Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ – ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ – ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ

Latest

ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ – ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ

Public TV
Last updated: February 16, 2026 9:51 am
Public TV
Share
2 Min Read
AI Impact Summit 2
SHARE

– 300 ಕ್ಕೂ ಹೆಚ್ಚು ಪ್ರದರ್ಶನ, 600 ಕ್ಕೂ ನವೋದ್ಯಮ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ (ಫೆ.16) 5 ದಿನಗಳ ಕಾಲ ಎಐ ಇಂಪ್ಯಾಕ್ಟ್ ಶೃಂಗಸಭೆ (AI Impact Summit 2026) ನಡೆಯಲಿದೆ. ವಿಶ್ವದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಯುಗದಲ್ಲಿ ಐಐ ಕುರಿತ ಮೊದಲ ಶೃಂಗ ಸಮ್ಮೇಳನ ಇದಾಗಿದೆ.

ಎಐ ಕುರಿತು ಅರಿವು ಮೂಡಿಸುವ ಜೊತೆಗೆ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಭಾರತದ ಯೋಜನೆಗಳನ್ನ ಪ್ರಚುರಪಡಿಸುವ ಕಾರ್ಯ ಈ ಸಮ್ಮೇಳನದಲ್ಲಿ ಆಗಲಿದೆ. ವಿಶ್ವದ ಅನೇಕ ದೇಶಗಳಿಂದ ಟೆಕ್ ಮುಖಂಡರು ಮತ್ತು ಕಂಪನಿಗಳು ಈ ಸಮಿಟ್​ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅದರಲ್ಲೂ ಸುಮಾರು 50 ದಕ್ಷಿಣ ದೇಶಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿವೆ. ಇದನ್ನೂ ಓದಿ: ದೇಶದ ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – ಪಾರದರ್ಶಕತೆಯತ್ತ ಕೇಂದ್ರದಿಂದ ಮತ್ತೊಂದು ದಿಟ್ಟ ಹೆಜ್ಜೆ

Narendra Modi 1

ಮೊದಲ ಜಾಗತಿಕ ಅತಿದೊಡ್ಡ ಎಐ ಶೃಂಗಸಭೆಯನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಸಂಜೆ 5 ಗಂಟೆ ವೇಳೆಗೆ ನವದಹೆಲಿಯ ಭಾರತ್‌ ಮಂಟಪದಲ್ಲಿ‌ ಉದ್ಘಾಟಿಸಲಿದ್ದಾರೆ. ಎಐನಿಂದ ಮಾನವನ ಬದುಕಿಗೆ ಯಾವ ರೀತಿಯ ಪರಿಣಾಮ ಬೀರುತ್ತದೆ? ಎಷ್ಟು ಒಳಿತು? ಎಷ್ಟು ಮಾರಕ ಎಂಬುದನ್ನು ಅರಿಯುವ ಮತ್ತು ನಿವೇದಿಸುವ ಪ್ರಯತ್ನವಾಗಲಿದೆ. ಸಮಗ್ರ ಅಭಿವೃದ್ಧಿಗೆ ಎಐ ಅನ್ನು ಹೇಗೆ ಬಳಸಬಹುದು? ಉದ್ಯೋಗ ಸೃಷ್ಟಿ ಹೆಚ್ಚಿಸುವುದು ಹೇಗೆ ಎಂಬ ಆಯಾಮಗಳ ಬಗ್ಗೆ ಚರ್ಚಿಸಲಾಗುತ್ತದೆ.

300 ಕ್ಕೂ ಹೆಚ್ಚು ಪ್ರದರ್ಶನ
ಎಐ ಶೃಂಗಸಭೆಯಲ್ಲಿ ಬೃಹತ್‌ ಎಕ್ಸ್‌ಪೋ ಸಹ ಇರಲಿದ್ದು, 300 ಕ್ಕೂ ಹೆಚ್ಚು ಕ್ಯೂರೇಟೆಡ್‌ ಪ್ರದರ್ಶನ ಮಳಿಗೆಗಳು ಮತ್ತು ನೇರ ಪ್ರದರ್ಶನಗಳು ಇರಲಿವೆ. ಇದವು ಜನರು, ಗ್ರಹ ಮತ್ತು ಪ್ರಗತಿಯ ವಿಷಯಗಳನ್ನ ಒಳಗೊಂಡಿರಲಿವೆ. ಇದನ್ನೂ ಓದಿ: ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

AI Impact Summit

600ಕ್ಕೂ ನವೋದ್ಯಮ ಭಾಗಿ 
ಇನ್ನೂ ಈ ಎಕ್ಸ್‌ಪೋನಲ್ಲಿ 13 ದೇಶಗಳಿಂದ 600 ಕ್ಕೂ ಹೆಚ್ಚು ಉನ್ನತ-ಶಕ್ತಿಯ ನವೋದ್ಯಮಗಳು ಭಾಗಿಯಾಗಿದ್ದು, AI ಪರಿಸರ ವ್ಯವಸ್ಥೆಯಲ್ಲಿ ಅಂತಾರಾಷ್ಟ್ರೀಯ ಸಹಯೋಗಗಳನ್ನ ಪ್ರದರ್ಶಿಸುತ್ತವೆ. ಇದನ್ನೂ ಓದಿ: ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

ಭಾರತದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಚರ್ಚೆ
ಮೊದಲ ದಿನ ಭಾರತದಲ್ಲಿ ರಸ್ತೆ ಸುರಕ್ಷತೆಗಾಗಿ AI ಮೇಲೆ ಕೇಂದ್ರೀಕರಿಸುವ ವ್ಯವಸ್ಥೆಗಳ ಬಗ್ಗೆ ಚರ್ಚಿಸಲಾಗುತ್ತದೆ. ಅಂದ್ರೆ ಎಐ ನಿಂದ ಅಳೆಯಬಹುದಾದ ಸುಧಾರಣೆ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ. ಈ ಚರ್ಚೆಯಲ್ಲಿ ಸಾರಿಗೆ ಸಚಿವಾಲಯ, ಐಐಟಿಗಳು ಮತ್ತು ವಿವಿಧ ಕ್ಷೇತ್ರಗಳ ತಜ್ಞರು ಪಾಲ್ಗೊಳ್ಳಲಿದ್ದಾರೆ. ರಸ್ತೆಯಲ್ಲಿ ಅಪಘಾತದ ಮಾದರಿಗಳನ್ನ ಅರ್ಥಮಾಡಿಕೊಳ್ಳುವುದು, ಅಪಾಯವನ್ನ ಊಹಿಸುವುದು ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಸಕ್ರಿಯಗೊಳಿಸುವ ಡೇಟಾ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆಯೊಂದಿಗೆ ಚರ್ಚಿಸಲಾಗುತ್ತದೆ.

TAGGED:AI Impact SummitdelhiGlobal DelegatesindiaPM Modiಎಐ ಬಳಕೆಎಐ ಶೃಂಗಸಭೆನರೇಂದ್ರ ಮೋದಿರಸ್ತೆ ಸುರಕ್ಷತೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
2 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
3 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
3 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
4 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
4 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?