Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

Court

ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

Public TV
Last updated: February 16, 2026 12:15 pm
Public TV
Share
2 Min Read
Sabarimala Womens Entry 2
SHARE

– ಮಹಿಳೆಯರ ಪ್ರವೇಶ ನಿರ್ಬಂಧ ಬೆಂಬಲಿಸಿದ ಕೇಂದ್ರ
– ಮಹಿಳೆಯರ ಪ್ರವೇಶಕ್ಕೆ ಕೇರಳ ಸರ್ಕಾರ ಬೆಂಬಲ

ನವದೆಹಲಿ/ತಿರುವನಂತಪುರಂ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ (Sabarimala Women’s Entry) ಸಂಬಂಧಿಸಿದ ವಿಷಯ ದೀರ್ಘ ಸಮಯದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದ್ದು, ಇದು ಕೇರಳದಲ್ಲಿ ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ.

ಶಬರಿಮಲೆ ದೇಗುಲಕ್ಕೆ (Sabarimala Temple) ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸೆಪ್ಟೆಂಬರ್ 2018 ರ ತೀರ್ಪು ಮರುಪರಿಶೀಲನಾ ಅರ್ಜಿಯನ್ನ ಸುಪ್ರೀಂ ಕೋರ್ಟ್ (Supreme Court) ಅಂಗೀಕರಿಸಿದೆ. 9 ನ್ಯಾಯಮೂರ್ತಿಗಳ ಪ್ರತ್ಯೇಕ ಪೀಠವು ಏಪ್ರಿಲ್‌ 7 ರಿಂದ ಅರ್ಜಿ ವಿಚಾರಣೆ ನಡೆಸಲಿದ್ದು, ಏಪ್ರಿಲ್‌ 22 ರಂದು ಮುಕ್ತಾಯಗೊಳಿಸಲು ಉದ್ದೇಶಿಸಲಾಗಿದೆ. ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಂಚೋಲಿ ಅವರಿದ್ದ ನ್ಯಾಯಪೀಠವು ಈ ತೀರ್ಮಾನ ಪ್ರಕಟಿಸಿದೆ. 9 ನ್ಯಾಯಾಧೀಶರ ಪೀಠ ಸಂಯೋಜನೆಯನ್ನು ಸಿಜೆಐ ಆಡಳಿತಾತ್ಮಕ ಆದೇಶದ ಮೂಲಕ ಪ್ರತ್ಯೇಕವಾಗಿ ಘೋಷಿಸಲಾಗುತ್ತದೆ.

Sabarimala Ayyappa Temple Rush

ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸುವ ತೀರ್ಪನ್ನು ಬೆಂಬಲಿಸುವ ಪಕ್ಷಗಳು ಏಪ್ರಿಲ್‌ 7 ರಿಂದ ಏಪ್ರಿಲ್‌ 9 ರ ವರೆಗೆ ಹಾಗೂ ವಿರೋಧಿಸುವ ಪಕ್ಷಗಳು ಏಪ್ರಿಲ್‌ 14 ರಿಂದ ಏಪ್ರಿಲ್‌ 16 ರ ವರೆಗೆ ವಾದ ಮಂಡಿಸಲು ದಿನಾಂಕ ನಿಗದಿಪಡಿಸಲಾಗಿದೆ. ಏಪ್ರಿಲ್‌ 21 ರಂದು ಮರುಪ್ರಶ್ನೆ ಸಲ್ಲಿಕೆಗಳು ನಡೆಯಲಿದ್ದು, ಏಪ್ರಿಲ್‌ 22 ರಂದು ವಿಚಾರಣೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.

ಕೋರ್ಟ್‌ ಏನು ಹೇಳಿತ್ತು?
2018 ಸೆಪ್ಟೆಂಬರ್ ನಲ್ಲಿ ಶಬರಿಮಲೆ ಪ್ರವೇಶಕ್ಕೆ ಸುಪ್ರೀಂನ ಐದು ನ್ಯಾಯಾಧೀಶರ ಪೀಠವು ತೀರ್ಪು ನೀಡಿತ್ತು. ಆದರೆ ಇವರಲ್ಲಿ ಇಂದೂ ಮಲ್ಹೋತ್ರಾ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಕ್ಟೋಬರ್ ನಲ್ಲಿ ಮಹಿಳೆಯರ ಪ್ರವೇಶ ವಿರೋಧಿಸಿ ಕೆಲ ಹಿಂದೂ ಪರ ಸಂಘಟನೆಗಳು ಭಾರೀ ಪ್ರತಿಭಟನೆ ನಡೆಸಿದ್ದವು. ಹೀಗಾಗಿ ತೀರ್ಪು ಮರುಪರಿಶೀಲಿಸುವಂತೆ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಕೋರ್ಟ್‌ ಕೈಗೆತ್ತಿಕೊಂಡಿದೆ.

sabarimala 1

ಇದರೊಂದಿಗೆ ದರ್ಗಾ ಅಥವಾ ಮಸೀದಿಗಳಿಗೆ ಮುಸ್ಲಿಂ ಮಹಿಳೆಯರ ಪ್ರವೇಶ, ಪಾರ್ಸಿ ಅಲ್ಲದವರನ್ನ ವಿವಾಹವಾಗಿದ್ದರೆ ಅಗ್ನಿ ದೇವಾಲಯಗಳಿಗೆ ಪಾರ್ಸಿ ಮಹಿಳೆಯರ ಪ್ರವೇಶ, ದಾವೂದಿ ಬೊಹ್ರಾ ಸಮುದಾಯದವರಲ್ಲಿ ಬಹಿಷ್ಕಾರ ಮತ್ತು ಸ್ತ್ರೀ ಜನನಾಂಗ ಛೇದನದ ಪದ್ಧತಿಗಳ ಸಿಂಧುತ್ವಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಪಟ್ಟಿ ಮಾಡಲಾಗಿದೆ.

ಇನ್ನೂ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಕೇರಳ ಸರ್ಕಾರ ಬೆಂಬಲ ನೀಡಿದೆ. ಆದ್ರೆ ನಿರ್ಬಂಧವನ್ನ ಕೇಂದ್ರ ಸರ್ಕಾರ ಬೆಂಬಲಿಸಿದೆ.

TAGGED:Judge BenchSabarimala IssuesSabarimala Women's EntrySupreme CourtTemple Boardಕೇಂದ್ರ ಸರ್ಕಾರಕೇರಳದೇವಸ್ವಂ ಆಡಳಿತ ಮಂಡಳಿಪಬ್ಲಿಕ್ ಟಿವಿಮಹಿಳೆಯರುಶಬರಿಮಲೆಸುಪ್ರೀಂ ಕೋರ್ಟ್ಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

BK Hariprasad
Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
By Public TV
21 minutes ago
Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
45 minutes ago
ULLA SHIVAMOGGA
Crime

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

Public TV
By Public TV
55 minutes ago
Solar eclipse 1
Latest

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?

Public TV
By Public TV
56 minutes ago
Kannadiga Chandan Shot Dead In Canada
Bengaluru City

ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ – ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ

Public TV
By Public TV
1 hour ago
belagavi money robbery
Belgaum

400 ಕೋಟಿ ದರೋಡೆ ಕಟ್ಟುಕಥೆ – ʻಮಹಾʼ ಸರ್ಕಾರಕ್ಕೆ ಎಸ್‌ಐಟಿ ವರದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?