Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: T20 World Cup | ಬಲಿಷ್ಠ ಕಿವೀಸ್‌ ವಿರುದ್ಧ ಭರ್ಜರಿ ಶತಕ – ಇತಿಹಾಸ ನಿರ್ಮಿಸಿದ ಕೆನಡಾ ʻಸಾಮ್ರಾʼಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | T20 World Cup | ಬಲಿಷ್ಠ ಕಿವೀಸ್‌ ವಿರುದ್ಧ ಭರ್ಜರಿ ಶತಕ – ಇತಿಹಾಸ ನಿರ್ಮಿಸಿದ ಕೆನಡಾ ʻಸಾಮ್ರಾʼಟ್‌

Cricket

T20 World Cup | ಬಲಿಷ್ಠ ಕಿವೀಸ್‌ ವಿರುದ್ಧ ಭರ್ಜರಿ ಶತಕ – ಇತಿಹಾಸ ನಿರ್ಮಿಸಿದ ಕೆನಡಾ ʻಸಾಮ್ರಾʼಟ್‌

Public TV
Last updated: February 17, 2026 12:51 pm
Public TV
Share
2 Min Read
Yuvraj Samra
SHARE

ಚೆನ್ನೈ: ಇಲ್ಲಿನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ (T20 World Cup) ಪಂದ್ಯದಲ್ಲಿ ಕೆನಡಾ ತಂಡದ ಆರಂಭಿಕ ಆಟಗಾರ ಯುವರಾಜ್‌ ಸಾಮ್ರಾ (Yuvraj Samra) ಭರ್ಜರಿ ಶತಕ ಸಿಡಿಸುವ ಇತಿಹಾಸ ನಿರ್ಮಿಸಿದ್ದಾರೆ. ಸಾಮ್ರಾ ಭಾರತದ ಕ್ರಿಕೆಟ್‌ ದಿಗ್ಗಜ ಯುವರಾಜ್‌ ಸಿಂಗ್‌ ಅವರ ಅಪ್ಪಟ ಅಭಿಮಾನಿ ಎಂಬುದು ಕೂಡ ವಿಶೇಷ.

YOUNGEST BATTER TO SCORE HUNDRED IN T20 WC.

FIRST ASSOCIATE BATTER TO SCORE HUNDRED IN T20 WC.

ONE & ONLY YUVRAJ SAMRA 🥶 pic.twitter.com/T2sRvKk4cg

— Johns. (@CricCrazyJohns) February 17, 2026

ಸೂಪರ್‌ – 8ಗೆ ಲಗ್ಗೆಯಿಡಲು ನ್ಯೂಜಿಲೆಂಡ್‌ (New Zealand) ತಂಡಕ್ಕೆ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಟಾಸ್‌ ಗೆದ್ದ ಕೆನಡಾ ತಂಡ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಆರಂಭಿಕನಾಗಿ ಕಣಕ್ಕಿಳಿದ ಸಾಮ್ರಾ ನಿಧಾನಗತಿಯ ಬ್ಯಾಟಿಂಗ್‌ ಆರಂಭಿಸಿದ್ರೂ ಸ್ಫೋಟಕ ಶತಕ ಸಿಡಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. 19 ವರ್ಷದ ಸಾಮ್ರಾ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಇದನ್ನೂ ಓದಿ: ನಿಸ್ಸಂಕ ಸ್ಫೋಟಕ ಶತಕ, ಸೂಪರ್‌ 8ಕ್ಕೆ ಹಾರಿದ ಲಂಕಾ – ಟೂರ್ನಿಯಿಂದಲೇ ಆಸ್ಟ್ರೇಲಿಯಾ ಔಟ್‌?

Yuvraj Samra 2

ಬಲಿಷ್ಠ ತಂಡದ ವಿರುದ್ಧ ದಿಟ್ಟ ಬ್ಯಾಟಿಂಗ್‌ ನಡೆಸಿದ ಸಾಮ್ರಾ 36 ಎಸೆತಗಳಲ್ಲಿ 2 ಸಿಕ್ಸರ್‌, 6 ಬೌಂಡರಿಯೊಂದಿಗೆ ಅರ್ಧಶತಕ ಬಾರಿಸಿದ್ದರು. ಬಳಿಕ ಸ್ಫೋಟಕ ಪ್ರದರ್ಶನಕ್ಕೆ ಮುಂದಾದ ಅವರು ಮುಂದಿನ 22 ಎಸೆತಗಳಲ್ಲಿ 50 ರನ್‌ ಬಾರಿಸಿ ಶತಕ ಪೂರೈಸಿದರು. ಒಟ್ಟು 65 ಎಸೆತಗಳನ್ನು ಎದುರಿಸಿದ ಸಾಮ್ರಾ 110 ರನ್‌ (6 ಸಿಕ್ಸರ್‌, 11 ಬೌಂಡರಿ) ಚಚ್ಚಿ ಔಟಾದರು. ಇದನ್ನೂ ಓದಿ: ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

New Zealand

ನಿರೀಕ್ಷೆಗೂ ಮೀರಿದ ಪ್ರದರ್ಶನ
ಮಿಚೆಲ್‌ ಸ್ಯಾಂಟ್ನರ್‌ ಅನುಪಸ್ಥಿತಿಯಲ್ಲಿ ಕಣಕ್ಕಿಳಿದ ನ್ಯೂಜಿಲೆಂಡ್‌ ತಂಡಕ್ಕೆ ಡೇರಿಲ್‌ ಮಿಚೆಲ್‌ ಇಂದಿನ ನಾಯಕತ್ವ ವಹಿಸಿದ್ದರು. ಮ್ಯಾಟ್‌ ಹೆನ್ರಿ ಸಾರಥ್ಯದ ಬಲಿಷ್ಠ ಬೌಲಿಂಗ್‌ ಪಡೆ ಹೊಂದಿರುವ ನ್ಯೂಜಿಲೆಂಡ್‌ ತಂಡ ಎದುರಾಳಿ ಕೆನಡಾ ತಂಡವನ್ನ ಗರಿಷ್ಠ 150 ರನ್‌ ಒಳಗೆ ಕಟ್ಟಿಹಾಕುತ್ತದೆ ಎಂದು ನಿರೀಕ್ಷಿಸಲಾಗುತ್ತು. ಆದ್ರೆ ಕೆನಡಾ ತಂಡ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡಿತು. 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 173 ರನ್‌ ಗಳಿಸಿರುವ ಕೆನಡಾ ಕಿವೀಸ್‌ಗೆ 174 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದೆ. ಇದನ್ನೂ ಓದಿ: ಭಾರೀ ಮುಖಭಂಗ – ಪಾಕ್‌ ಸೋಲೋದು ಗೊತ್ತಾಗ್ತಿದ್ದಂತೆ ಮೈದಾನದಿಂದ ಪೇರಿಕಿತ್ತ ಪಿಸಿಬಿ ಅಧ್ಯಕ್ಷ

TAGGED:Daryl Mitchellnew zealandT20 World CupYuvraj Samraಕೆನಡಾ ತಂಡಟಿ20 ವಿಶ್ವಕಪ್ನ್ಯೂಜಿಲೆಂಡ್ಯುವರಾಜ್‌ ಸಾಮ್ರಾ
Share This Article
Facebook Whatsapp Whatsapp Telegram

Cinema news

Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories

You Might Also Like

Supreme Court 1
Court

158 ಸಿವಿಲ್ ನ್ಯಾಯಾಧೀಶರ ನೇಮಕಾತಿ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

Public TV
By Public TV
13 seconds ago
Congress MLA Sivaganga Basavaraj
Davanagere

ಈಗ ನುಡಿದಂತೆ ನಡೆಯುವವರು ಯಾರ್‌ ಇರ್ತಾರೆ ಹೇಳಿ – ಶಿವಗಂಗಾ ಬಸವರಾಜ್

Public TV
By Public TV
3 minutes ago
priyank kharge mohan das pai
Bengaluru City

ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮೋಹನ್ ದಾಸ್ ಪೈ ಟಾಂಗ್

Public TV
By Public TV
22 minutes ago
KN Rajanna
Bengaluru City

ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್‌ ರಾಜಣ್ಣ

Public TV
By Public TV
35 minutes ago
CRIME
Crime

ತೀರ್ಥಹಳ್ಳಿ | ಲವ್‌ ಪ್ರಪೋಸ್‌ ಒಪ್ಪದ ಯುವತಿಗೆ ಬಿಯರ್‌ ಬಾಟಲಿಯಲ್ಲಿ ಇರಿದ ಪಾಗಲ್‌ ಪ್ರೇಮಿ!

Public TV
By Public TV
47 minutes ago
araga jnanendra
Latest

ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?