Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Bellary

ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
Last updated: February 14, 2026 5:12 pm
Public TV
Share
1 Min Read
Hampi Utsava
SHARE

ಬಳ್ಳಾರಿ: ಮೂರು ದಿನಗಳ ಕಾಲ ನಡೆಯಲಿರುವ ಹಂಪಿ ಉತ್ಸವದಲ್ಲಿ (Hampi Utsava) ಫಲಪುಷ್ಟ ಹಾಗೂ ವಸ್ತು ಪ್ರದರ್ಶನ ನಡೆಯುತ್ತಿದ್ದು, ಹೂವಿನಲ್ಲಿಯೇ ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸೃಷ್ಟಿಸಿದ್ದಾರೆ.

Hampi Utsava 3

ಹಂಪಿ ಉತ್ಸವವನ್ನು ಕಣ್ತುಂಬಿಕೊಳ್ಳಲು ಬಂದಿರುವ ಪ್ರವಾಸಿಗರು ವಸ್ತು ಪ್ರದರ್ಶನ ಜೊತೆಗೆ ಹೂವಿನಲ್ಲಿ ನಿರ್ಮಾಣವಾಗಿರುವ ವಿಜಯನಗರ ಸಾಮ್ರಾಜ್ಯವನ್ನು ಕಣ್ತುಂಬಿಕೊಂಡಿದ್ದಾರೆ. ಇದನ್ನೂ ಓದಿ: ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Hampi Utsava 4

ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವದಲ್ಲಿ ವಸ್ತು ಪ್ರದರ್ಶನ ಕಣ್ಮನ ಸೆಳೆಯುತ್ತದೆ. ಗುಲಾಬಿ ಹಾಗೂ ಸೇವಂತಿ ಹೂವಿನಲ್ಲಿಯೇ ವಿಜಯನಗರ ಸಾಮ್ರಾಜ್ಯದ ಗತವೈಭವ ಅರಳಿದೆ. ಹೂವಿನಲ್ಲಿಯೇ ಬಡವಿಲಿಂಗ, ಸಾಸಿವೆ ಕಾಳು ಗಣಪ, ಶ್ರೀಕೃಷ್ಣದೇವರಾಯ, ವಿಜಯನಗರ ಸಾಮ್ರಾಜ್ಯದ ಲಾಂಛನ ಮೂಡಿಬಂದಿದೆ.

Hampi Utsava 2

ಈ ಬಾರಿ ಅರಣ್ಯ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆಯಿಂದಲೂ ವಿಭಿನ್ನ ಪ್ರಯತ್ನ ಮಾಡಲಾಗಿದ್ದು, ಅರಣ್ಯ ಇಲಾಖೆಯಿಂದ ದರೋಜಿ ಕರಡಿ ಧಾಮ ಹಾಗೂ ಮೀನುಗಾರಿಕೆ ಇಲಾಖೆಯಿಂದ 33 ಗೇಟ್‌ಗಳುಳ್ಳ ಟಿಬಿ ಡ್ಯಾಂ ನಿರ್ಮಾಣ ಮಾಡಲಾಗಿದೆ. ವಿಜಯನಗರ ಜಿಲ್ಲೆಯ ಐತಿಹಾಸಿಕ ಹಾಗೂ ಪ್ರವಾಸಿ ತಾಣಗಳೆಲ್ಲವೂ ವಸ್ತು ಪ್ರದರ್ಶನದಲ್ಲಿ ನೋಡುವ ಅವಕಾಶ ಕಲ್ಪಿಸಲಾಗಿದ್ದು, ಸಾವಿರಾರು ಪ್ರವಾಸಿಗರು ಖುಷಿಯಿಂದ ವಸ್ತು ಪ್ರದರ್ಶನ ವೀಕ್ಷಣೆ ಮಾಡ್ತಿದ್ದಾರೆ.ಇದನ್ನೂ ಓದಿ: ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

TAGGED:Ballaryhampi utsavaVijayanagar Empireಪುಷ್ಪ ಪ್ರದರ್ಶನಬಳ್ಳಾರಿವಿಜಯನಗರ ಸಾಮ್ರಾಜ್ಯಹಂಪಿ ಉತ್ಸವ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
3 minutes ago
zameer ahmed students
Bellary

ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

Public TV
By Public TV
7 minutes ago
Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
30 minutes ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
37 minutes ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
55 minutes ago
DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?