Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
Last updated: February 15, 2026 4:28 pm
Public TV
Share
1 Min Read
om birla 3
SHARE

ನವದೆಹಲಿ: ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿ (BNP) ನ್‌ಪಿ) ಮುಖ್ಯಸ್ಥ ತಾರಿಕ್ ರೆಹಮಾನ್(Tarique Rahman) ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ(Om Birla) ಭಾಗವಹಿಸಲಿದ್ದಾರೆ.

ಫೆಬ್ರವರಿ 17 ಮಂಗಳವಾರ ಈ ಸಮಾರಂಭ ನಡೆಯಲಿದ್ದು ಓಂ ಬಿರ್ಲಾ ಅವರ ಜೊತೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕೂಡ ಭಾಗವಹಿಸಲಿದ್ದಾರೆ.
ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಕಾರ್ಯಕ್ರಮಕ್ಕೆ ಬರುವಂತೆ ಮೋದಿ (Modi) ಅವರಿಗ ಆಹ್ವಾನ ನೀಡಿದ್ದರು. ಆದರೆ ಫೆ.17 ರಂದು ಕೆಲವು ಪೂರ್ವ ನಿಯೋಜಿತ ಕಾರ್ಯಕ್ರಮ ನಿಗದಿಯಾಗಿರುವ ಕಾರಣ ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ. ಇದನ್ನೂ ಓದಿ: Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

ಢಾಕಾದಲ್ಲಿ ನಡೆಯಲಿರುವ ಸಮಾರಂಭಕ್ಕೆ ಹಲವು ದೇಶಗಳಿಗೆ ಆಹ್ವಾನ ನೀಡಲಾಗಿದೆ. ಚೀನಾ, ಸೌದಿ ಅರೇಬಿಯಾ, ಪಾಕಿಸ್ತಾನ, ಟರ್ಕಿ, ಯುನೈಟೆಡ್ ಅರಬ್ ಎಮಿರೇಟ್ಸ್, ಕತಾರ್, ಮಲೇಷ್ಯಾ, ಬ್ರೂನಿ, ಶ್ರೀಲಂಕಾ, ನೇಪಾಳ, ಮಾಲ್ಡೀವ್ಸ್ ಮತ್ತು ಭೂತಾನ್ ದೇಶಗಳಿಗೆ ಆಹ್ವಾನಗಳನ್ನು ಕಳುಹಿಸಲಾಗಿದೆ ಎಂದು ಪಕ್ಷ ತಿಳಿಸಿದೆ.
TAGGED:BNPnarendra modiOm BirlaTarique Rahmanಓಂ ಬಿರ್ಲಾತಾರಿಕ್‌ ರೆಹಮಾನ್‌ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
4 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
5 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
5 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
5 hours ago
woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
6 hours ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?