ಶ್ರೀ ವಿಶ್ವವಸು ನಾಮ ಸಂವತ್ಸರ
ಉತ್ತರಾಯಣ, ಶಿಶಿರ ಋತು
ಮಾಘ ಮಾಸ, ಕೃಷ್ಣ ಪಕ್ಷ
ವಾರ: ಸೋಮವಾರ. ತಿಥಿ: ಚತುರ್ದಶಿ
ನಕ್ಷತ್ರ: ಶ್ರವಣ
ರಾಹುಕಾಲ: 8.14 ರಿಂದ 9.42
ಗುಳಿಕಕಾಲ: 2.06 ರಿಂದ 3.34
ಯಮಗಂಡಕಾಲ: 11.10 ರಿಂದ 12.38
ಮೇಷ: ವಿಧ ಮೂಲಗಳಿಂದ ಧನ ಲಾಭ, ವೈರಿಗಳಿಂದ ದೂರವಿರಿ, ಮನಶಾಂತಿ, ಅಮೂಲ್ಯ ವಸ್ತು ಖರೀದಿ.
ವೃಷಭ: ತಪಿತರಲ್ಲಿ ಪ್ರೀತಿ ವಾತ್ಸಲ್ಯ, ಕುಟುಂಬ ಸೌಖ್ಯ, ಕೃಷಿಯಲ್ಲಿ ನಷ್ಟ, ವಿಪರೀತ ಕೋಪ, ಆರೋಗ್ಯದಲ್ಲಿ ಏರುಪೇರು.
ಮಿಥುನ: ಅಪರಿಚಿತರ ವಿಷಯದಲ್ಲಿ ಜಾಗೃತೆ, ವಿದ್ಯಾರ್ಥಿಗಳಲ್ಲಿ ಗೊಂದಲ, ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ.
ಕಟಕ: ಸ್ತ್ರೀಯರು ತಾಳ್ಮೆಯಿಂದ ಇರಿ, ಮಕ್ಕಳಿಂದ ಸಂತಸ, ಪರಾಕ್ರಮ ಕೆಲಸಗಳಲ್ಲಿ ಯಶಸ್ಸು.
ಸಿಂಹ: ಅಧಿಕಾರಿಗಳಿಂದ ತೊಂದರೆ, ಕೋರ್ಟ್ ವ್ಯವಹಾರಗಳಲ್ಲಿ ಜಯ, ಮನಶಾಂತಿ, ಮಿತ್ರರ ಸಹಾಯ, ಸುಖ ಭೋಜನ.
ಕನ್ಯಾ: ಪರಿಶ್ರಮಕ್ಕೆ ತಕ್ಕ ಫಲ, ಕಾರ್ಯ ಸಾಧನೆಗಾಗಿ ತಿರುಗಾಟ, ದೇವತಾ ಕಾರ್ಯಗಳಲ್ಲಿ ಭಾಗಿ, ಕುಟುಂಬ ಸೌಖ್ಯ.
ತುಲಾ: ಈ ದಿನ ಅಧಿಕ ಕೆಲಸ, ವಸ್ತ್ರ ವ್ಯಾಪಾರಿಗಳಿಗೆ ಅನಿರೀಕ್ಷಿತ ಲಾಭ, ಬಡ ರೋಗಿಗಳಿಗೆ ಕೈಲಾದ ಸಹಾಯ ಮಾಡಿ.
ವೃಶ್ಚಿಕ: ಈ ದಿನ ಹಿತೈಷಿಗಳ ಸಲಹೆ, ಹಣಕಾಸಿನ ಸಮಸ್ಯೆ, ಸಲ್ಲದ ಅಪವಾದ, ಗೆಳೆಯರೊಂದಿಗೆ ವೈಮನಸ್ಸು.
ಧನಸ್ಸು: ತ್ರೋಪಕರಣಗಳಿಂದ ಧನ ಲಾಭ, ಕಾರ್ಯಸಿದ್ಧಿ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ನಾನಾ ವಿಚಾರಗಳಲ್ಲಿ ಆಸಕ್ತಿ.
ಮಕರ: ಅತಿಯಾದ ದೇಹಾಲಸ್ಯ, ಸಾಲ ಮಾಡುವಿರಿ, ಪರರಿಂದ ತೊಂದರೆ, ಷೇರು ವ್ಯವಹಾರಗಳಲ್ಲಿ ಎಚ್ಚರ.
ಕುಂಭ: ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಸ್ತ್ರೀ ಸೌಖ್ಯ, ಚೋರ ಭಯ, ಚಂಚಲ ಸ್ವಭಾವ, ಅನಾರೋಗ್ಯ.
ಮೀನ: ವಿದ್ಯಾಭ್ಯಾಸದಲ್ಲಿ ಉತ್ತಮ ಫಲ, ಕೆಲಸ ಕಾರ್ಯಗಳಲ್ಲಿ ನಿಧಾನಗತಿ, ವಿದೇಶ ಪ್ರಯಾಣ, ಶತ್ರು ನಾಶ.

