Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಡವರ ತಲೆ ಮೇಲೆ ಆರ್ಥಿಕ ಭಾರ ಹೇರಿದ ಶೂನ್ಯ ಸಾಧನೆ ಸಮಾವೇಶ: ಬಸವರಾಜ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಡವರ ತಲೆ ಮೇಲೆ ಆರ್ಥಿಕ ಭಾರ ಹೇರಿದ ಶೂನ್ಯ ಸಾಧನೆ ಸಮಾವೇಶ: ಬಸವರಾಜ ಬೊಮ್ಮಾಯಿ

Bengaluru City

ಬಡವರ ತಲೆ ಮೇಲೆ ಆರ್ಥಿಕ ಭಾರ ಹೇರಿದ ಶೂನ್ಯ ಸಾಧನೆ ಸಮಾವೇಶ: ಬಸವರಾಜ ಬೊಮ್ಮಾಯಿ

Public TV
Last updated: February 14, 2026 8:01 pm
Public TV
Share
1 Min Read
Basavaraj Bommai
SHARE

ಬೆಂಗಳೂರು: ಇವತ್ತು ರಾಜ್ಯ ಸರ್ಕಾರ (Congress) ಶೂನ್ಯ ಸಾಧನೆಯ ಸಮಾವೇಶ ಮಾಡಿದ್ದಾರೆ. ಇದು ಭ್ರಷ್ಟಾಚಾರದ ಸಾಧನೆಯ ಸಮಾವೇಶ ಮತ್ತು ಬಡವರ ತಲೆ ಮೇಲೆ ಆರ್ಥಿಕ ಭಾರದ ಹೊಡೆತವನ್ನು ಈ ಸರ್ಕಾರ ಕೊಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ಸಮಾವೇಶಕ್ಕೆ ಸ್ವಯಂ ಪ್ರೇರಿತವಾಗಿ ಜನರು ಬರಲು ಸಾಧ್ಯವಿಲ್ಲ ಎಂದು ಅರಿತು ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಜಮೀನನಲ್ಲಿ ಇರುವ ಜನರಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮ ಮಾಡಿದ್ದಾರೆ. ನಮ್ಮ ಸರ್ಕಾರ ಇದ್ದಾಗ ನಾವು ಅಕ್ರಮ ಇದ್ದದ್ದನ್ನು ಸಕ್ರಮ ಮಾಡಿದ್ದೇವೆ. ಮತ್ತು ಅದರ ಮುಖಾಂತರ ಸಾಲ ಸಿಗುವ ವ್ಯವಸ್ಥೆ ಮಾಡಿದ್ದೇವೆ. ಈಗ ಜನರ ಆಸ್ತಿಯನ್ನು ಅವರೇ ಕೊಂಡುಕೊಳ್ಳುವ ವ್ಯವಸ್ಥೆ ಮಾಡಿ ಸರ್ಕಾರ ಬರಿದಾದ ಖಜಾನೆ ತಂಬಲು ಸಬ್ ರೆಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಾ ಶುಲ್ಕವನ್ನು ಬಡವರ ತಲೆ ಮೇಲೆ ಹೇರಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

ಒಬ್ಬ ಬಡವ ಮೂರು ನಾಲ್ಕು ಲಕ್ಷ ಕಟ್ಟುವ ಪರಿಸ್ಥಿತಿ ಬಂದಿದೆ. ಅಷ್ಟೇ ಅಲ್ಲಾ ಈ ವ್ಯವಸ್ಥೆ ಮಾಡಲು ಕಂದಾಯ ಇಲಾಖೆಯಲ್ಲಿ ಬಹಳ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ. ಇದು ಭ್ರಷ್ಟಾಚಾರದ ಸಾಧನೆಯ ಸಮಾವೇಶ ಮತ್ತು ಬಡವರ ತಲೆ ಮೇಲೆ ಆರ್ಥಿಕ ಭಾರದ ಹೊಡೆತವನ್ನು ಈ ಸರ್ಕಾರ ಕೊಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ:‌ ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

ಇದೇ ಜಾಗದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಯಾವುದೇ ಮನೆಗಳನ್ನು ಕಟ್ಟುವ ಪ್ರಕ್ರಿಯೆ ರಾಜ್ಯದಲ್ಲಿ ನಡೆಯುತ್ತಿಲ್ಲ. ಒಂದು ಸಾವಿರ ದಿವಸದ ವ್ಯರ್ಥ ಆಡಳಿತದ ಶೂನ್ಯ ಸಾಧನೆಯ ಈ ಸಮಾವೇಶವನ್ನು ಬಡವರು ಹಿಡಿ ಶಾಪ ಹಾಕುತ್ತಿರುವುದು ಸತ್ಯ. ಇದು ಅತ್ಯಂತ ಖಂಡನೀಯ ಎಂದು ಹರಿಹಾಯ್ದರು. ಇದನ್ನೂ ಓದಿ: ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ

TAGGED:Basavaraj Bommaibengalurucongresssiddaramaiahಕಾಂಗ್ರೆಸ್ಬಸವರಾಜ ಬೊಮ್ಮಾಯಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

kisan
Bengaluru City

ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

Public TV
By Public TV
12 minutes ago
Siddaramaiah 1 3
Districts

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

Public TV
By Public TV
36 minutes ago
Priyank Kharge 1
Bengaluru City

ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ

Public TV
By Public TV
42 minutes ago
Rajnath Singh
Latest

ಈ ಬಾರಿಯ ಈಶ ಮಹಾಶಿವರಾತ್ರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿ

Public TV
By Public TV
1 hour ago
Chikkamagaluru Two Youths Drown In Bhadra River
Chikkamagaluru

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Public TV
By Public TV
2 hours ago
HAL Techie Murder
Bengaluru City

ಬೆಂಗಳೂರಲ್ಲಿ ಪುತ್ರನಿಂದ ತಂದೆ-ತಾಯಿ ಕೊಲೆ ಕೇಸ್;‌ ಕೊಂದ ಮಗನಿಂದಲೇ ಅಂತ್ಯಸಂಸ್ಕಾರಕ್ಕೆ ಕೋರ್ಟ್ ಅವಕಾಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?