Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ – ಶೀಘ್ರವೇ ಮೋದಿ ಹೊಸ ಕಚೇರಿಗೆ ಶಿಫ್ಟ್‌; ಏನಿದ್ರ ವಿಶೇಷ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ – ಶೀಘ್ರವೇ ಮೋದಿ ಹೊಸ ಕಚೇರಿಗೆ ಶಿಫ್ಟ್‌; ಏನಿದ್ರ ವಿಶೇಷ?

Latest

ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ – ಶೀಘ್ರವೇ ಮೋದಿ ಹೊಸ ಕಚೇರಿಗೆ ಶಿಫ್ಟ್‌; ಏನಿದ್ರ ವಿಶೇಷ?

Public TV
Last updated: February 13, 2026 10:57 am
Public TV
Share
2 Min Read
Modi 1
SHARE

– 1947ರ ಬಳಿಕ ಫಸ್ಟ್‌ ಟೈಮ್‌ ಹೊಸ ಕಚೇರಿಗೆ ಶಿಫ್ಟ್‌
– ಪ್ರಧಾನಿಗಳ ಹಳೆಯ ಕಚೇರಿ ಏನಾಗುತ್ತದೆ?

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ʻಸೆಂಟ್ರಲ್‌ ವಿಸ್ಟಾʼ (Central Vista) ಯೋಜನೆಯ ಭಾಗವಾಗಿ ನಿರ್ಮಿಸಲಾದ ʻಸೇವಾ ತೀರ್ಥʼ ಸಂಕೀರ್ಣವನ್ನ ಪ್ರಧಾನಿ ನರೇಂದ್ರ ಮೋದಿ ಅವರಿಂದು ಅನಾವರಣಗೊಳಿಸಲಿದ್ದಾರೆ. ಶೀಘ್ರದಲ್ಲೇ ಪ್ರಧಾನಿಗಳ ಕಚೇರಿಯನ್ನ ಇದೇ ಸಂಕೀರ್ಣದ ಕಚೇರಿಗೆ ಸ್ಥಳಾಂತರಿಸಲಾಗುತ್ತದೆ. 1947 ರ ಬಳಿಕ ಅಂದ್ರೆ ಸ್ವತಂತ್ರ ಭಾರತದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಗಳ ಕಚೇರಿ ಬದಲಾವಣೆ ಮಾಡುತ್ತಿರುವುದು ಗಮನಾರ್ಹ.

ʻಸೇವಾ ತೀರ್ಥʼ, ಕರ್ತವ್ಯ ಭವನ -1 ಮತ್ತು 2 ಅನ್ನು ಔಪಚಾರಿಕವಾಗಿ ಉದ್ಘಾಟಿಸಲಾಗುತ್ತಿದೆ. ಮಧ್ಯಾಹ್ನ 1:30 ಕ್ಕೆ ʻಸೇವಾ ತೀರ್ಥʼ ಹೆಸರನ್ನ ಅನಾವರಣಗೊಳಿಸಲಿದ್ದಾರೆ. ಸಂಜೆ 6 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದ್ದು, ಸಾರ್ವಜನಿಕ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

The first file signed by PM Narendra Modi pertains to PM Kisan Nidhi release

ಹೊಸ ಕಟ್ಟಡವು ಪ್ರಧಾನಿಗಳ ಕಚೇರಿ, ಕ್ಯಾಬಿನೆಟ್‌ ಸಚಿವಾಲಯ ಹಾಗೂ ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ (NSCS) ಕಚೇರಿಗಳನ್ನ ಒಳಗೊಂಡಿರಲಿದೆ. ಇವೆಲ್ಲವೂ ಈ ಹಿಂದೆ ಪ್ರತ್ಯೇಕ ಸ್ಥಳಗಳಲ್ಲಿ ನಿರ್ಮಾಣವಾಗಿದ್ದವು. ಇದನ್ನೂ ಓದಿ: ಭಾರತದ ಜವಳಿ ಉತ್ಪನ್ನಗಳಿಗೂ ಅಮೆರಿಕದಲ್ಲಿ 0% ಸುಂಕ: ಪಿಯೂಷ್ ಗೋಯಲ್

ಏಕೆ ಸೇವಾ ತೀರ್ಥ ಹೆಸರು?
ಪ್ರಧಾನಿಗಳ ಹೊಸ ಕಚೇರಿಗೆ ʻಸೇವೆʼ ಎಂಬ ವಸ್ತುವಿಷಯವನ್ನಾಧರಿಸಿ ʻಸೇವಾ ತೀರ್ಥ-1ʼ (Seva Teert) ಎಂದು ನಾಮಕರಣ ಮಾಡಲಾಗಿದೆ. ಜೊತೆಗೆ ಸೇವೆಯ ಮಹತ್ವವನ್ನ ಬಿಂಬಿಸುವ ಆಧುನಿಕ ಕಾರ್ಯಕ್ಷೇತ್ರಗಳು ಹಾಗೂ ಭವ್ಯ ಸಮಾರಂಭ ಕೊಠಡಿಗಳನ್ನೂ ಒಳಗೊಂಡಿದೆ. ಇನ್ನೂ ಕ್ಯಾಬಿನೆಟ್ ಸಚಿವಾಲಯಕ್ಕೆ ನಿರ್ಮಿಸಲಾದ ಕಚೇರಿಗೆ ʻಸೇವಾ ತೀರ್ಥ -2ʼ, ರಾಷ್ಟ್ರೀಯ ಭದ್ರತಾ ಸಲಹೆಗಾರರ ಕಚೇರಿಗೆ ʻಸೇವಾ ತೀರ್ಥ-3ʼ ಎಂದು ನಾಮಕರಣ ಮಾಡಲಾಗಿದೆ.

seva teerth 2

1,189 ಕೋಟಿ ರೂ. ವೆಚ್ಚ
ಪ್ರಧಾನಿಗಳ ಕಚೇರಿಯನ್ನೊಳಗೊಂಡ ಸಂಪೂರ್ಣ ʻಸೇವಾ ತೀರ್ಥʼ ಸಂಕೀರ್ಣವನ್ನ 1,189 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದರ ಒಟ್ಟು ವಿಸ್ತೀರ್ಣ 2,26,203 ಚದರ ಅಡಿ ಇದೆ. ಇನ್ನೂ ಪ್ರಧಾನ ಮಂತ್ರಿಯವರ ಹೊಸ ಅಧಿಕೃತ ನಿವಾಸವನ್ನ ʻಕಾರ್ಯನಿರ್ವಾಹಕ ಎನ್‌ಕ್ಲೇವ್ ಭಾಗ 2ʼ (Executive Enclave Part 2) ಎಂದು ಹೆಸರಿಸಲಾಗಿದೆ. ಇದನ್ನೂ ಓದಿ: ಕಡ್ಡಾಯವಾಗಿ 24 ಗಂಟೆಯ ಒಳಗಡೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶದ ವಿವರ ನೀಡಿ – ಶಾಲೆ, ಕಾಲೇಜುಗಳಿಗೆ ಕೇಂದ್ರ ಸೂಚನೆ

seva teerth

ಪ್ರಧಾನಿಗಳ ಹಳೇ ಕಚೇರಿ ಏನಾಗುತ್ತೆ?
ಪ್ರಧಾನ ಮಂತ್ರಿಗಳು ಹೊಸ ಕಚೇರಿಗೆ ಸ್ಥಳಾಂತರಗೊಳ್ಳುತ್ತಿದ್ದಂತೆ ದಕ್ಷಿಣ ಮತ್ತು ಉತ್ತರ ಬ್ಲಾಕ್‌ಗಳಲ್ಲಿರುವ ಕಚೇರಿಗಳನ್ನು ವಸ್ತು ಸಂಗ್ರಹಾಲಯಗಳನ್ನಾಗಿ ಬದಲಾವಣೆ ಮಾಡಲಾಗುತ್ತದೆ, ʻ’ಯುಗೆ ಯುಗೀನ್ ಭಾರತ್ ಸಂಗ್ರಹಾಲಯʼ ಹೆಸರಿನಲ್ಲಿ ಸಾರ್ವಜನಿಕ ವಸ್ತುಸಂಗ್ರಹಾಲಯವಾಗಿ ಪರಿವರ್ತಿಸಲಾಗುತ್ತದೆ. ಯೋಜಿತ ವಸ್ತು ಸಂಗ್ರಹಾಲಯದ ಅಭಿವೃದ್ಧಿಗಾಗಿ 2024ರ ಡಿಸೆಂಬರ್‌ 19 ರಂದು ಫ್ರಾನ್ಸ್‌ನ ಮ್ಯೂಸಿಯಂ ಅಭಿವೃದ್ಧಿ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

TAGGED:Kartavya BhavanNew DelhiPM ModiSeva Teerthಕರ್ತವ್ಯ ಭವನ್‌ನರೇಂದ್ರ ಮೋದಿಸೇವಾ ತೀರ್ಥ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
6 hours ago
daily horoscope dina bhavishya
Astrology

ದಿನ ಭವಿಷ್ಯ: 22-04-2026

Public TV
By Public TV
6 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
6 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
7 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
7 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?