Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗರ್ಲ್‌ಫ್ರೆಂಡ್‌ ಕೊಂದು ಆತ್ಮದ ವಶೀಕರಣಕ್ಕೆ ಯತ್ನ – ಮಧ್ಯಪ್ರದೇಶದಲ್ಲೊಂದು ವಿಚಿತ್ರ ಘಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಗರ್ಲ್‌ಫ್ರೆಂಡ್‌ ಕೊಂದು ಆತ್ಮದ ವಶೀಕರಣಕ್ಕೆ ಯತ್ನ – ಮಧ್ಯಪ್ರದೇಶದಲ್ಲೊಂದು ವಿಚಿತ್ರ ಘಟನೆ

Crime

ಗರ್ಲ್‌ಫ್ರೆಂಡ್‌ ಕೊಂದು ಆತ್ಮದ ವಶೀಕರಣಕ್ಕೆ ಯತ್ನ – ಮಧ್ಯಪ್ರದೇಶದಲ್ಲೊಂದು ವಿಚಿತ್ರ ಘಟನೆ

Public TV
Last updated: February 17, 2026 11:33 am
Public TV
Share
1 Min Read
indore murder
SHARE

ಭೋಪಾಲ್: ಗೆಳತಿಯ ಕೊಂದು‌ ಆತ್ಮದ ವಶೀಕರಣಕ್ಕೆ ಯತ್ನಿಸಿರುವ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.

ಇಂದೋರ್‌ನ ದ್ವಾರಕಪುರಿಯ ಅಪಾರ್ಟ್ಮೆಂಟ್‌ವೊಂದರಲ್ಲಿ ತನ್ನೊಂದಿಗೆ ಸಂಬಂಧದಲ್ಲಿದ್ದ 24 ವರ್ಷದ ಗೆಳತಿಯನ್ನು ಪಿಯೂಷ್ ಧಮ್ನೋಡಿಯಾ ಹತ್ಯೆ ಮಾಡಿದ್ದ. ಕತ್ತು ಹಿಸುಕಿ ಹತ್ಯೆ ಮಾಡಿ, ಶವದ ಮೇಲೆ ಕ್ರೂರ ಹಲ್ಲೆ ನಡೆಸಿದ್ದಾನೆ. ಇದನ್ನೂ ಓದಿ: ಅಪಘಾತದಲ್ಲಿ ಪುತ್ರ ಸಾವು – ಮನನೊಂದು ದಂಪತಿ ನೇಣಿಗೆ ಶರಣು

ಮದುವೆ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿತ್ತು. ಗಲಾಟೆ ತಾರಕಕ್ಕೇರಿದ ಬಳಿಕ ಹತ್ಯೆ ನಡೆದಿದೆ. ಬಳಿಕ ಅಲ್ಲಿಂದ ಮಹಾರಾಷ್ಟ್ರದ ಪನ್ವೇಲ್‌ಗೆ ಆರೋಪಿ ಪ್ರಯಾಣಿಸಿದ್ದ. ಖಾಸಗಿ ಹೋಟೆಲ್‌ನಲ್ಲಿ ಯುವತಿ ಆತ್ಮ ವಶೀಕರಣಕ್ಕೆ ಮಾಟಮಂತ್ರ ಮಾಡಿದ್ದ. ಆತ್ಮದ ಜೊತೆಗೆ ಮಾತುಕತೆ ನಡೆಸಲು ಆರೋಪಿ ಯತ್ನಿಸಿದ್ದ.

ಯುವತಿ ನಾಪತ್ತೆಯಾದ ಬಳಿಕ ಫೆ.11 ರಂದು ಯುವತಿ ತಂದೆಯಿಂದ ದೂರು ದಾಖಲಾಗಿತ್ತು. ಫೆ.13 ರಂದು ಮೃತದೇಹ ಪತ್ತೆಯಾಗಿದೆ. ಬಳಿಕ ಪೊಲೀಸರು ಯುವತಿ ಮೃತದೇಹ ಪತ್ತೆಹಚ್ಚಿದ್ದಾರೆ. ಬಳಿಕ ಆರೋಪಿ ಪಿಯೂಷ್‌ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

ಇಬ್ಬರೂ ಎಂಬಿಎ ಓದುತ್ತಿದ್ದರು. ಮದುವೆ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿದ್ದವು. ಕುಟುಂಬಸ್ಥರ ಒಪ್ಪಿಗೆ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿದ್ದ ಹಿನ್ನೆಲೆ ಮದುವೆಗೆ ಯುವತಿ ನಿರಾಕರಿಸಿದ್ದಳು. ಈ ಬಗ್ಗೆ ಮಾತುಕತೆಗೆ ಬಂದಾಗ ಜಗಳ ಏರ್ಪಟ್ಟು ಹತ್ಯೆ ಮಾಡಿರುವುದಾಗಿ ಆರೋಪಿ ತಿಳಿಸಿದ್ದಾನೆ. ಇದನ್ನೂ ಓದಿ: ಇರಾನ್‌ಗೆ ಸಂಬಂಧಿಸಿದ 3 ಅಮೆರಿಕ ನಿಷೇಧಿತ ಟ್ಯಾಂಕರ್‌ ವಶಕ್ಕೆ ಪಡೆದ ಭಾರತ

TAGGED:boyfriendIndoreSummonಆತ್ಮಇಂದೋರ್ಬಾಯ್‍ಫ್ರೆಂಡ್
Share This Article
Facebook Whatsapp Whatsapp Telegram

Cinema news

Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories

You Might Also Like

Stone Pelting Chikkamagaluru 1
Chikkamagaluru

ಚಿಕ್ಕಮಗಳೂರು | ಅನ್ಯಕೋಮಿನ ಯುವಕರಿಂದ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ಆರೋಪ

Public TV
By Public TV
2 minutes ago
Chhattisgarh Couple
Crime

ಅಪಘಾತದಲ್ಲಿ ಪುತ್ರ ಸಾವು – ಮನನೊಂದು ದಂಪತಿ ನೇಣಿಗೆ ಶರಣು

Public TV
By Public TV
1 hour ago
son kills father over property disputes in bengaluru
Bengaluru City

ಆಸ್ತಿಗಾಗಿ ವೃದ್ಧ ತಂದೆಯನ್ನು ಇರಿದು ಕೊಂದ ಪಾಪಿ ಮಗ

Public TV
By Public TV
1 hour ago
mysuru Snehamayi Krishna
Latest

ಮುಡಾ ದೂರುದಾರ ಸ್ನೇಹಮಯಿ ಕೃಷ್ಣಗೆ ಆಮಿಷ?- ಮಾಜಿ ಆಯುಕ್ತ ವಿರುದ್ಧ ಗಂಭೀರ ಆರೋಪ

Public TV
By Public TV
2 hours ago
india tanker ships
Latest

ಇರಾನ್‌ಗೆ ಸಂಬಂಧಿಸಿದ 3 ಅಮೆರಿಕ ನಿಷೇಧಿತ ಟ್ಯಾಂಕರ್‌ ವಶಕ್ಕೆ ಪಡೆದ ಭಾರತ

Public TV
By Public TV
3 hours ago
GBA Palns To Auction Property Those Who Not Paid Property Tax
Bengaluru City

ನೋಟಿಸ್ ಕೊಟ್ರು ನೋ ರೆಸ್ಪಾನ್ಸ್ – ಆಸ್ತಿ ತೆರಿಗೆ ಪಾವತಿಸದವರ ಆಸ್ತಿ ಹರಾಜಿಗೆ ಮುಂದಾದ ಜಿಬಿಎ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?