Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿ ಕೋಟೆಯೊಳಗಡೆ ಶಿವಲಿಂಗ ಪೂಜೆಗೆ ಮುಂದಾಗಿದ್ದ ಹಿಂದೂ ಕಾರ್ಯಕರ್ತರು ಪೊಲೀಸರ ವಶಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಲಬುರಗಿ ಕೋಟೆಯೊಳಗಡೆ ಶಿವಲಿಂಗ ಪೂಜೆಗೆ ಮುಂದಾಗಿದ್ದ ಹಿಂದೂ ಕಾರ್ಯಕರ್ತರು ಪೊಲೀಸರ ವಶಕ್ಕೆ

Districts

ಕಲಬುರಗಿ ಕೋಟೆಯೊಳಗಡೆ ಶಿವಲಿಂಗ ಪೂಜೆಗೆ ಮುಂದಾಗಿದ್ದ ಹಿಂದೂ ಕಾರ್ಯಕರ್ತರು ಪೊಲೀಸರ ವಶಕ್ಕೆ

Public TV
Last updated: February 15, 2026 7:45 pm
Public TV
Share
2 Min Read
Kalaburagi
SHARE

ಕಲಬುರಗಿ: ನಗರದ ಐತಿಹಾಸಿಕ ಕೋಟೆಯಲ್ಲಿರುವ ಸ್ವಯಂಭೋ ಸೋಮೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಅಂಗವಾಗಿ ಪೂಜೆ ಸಲ್ಲಿಸಲು ಬಂದಿದ್ದ ನೂರಾರು ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ದೇಶಾದ್ಯಂತ ಶಿವರಾತ್ರಿಯ ಮಹಾಪರ್ವದ ಹಿನ್ನೆಲೆಯಲ್ಲಿ ಕೋಟೆಯೊಳಗಿನ ಸ್ವಯಂಭೋ ಸೋಮೇಶ್ವರ ದೇವಸ್ಥಾನದಲ್ಲಿ ಭಕ್ತಿಯಿಂದ ಪೂಜೆ ಸಲ್ಲಿಸಲು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ನಿರ್ಧರಿಸಿದ್ದರು. ಆದರೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ ಪೊಲೀಸ್ ಇಲಾಖೆ, ಭಾನುವಾರ (ಫೆ.15) ಬೆಳಿಗ್ಗೆ ಕೋಟೆಯ ಸುತ್ತಮುತ್ತ ನೂರಾರು ಪೊಲೀಸರನ್ನು ನಿಯೋಜಿಸಿ, ಬ್ಯಾರಿಕೇಡ್ ಹಾಕಿ ಕೋಟೆಯನ್ನು ಸಂಪೂರ್ಣವಾಗಿ ಬಂದ್ ಮಾಡಿ, ಕೋಟೆಯೊಳಗೆ ಯಾರನ್ನೂ ಬಿಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ಇದನ್ನೂ ಓದಿ: ದೇಶದ ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – ಪಾರದರ್ಶಕತೆಯತ್ತ ಕೇಂದ್ರದಿಂದ ಮತ್ತೊಂದು ದಿಟ್ಟ ಹೆಜ್ಜೆ

ಶಿವರಾತ್ರಿಯ ದಿನ ಬೆಳಿಗ್ಗೆ ನಗರದ ಬಸ್ ನಿಲ್ದಾಣದ ಬಳಿ ಜಮಾವಣೆಯಾಗಿ ಕೋಟೆಯವರೆಗೂ ಪಾದಯಾತ್ರೆ ಮೂಲಕ ಹರ್ ಹರ್ ಮಹಾದೇವ, ಓಂ ನಮಃ ಶಿವಾಯ ಹಾಗೂ ಬಜರಂಗದಳದ ಪರ ಘೋಷಣೆ ಕೂಗುತ್ತ ಕೋಟೆಯತ್ತ ಆಗಮಿಸಿದ ಕಾರ್ಯಕರ್ತರನ್ನೂ ಪೊಲೀಸರು ಪೂಜೆಗೆ ಅವಕಾಶ ನೀಡಲಿಲ್ಲ. ಇದರಿಂದ ಆಕ್ರೋಶಗೊಂಡ ಕಾರ್ಯಕರ್ತರು ನಡುರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. ಇದು ಕೆಲ ಕಾಲ ಸಂಚಾರ ವ್ಯತ್ಯಯಕ್ಕೂ ಕಾರಣವಾಯಿತು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಪೊಲೀಸರು ಪ್ರತಿಭಟನಾ ನೂರಾರು ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಇವರನ್ನು ಪೊಲೀಸರು ಬಸ್ ಮೂಲಕ ಕಲಬುರಗಿ ಹೊರವಲಯದ ಪರತಹಬಾದ್ ಪೊಲೀಸ್ ಠಾಣೆಗೆ ಕರೆದೊಯ್ದು, ಬಳಿಕ ಬಿಡುಗಡೆಗೊಳಿಸಿದರು.

ಈ ಹೋರಾಟದಲ್ಲಿ ಪ್ರಮುಖರಾದ ದಿವ್ಯಾ ಹಾಗರಗಿ, ಸಾಗರ್ ರಾಠೋಡ್, ಶಶಿಕುಮಾರ್ ಶೆಟ್ಟಿ, ಪ್ರಶಾಂತ್ ಜಾಧವ, ಪವನ್ ಪೂಜಾರಿ, ಅಣ್ಣರಾವ್ ಪಾಟೀಲ್, ಭಾರತ್ ಮಡಿವಾಳ, ಅಭಿಷೇಕ್ ಕನಸುರೆ, ದಿಲೀಪ್ ಕನಸುರೆ, ನಾಗರಾಜ್ ಕಾನೂರ್, ನಿತೀನ್ ಠಾಕೂರ್, ನಾಗರಾಜ್ ವೀರನಾಯಕ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು. ಬಂದೋಬಸ್ತಗಾಗಿ ದಕ್ಷಿಣ ಎಸಿಪಿ ಎಸ್.ಎಸ್.ಸುಬೇದಾರ್, ಚೌಕ್ ಪೊಲೀಸ್ ಠಾಣೆ ಪೆ ಸುಶೀಲ್ ಕುಮಾರ್, ಎಸಿಪಿ ಶಿವನಗೌಡ ಪಾಟೀಲ್, ಮಹಿಳಾ ಪೋಲಿಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅಕ್ಕಮಹಾದೇವಿ, ರೋಜಾ ಪೊಲೀಸ್ ಠಾಣೆ ಪಿಐ ದಿಲೀಪ್ ಸಾಗರ್ ಸೇರಿದಂತೆ ಇತರೆ ಅಧಿಕಾರಿಗಳು ಸಿಬ್ಬಂದಿಗಳು ಪೊಲೀಸ್ ಬಂದೋಬಸ್ತ್ ನಿಯೋಜನೆಗಾಗಿ ಉಪಸ್ಥಿತರಿದ್ದರು. ಇದನ್ನೂ ಓದಿ: ಬಿಎಂಟಿಸಿ ಬಸ್ ಡಿಕ್ಕಿ – ಬೈಕ್ ಸವಾರ ಸಾವು

TAGGED:KalaburagiKalaburagi fortMahashivaratriಕಲಬುರಗಿಕಲಬುರಗಿ ಕೋಟೆ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Shivaratri
Districts

ಮಹಾಶಿವರಾತ್ರಿ | ಅದ್ದೂರಿಯಾಗಿ ನಡೆದ ಪಾರ್ವತಿ ಪರಮೇಶ್ವರ ಕಲ್ಯಾಣೋತ್ಸವ

Public TV
By Public TV
12 minutes ago
7th grade girl commits suicide after mother scolds her jayapura Chikkamagaluru
Chikkamagaluru

ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ

Public TV
By Public TV
44 minutes ago
Shakti Scheme Aadhar card
Bengaluru City

ಮಗಳ ಆಧಾರ್ ಬಳಸಿ ಅಮ್ಮ ಬಸ್‌ನಲ್ಲಿ ಉಚಿತ ಪ್ರಯಾಣ

Public TV
By Public TV
1 hour ago
Ishan kishan and Suryakumar yadav
Cricket

ಪಾಕ್‌ ವಿರುದ್ಧ ವಿಶಿಷ್ಟ ಸಾಧನೆ ಬರೆದ ಭಾರತ

Public TV
By Public TV
1 hour ago
Byrati Basavaraj 1
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

Public TV
By Public TV
2 hours ago
Chamarajanagar Hills
Chamarajanagar

ಬಿಳಿಗಿರಿರಂಗನ ಬೆಟ್ಟದಲ್ಲಿ ಅನುಮಾನಾಸ್ಪದವಾಗಿ ಹುಲಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?