Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ? – ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಮಹದೇವಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ? – ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಮಹದೇವಪ್ಪ

Bengaluru City

ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ? – ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಮಹದೇವಪ್ಪ

Public TV
Last updated: February 16, 2026 3:47 pm
Public TV
Share
1 Min Read
mahadevappa
SHARE

ಬೆಂಗಳೂರು: ಕರ್ನಾಟಕದ ನಾಯಕತ್ವ (Karnataka Power Tussle) ಬದಲಾವಣೆ ಚರ್ಚೆಯನ್ನು ಸಮಾಜ ಕಲ್ಯಾಣ ಸಚಿವ ಮಹದೇವಪ್ಪ (Mahadevappa) ಅವರು ಬೀದಿನಾಯಿಗೆ ಹೋಲಿಸಿದ್ದಾರೆ.

ನಾಯಕತ್ವ ಬದಲಾವಣೆ ವಿಚಾರದಲ್ಲಿ ಬಾಲವೇ ನಾಯಿಯನ್ನು ಅಲ್ಲಡಿಸಿದರೆ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಎಲ್ಲಿದೆ? ಹೈಕೋರ್ಟ್ ಬೀದಿ ನಾಯಿಗಳನ್ನೆಲ್ಲ ಪದೇ ಪದೇ ಹಿಡಿದು ಒಳಗೆ ಹಾಕಿ ಎಂದು ಹೇಳುತ್ತಿದೆ. ಇಲ್ಲಿ ರಾಜಕೀಯ ನಾಯಕತ್ವ ಗಟ್ಟಿಯಾಗಿದೆ ಎಂದು ಹೇಳಿದರು.  ಇದನ್ನೂ ಓದಿ: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

 

 ಮಾಧ್ಯಮಗಳು ಮರು ಪ್ರಶ್ನೆ ಹಾಕಿದ್ದಕ್ಕೆ, ಹೈಕೋರ್ಟ್ (High Court) ಹೇಳಿದ್ದನ್ನು ನಾನು ಹೇಳಿದೆ ಅಷ್ಟೇ. ನಾಯಕರು ನಾಯಿಗಳು ಅಂತ ನಾನು ಹೇಳಿದ್ದೀನಾ? ಹೈಕಮಾಂಡ್‌ಗೆ ನಿರ್ದೇಶನ ಕೊಡುವವರು ಯಾರು? ನಾನಾ ನೀವಾ? ಬಾಲವೇ ನಾಯಿಯನ್ನು ಅಲ್ಲಾಡಿಸಿದರೆ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.

TAGGED:high courtkarnatakamahadevappaಕರ್ನಾಟಕಮಹದೇವಪ್ಪಹೈಕೋರ್ಟ್
Share This Article
Facebook Whatsapp Whatsapp Telegram

Cinema news

vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood

You Might Also Like

SUBBAREDDY
Bengaluru City

ಬಾಗೇಪಲ್ಲಿ `ಕೈ’ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು: ಹೈಕೋರ್ಟ್‌ ಆದೇಶ

Public TV
By Public TV
15 minutes ago
M.K. Faizy
Court

PFI ಅಕ್ರಮ ಹಣ ವರ್ಗಾವಣೆ ಕೇಸ್ – ದೆಹಲಿ ಹೈಕೋರ್ಟ್‌ನಿಂದ ಎಸ್‌ಡಿಪಿಐ ಅಧ್ಯಕ್ಷ ಫೈಜಿಗೆ ಜಾಮೀನು

Public TV
By Public TV
30 minutes ago
davanagere channagiri Mullu Gadduge utsava ramalingeshwara swamiji karnika
Davanagere

ಕಾರ್ಮೋಡ ಕವಿದಿತು, ಅಂತರಂಗದ ಪಕ್ಷಿ ಹಾರಿತು, ಕೆರೆ ಕಟ್ಟೆ ತುಂಬಿ ಹರಿದಾವು ಪರಾಕ್ – ಮುಳ್ಳುಗದ್ದುಗೆ ಮೇಲೆ ಕುಣಿದು ಕಾರ್ಣಿಕ!

Public TV
By Public TV
53 minutes ago
Assam Bhupen borah
Latest

ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ `ಕೈʼಗೆ ಹಿನ್ನಡೆ – ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಪ್ರಮುಖರ ರಾಜೀನಾಮೆ!

Public TV
By Public TV
1 hour ago
Road Accident 2
Bengaluru City

ಬೆಂಗಳೂರಲ್ಲಿ ರಸ್ತೆ ಕಾಮಗಾರಿಗೆ ಪುಟ್ಟ ಕಂದಮ್ಮ ಬಲಿ

Public TV
By Public TV
2 hours ago
akistan Army Balochistan Army
Latest

ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?