ಶ್ರೀ ವಿಶ್ವಾವಸುನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಮಾಘಮಾಸ, ಕೃಷ್ಣ ಪಕ್ಷ,
ದ್ವಾದಶಿ, ಶನಿವಾರ,
ಪೂರ್ವಾಷಾಡ ನಕ್ಷತ್ರ
ರಾಹುಕಾಲ: 09:42 ರಿಂದ 11:10
ಗುಳಿಕಕಾಲ: 06:46 ರಿಂದ 08:14
ಯಮಗಂಡಕಾಲ: 02:06 ರಿಂದ 03:34
ಮೇಷ: ಆರ್ಥಿಕ ಅನುಕೂಲ, ತಂದೆಯಿಂದ ಸಹಕಾರ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಪಿತ್ರಾರ್ಜಿತ ಸ್ವತ್ತಿನಿಂದ ಅನುಕೂಲ.
ವೃಷಭ: ವ್ಯಾಪಾರ ವ್ಯವಹಾರದಲ್ಲಿ ಬೆಳವಣಿಗೆ, ಕೆಲಸ ಕಾರ್ಯಗಳಲ್ಲಿ ಯಶಸ್ಸು, ಉದ್ಯೋಗ ಲಾಭ, ಕೋರ್ಟ್ ಕೇಸ್‌ಗಳಲ್ಲಿ ಜಯ.
ಮಿಥುನ: ಪ್ರೀತಿ ಪ್ರೇಮ ವಿಷಯಗಳಲ್ಲಿ ಯಶಸ್ಸು, ಉದ್ಯೋಗ ಪ್ರಾಪ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸಂಗಾತಿಯಿಂದ ಅನುಕೂಲ.
ಕಟಕ: ತಂದೆಯಿಂದ ಸಹಕಾರ, ಪ್ರಯಾಣದಲ್ಲಿ ಅನುಕೂಲ, ಉದ್ಯೋಗ ನಷ್ಟ, ಹೆಣ್ಣು ಮಕ್ಕಳಿಂದ ಲಾಭ.
ಸಿಂಹ: ನೆರೆಹೊರೆಯವರೊಂದಿಗೆ ಮನಸ್ತಾಪ, ಉದ್ಯೋಗ ಒತ್ತಡ, ಪ್ರಯಾಣದಲ್ಲಿ ಅಡೆತಡೆ, ವಿದ್ಯಾಭ್ಯಾಸದಲ್ಲಿ ಅನಾನುಕೂಲ.
ಕನ್ಯಾ: ಶುಭ ಕಾರ್ಯಕ್ಕೆ ಅನುಕೂಲಕರ, ಸಂಗಾತಿಯಿಂದ ಲಾಭ, ತಾಯಿಯಿಂದ ಸಹಕಾರ, ಸ್ಥಿರಾಸ್ತಿಯಿಂದ ಅನುಕೂಲ.
ತುಲಾ: ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮನ, ಅನಾರೋಗ್ಯ, ಅಧಿಕಾರಿಗಳೊಂದಿಗೆ ಮನಸ್ತಾಪ.
ವೃಶ್ಚಿಕ: ಆರ್ಥಿಕ ಪ್ರಗತಿ, ಕೌಟುಂಬಿಕ ಸಹಕಾರ, ಪ್ರೀತಿ ಪ್ರೇಮದಲ್ಲಿ ಯಶಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ.
ಧನಸ್ಸು: ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ, ಸ್ಥಿರಾಸ್ತಿ ವಾಹನದಿಂದ ಲಾಭ, ತಾಯಿಯಿಂದ ಸಹಕಾರ, ಆರೋಗ್ಯ ಸುಧಾರಣೆ.
ಮಕರ: ಮಕ್ಕಳಿಂದ ಅನುಕೂಲ, ಪ್ರೀತಿ ಪ್ರೇಮ ಭಾವನೆಗಳಿಗೆ ಸ್ಪಂದನೆ, ವಿದ್ಯಾಭ್ಯಾಸದಲ್ಲಿ ಅನುಕೂಲ, ಪ್ರಯಾಣದಲ್ಲಿ ಯಶಸ್ಸು.
ಕುಂಭ: ಆರ್ಥಿಕವಾಗಿ ಚೇತರಿಕೆ, ಕುಟುಂಬ ಸಹಕಾರ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು.
ಮೀನ: ವ್ಯವಹಾರದಲ್ಲಿ ಉತ್ತಮ ಅವಕಾಶ, ಅಪವಾದ ಅಪಮಾನಗಳು, ಬಂಧು ಬಾಂಧವರಿಂದ ಸಹಕಾರ, ಪತ್ರ ವ್ಯವಹಾರದಲ್ಲಿ ಅನುಕೂಲ.

