾರ್ಡ್ ಸಿಬ್ಬಂದಿ ನೇಮಕ ಮಾಡಿದ್ದಾರೆ. ಸಿಬ್ಬಂದಿಗೆ ಗನ್, ಮಚ್ಚು, ಪಟಾಕಿ ಹಾಗೂ ವೆಪನ್ ಕೊಟ್ಟಿದ್ದೇವೆ. ಒಂದು ಕಿಮೀಗೆ ಒಂದು ತಂಡ ಇದೆ. ಅಲ್ಲದೇ ಗಸ್ತು ತಿರುಗಲು ವಾಹನ ಕೊಡಲಾಗಿದೆ. ಭಕ್ತಾಧಿಗಳು ರಸ್ತೆಯ ಎಡಭಾಗದಲ್ಲಿ ಚಲಿಸಲು ಮನವಿ ಮಾಡಿಕೊಂಡಿದ್ದೇವೆ ಎಂದು ಎಸ್‌ಪಿ ಮುತ್ತುರಾಜು ತಿಳಿಸಿದ್ದಾರೆ. ಇದನ್ನೂ ಓದಿ: ಮಹಾಶಿವರಾತ್ರಿ ಜಾತ್ರೆ: ಮಾದಪ್ಪನ ದರ್ಶನಕ್ಕೆ ಕಾಲ್ನಡಿಗೆಯ ಮೂಲಕ ಭಕ್ತರ ದಂಡು – ಪಾದಯಾತ್ರಿಗಳಿಗೆ ರೂಲ್ಸ್ ಜಾರಿ

ಜನರು ಯಾವುದೇ ಕಾರಣಕ್ಕೂ ಒಂಟಿಯಾಗಿ ಹೋಗಬೇಡಿ. ವಯಸ್ಸಾದವರು ಹಾಗೂ ಮಕ್ಕಳ ಬಗ್ಗೆ ಕಾಳಜಿ ವಹಿಸಲು ಮನವಿ ಮಾಡಲಾಗುತ್ತಿದೆ. ರಾತ್ರಿ ವೇಳೆ ಕಣ್ತಪ್ಪಿಸಿ ಪಾದಯಾತ್ರೆ ಹೋಗದಂತೆ ಎಚ್ಚರಿಕೆ ವಹಿಸಿದ್ದೇವೆ. ಬೆಲೆ ಬಾಳುವ ವಸ್ತು, ಚಿನ್ನಾಭರಣ ತರಬಾರದು ಎಂದು ಸಲಹೆ ನೀಡಿದ್ದಾರೆ.

ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ವ್ಯವಸ್ಥೆ ಮಾಡಿಕೊಂಡಿದೆ. ಕೌದಳ್ಳಿ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಅಲ್ಲದೇ, ದ್ವಿಚಕ್ರ, ತ್ರಿಚಕ್ರ ವಾಹನ ಸಂಚಾರಕ್ಕೆ ನಿರ್ಬಂಧವಿದೆ. ಎಲ್ಲೆಮಾಳದಿಂದ ಮಾದಪ್ಪನ ಬೆಟ್ಟದವರೆಗೂ ವೇಗಮಿತಿ ಹಾಕಿದ್ದೇವೆ. ಪಾದಯಾತ್ರಿಗಳು ಹೋಗುವ ಹಿನ್ನೆಲೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದು ಚಾಮರಾಜನಗರ ಎಸ್ಪಿ ಮುತ್ತುರಾಜು ತಿಳಿಸಿದ್ದಾರೆ. ಇದನ್ನೂ ಓದಿ: ಮಹಾ ಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ – ಅರಣ್ಯ, ಪೊಲೀಸ್ ಇಲಾಖೆ ಕಣ್ಗಾವಲು

TAGGED:ChamarajanagaraMale Mahadeshwara Hillsಚಾಮರಾಜನಗರಮಲೆ ಮಹದೇಶ್ವರ ಬೆಟ್ಟ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Elephant
Chamarajanagar

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ನಂತ್ರ ಸಾವು

Public TV
By Public TV
23 minutes ago
Voting
Latest

Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

Public TV
By Public TV
42 minutes ago
Ballari Hotel Cylinder Blast
Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
By Public TV
44 minutes ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
1 hour ago
HSR Layout Crime
Bengaluru City

ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್‌ ಲೇಡಿ ಮಾಡಿದ್ದೇನು?

Public TV
By Public TV
1 hour ago
Farmer Fertilizer
Bengaluru City

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?