Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?

Cinema

ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?

Public TV
Last updated: February 16, 2026 4:02 pm
Public TV
Share
2 Min Read
vijay devarakonda rashmika
SHARE

ಸಿನಿಲೋಕದ ಸೆನ್ಸೇಷನಲ್ ಜೋಡಿ ವಿಜಯ್ ದೇವರಕೊಂಡ (Vijay Deverakonda) ಹಾಗೂ ರಶ್ಮಿಕಾ ಮಂದಣ್ಣ ಅವರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಅತಿಥಿಗಳಿಗೆ ನೀಡಲಾದ ಅವರ ವಿವಾಹ ಕಾರ್ಡ್ ಈಗ ಸಖತ್ ವೈರಲ್ ಆಗಿದೆ.

ಇದೇ ಫೆ.26 ರಂದು ವಿಜಯ್ – ರಶ್ಮಿಕಾ ಮಂದಣ್ಣ (Rashmika Mandanna) ವಿವಾಹವಾಗುತ್ತಿದ್ದು, ಮಾರ್ಚ್ 4 ರಂದು ಬಂಜಾರ ಹಿಲ್ಸ್‌ನಲ್ಲಿರುವ ತಾಜ್ ಕೃಷ್ಣಾ (Taj Krishna) ಪ್ಯಾಲೆಸ್‌ನಲ್ಲಿ ಅದ್ಧೂರಿ ಆರತಕ್ಷತೆ ನಡೆಯಲಿದೆ. ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದ ಗುರು ಹಿರಿಯರ ಸಮ್ಮುಖದಲ್ಲಿ ವಿಜಯ್‌ – ರಶ್ಮಿಕಾ ವಿವಾಹವಾಗಲಿದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಸಖತ್‌ ಖುಷಿ ಕೊಟ್ಟಿದೆ.

Wedding Card

ಕಳೆದ ಕೆಲ ವರ್ಷಗಳಿಂದಲೂ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣರ ಮದುವೆ (VR Wedding) ಬಗ್ಗೆ ಗಾಸಿಪ್‌ಗಳು ಜೋರಾಗಿಯೇ ಸದ್ದು ಮಾಡುತ್ತಿದ್ದವು. ಇಬ್ಬರು ಒಟ್ಟಿಗೆ ಸುತ್ತಾಡುತ್ತಿದ್ದರೂ ಒಬ್ಬರಿಗೊಬ್ಬರು ಗುಟ್ಟುಬಿಟ್ಟುಕೊಟ್ಟಿರಲಿಲ್ಲ. ಕಳೆದ ಅಕ್ಟೋಬರ್‌ನಲ್ಲಿ ಇವರಿಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆ ಬಳಿಕ ಫೆಬ್ರವರಿ 2 ರಂದು ಉದಯಪುರದಲ್ಲಿ ವಿವಾಹವಾಗಲಿದ್ದಾರೆ ಎಂದೆಲ್ಲಾ ಸುದ್ದಿ ಹರಿದಾಡುತ್ತಿತ್ತು. ಸದ್ಯ ವೆಡ್ಡಿಂಗ್‌ ಕಾರ್ಡ್‌ ವೈರಲ್‌ ಆಗಿದ್ದು, ವದಂತಿಗಳಿಗೆ ತೆರೆ ಬಿದ್ದಿದೆ.

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ತಮ್ಮ ಮದುವೆಗೆ ಅತಿಥಿಗಳನ್ನ ಆಹ್ವಾನಿಸುತ್ತಿದ್ದಾರೆ. ಈ ರೀತಿ ಆಹ್ವಾನ ನೀಡಿದವರ ಪೈಕಿ ಒಬ್ಬರು ಮದುವೆ ಆಮಂತ್ರಣ ಪತ್ರಿಕೆಯನ್ನ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿವಾಹ ಆಮಂತ್ರಣ ಬಾಕ್ಸ್ ನಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಎಂದು ಬರೆದಿದೆ. ಆಮಂತ್ರಣ ಪತ್ರದಲ್ಲಿ ಮದುವೆ ಫೆಬ್ರವರಿ 26 ರಂದು ನಡೆಯಲಿದೆ ಎಂದು ತಿಳಿಸಿದ್ದಾರೆ. ಉದಯಪುರ ಪ್ಯಾಲೆಸ್‌ನಲ್ಲಿ ಮದ್ವೆ ನಡೆಯುತ್ತಿದೆ ಎನ್ನಲಾದ್ರೂ ಪತ್ರಿಕೆಯಲ್ಲಿ ಮದುವೆಯ ಸ್ಥಳ ಬಹಿರಂಗಪಡಿಸಿಲ್ಲ.

rashmika vijay devarakonda geetha govindam

ಈ ಪುಟ್ಟ ಸಮಾರಂಭದಲ್ಲಿ ಕುಟುಂಬ ಸದಸ್ಯರು, ಅತ್ಯಾಪ್ತರು, ಉದ್ಯಮ ಸ್ನೇಹಿತರು ಪಾಲ್ಗೊಳ್ಳಲಿದ್ದಾರೆ. ಮಾರ್ಚ್‌ 4 ರಂದು ಹೈದರಾಬಾದ್‌ನ ಬಂಜಾರ ಹಿಲ್ಸ್‌ನಲ್ಲಿರುವ ತಾಜ್‌ ಕೃಷ್ಣಾ ಪ್ಯಾಲೆಸ್‌ನಲ್ಲಿ ಅದ್ಧೂರಿ ಆರತಕ್ಷತೆ ನಡೆಯಲಿದೆ ಅನ್ನೋದು ವಿವಾಹ ಪತ್ರಿಕೆಯಲ್ಲಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ 2018 ರಲ್ಲಿ ʻಗೀತ ಗೋವಿಂದಂʼ ನಂತರ ʻಡಿಯರ್‌ ಕಾಮ್ರೇಡ್‌ʼ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದರು. ತೆರೆ ಮೇಲಿನ ಈ ಜೋಡಿಯ ಕೆಮಿಸ್ಟ್ರಿ ಸಖತ್‌ ಹಿಟ್‌ ಆಗಿತ್ತು. ಅಂದಿನಿಂದಲೂ ಇವರಿಬ್ಬರ ಡೇಟಿಂಗ್‌ ಸುದ್ದಿ ಹಬ್ಬಿತ್ತು.

TAGGED:RashmikaRashmika MandannaVijay devarakondaVijay Rashmika WeddingVR Weddingಮದುವೆ ಆಮಂತ್ರಣರಶ್ಮಿಕಾ ಮಂದಣ್ಣವಿಜಯ್ ದೇವರಕೊಂಡ
Share This Article
Facebook Whatsapp Whatsapp Telegram

Cinema news

World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood
fans flock to rr nagars house for darshans birthday celebration
ದರ್ಶನ್‌ ಬರ್ತ್‌ಡೇ ಸೆಲೆಬ್ರೇಶನ್‌ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ!
Cinema Latest Main Post Sandalwood

You Might Also Like

mahadevappa
Bengaluru City

ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ? – ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಮಹದೇವಪ್ಪ

Public TV
By Public TV
17 minutes ago
SUBBAREDDY
Bengaluru City

ಬಾಗೇಪಲ್ಲಿ `ಕೈ’ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು: ಹೈಕೋರ್ಟ್‌ ಆದೇಶ

Public TV
By Public TV
31 minutes ago
M.K. Faizy
Court

PFI ಅಕ್ರಮ ಹಣ ವರ್ಗಾವಣೆ ಕೇಸ್ – ದೆಹಲಿ ಹೈಕೋರ್ಟ್‌ನಿಂದ ಎಸ್‌ಡಿಪಿಐ ಅಧ್ಯಕ್ಷ ಫೈಜಿಗೆ ಜಾಮೀನು

Public TV
By Public TV
46 minutes ago
davanagere channagiri Mullu Gadduge utsava ramalingeshwara swamiji karnika
Davanagere

ಕಾರ್ಮೋಡ ಕವಿದಿತು, ಅಂತರಂಗದ ಪಕ್ಷಿ ಹಾರಿತು, ಕೆರೆ ಕಟ್ಟೆ ತುಂಬಿ ಹರಿದಾವು ಪರಾಕ್ – ಮುಳ್ಳುಗದ್ದುಗೆ ಮೇಲೆ ಕುಣಿದು ಕಾರ್ಣಿಕ!

Public TV
By Public TV
1 hour ago
Assam Bhupen borah
Latest

ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ `ಕೈʼಗೆ ಹಿನ್ನಡೆ – ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಪ್ರಮುಖರ ರಾಜೀನಾಮೆ!

Public TV
By Public TV
2 hours ago
Road Accident 2
Bengaluru City

ಬೆಂಗಳೂರಲ್ಲಿ ರಸ್ತೆ ಕಾಮಗಾರಿಗೆ ಪುಟ್ಟ ಕಂದಮ್ಮ ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?