Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಶಾಸಕರನ್ನು ಫಾರಿನ್ ಟ್ರಿಪ್ ಕಳಿಸಿ ಜನರಿಗೆ ಫೂಲ್ ಮಾಡೋಕಾಗಲ್ಲ- ಹೆಚ್.ವಿಶ್ವನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ಶಾಸಕರನ್ನು ಫಾರಿನ್ ಟ್ರಿಪ್ ಕಳಿಸಿ ಜನರಿಗೆ ಫೂಲ್ ಮಾಡೋಕಾಗಲ್ಲ- ಹೆಚ್.ವಿಶ್ವನಾಥ್

Bengaluru City

ಸಿದ್ದರಾಮಯ್ಯ ಶಾಸಕರನ್ನು ಫಾರಿನ್ ಟ್ರಿಪ್ ಕಳಿಸಿ ಜನರಿಗೆ ಫೂಲ್ ಮಾಡೋಕಾಗಲ್ಲ- ಹೆಚ್.ವಿಶ್ವನಾಥ್

Public TV
Last updated: February 17, 2026 2:59 pm
Public TV
Share
1 Min Read
Siddu H.Vishwanath
SHARE

ಬೆಂಗಳೂರು: ಶಾಸಕರನ್ನ ಫಾರಿನ್ ಟ್ರಿಪ್ (MLAs Foreign Study Tour) ಕಳಿಸಿ ಸಿದ್ದರಾಮಯ್ಯ (Siddaramaiah) ಜನರನ್ನ ಫೂಲ್ ಮಾಡೋಕೆ ಆಗೊಲ್ಲ ಎಂದು ಸಿಎಂ ವಿರುದ್ಧ ಬಿಜೆಪಿ (BJP) ಎಮ್‌ಎಲ್‌ಸಿ ಎಚ್.ವಿಶ್ವನಾಥ್ (H.Vishwanath) ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಶಾಸಕರು ವಿದೇಶಿ ಪ್ರವಾಸಕ್ಕೆ ಹೋಗ್ತಿರೋ ವಿಚಾರವಾಗಿ ವಿಧಾನಸೌಧದಲ್ಲಿ ಅವರು ಪ್ರತಿಕ್ರಿಯೆ ‌ನೀಡಿದರು. ಈ ವೇಳೆ, ಕರ್ನಾಟಕದ ರಾಜಕಾರಣ ಅಧೋಗತಿಗೆ ಹೋಗಿದೆ‌. ಇವರ ಆಡಳಿತ ನೋಡಿ ಜನ ನಗುತ್ತಿದ್ದಾರೆ. ಶಾಸಕರು ವಿದೇಶಿ ಪ್ರವಾಸಕ್ಕೆ ಯಾಕೆ ಹೋಗ್ತಾರೆ ಅಂತ ತಿಳಿದುಕೊಳ್ಳದಷ್ಡು ಜನರೇನು ದಡ್ಡರಲ್ಲ. ಕರ್ನಾಟದಲ್ಲಿ‌ 90% ಸಾಕ್ಷರತೆ ಇದೆ. ಜನರಿಗೆ ನೀವು ಏನ್ ಮಾಡ್ತೀರಾ ಅರ್ಥ ಅಗುತ್ತದೆ. ಜನರನ್ನ ಸಿದ್ದರಾಮಯ್ಯ ಫೂಲ್ ಮಾಡೋಕೆ ಅಗುವುದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಟ್ಟಾ ಕಾಂಗ್ರೆಸಿಗರು ಬೀದಿ ನಾಯಿಗಳಲ್ಲ, ನಿಯತ್ತಿನ ನಾಯಿಗಳು: ಡಿಕೆ ಸುರೇಶ್‌ ಪಂಚ್

ಸಿದ್ದರಾಮಯ್ಯ ಅವರೇ ಏನೇ ಇದ್ದರು ನೇರವಾಗಿ ಹೇಳಿ. ಕುರ್ಚಿ ಉಳಿಸಿಕೊಳ್ಳಲು ಈ ಸರ್ಕಸ್ ಬೇಕಾ? ಇದರಿಂದ ಜನರಿಗೆ ಏನ್ ಪ್ರಯೋಜನಾ? 2.5 ವರ್ಷದಿಂದ ಹೀಗೆ ಹೋಗ್ತಾ ಇದೆ. ಕರ್ನಾಟಕದಲ್ಲಿ ಆಡಳಿತವೂ ಇಲ್ಲ, ಅಭಿವೃದ್ಧಿಯೂ ಇಲ್ಲ. ಬರೀ ಕಿರಿಚಾಟ, ಎರೆಚಾಟ ನಡೆಯುತ್ತಿದೆ. ಸಿದ್ದರಾಮಯ್ಯನವರೇ ಈ ನಾಟಕ ನಿಲ್ಲಿಸಿ. ಗಂಭೀರವಾಗಿ ಜನರ ಕೆಲಸ ಮಾಡಿ. ಜನ ವೋಟ್ ಕೊಟ್ಟಿರೋದು ವಿದೇಶಕ್ಕೆ ಹೋಗೋಕೆ ಅಲ್ಲ. ಒಬ್ಬರಿಗೊಬ್ಬರು ಕಿತ್ತಾಡಲು, ಬೈದಾಡಲು ಅಧಿಕಾರ ಕೊಟ್ಟಿಲ್ಲ. ಜನರ ಕೆಲಸ, ನಾಡಿನ ಅಭಿವೃದ್ಧಿ ಕೊಟ್ಟಿರೋ ವೋಟ್ ಇದು. ಅದು ಸಿದ್ದರಾಮಯ್ಯ ನಾಯಕತ್ವದಲ್ಲಿ ಮಿಸ್ ಯೂಸ್ ಆಗ್ತಿದೆ. ಇದು ಸರಿಯಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ

TAGGED:bjpcongressh vishwanathMLAs Foreign Study Tourpoliticssiddaramaiah
Share This Article
Facebook Whatsapp Whatsapp Telegram

Cinema news

salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories

You Might Also Like

Priyank Kharge CT Ravi
Bengaluru City

ಪ್ರಿಯಾಂಕ್ ಖರ್ಗೆಗೆ RSS ವಿರೋಧಿ ಸಿಂಡ್ರೋಮ್ ವೈರಸ್ ಅಟ್ಯಾಕ್ ಆಗಿದೆ: ಸಿ.ಟಿ.ರವಿ

Public TV
By Public TV
51 seconds ago
Konanakunte Police
Bengaluru City

200 ಗ್ರಾಂ ಚಿನ್ನಾಭರಣ ಕದ್ದು ಸೈಟ್ ಖರೀದಿ – ಉಂಡ ಮನೆಗೆ ದ್ರೋಹ ಬಗೆದ ಕಳ್ಳಿ ಬಂಧನ

Public TV
By Public TV
1 minute ago
ct ravi bengaluru
Bengaluru City

ಆಡಳಿತ ಪಕ್ಷದ ಶಾಸಕರಿಗೆ ಇಲ್ಲಿನ ನಾಯಕತ್ವದಲ್ಲಿ ವಿಶ್ವಾಸ ಇಲ್ಲ: ಸಿ.ಟಿ.ರವಿ

Public TV
By Public TV
4 minutes ago
Hours After Valentines Day Dinner Chartered Accountant Slits Wifes Throat
Crime

ವ್ಯಾಲೆಂಟೆನ್ಸ್‌ ಡೇ ಪಾರ್ಟಿ ಮುಗಿಸಿ ಪತ್ನಿಯ ಕತ್ತು ಸೀಳಿ ಕೊಂದ ಪಾಪಿ ಪತಿ – ಶೀಲ ಶಂಕಿಸಿ ಕೃತ್ಯ

Public TV
By Public TV
20 minutes ago
accident women dead
Bengaluru City

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ – ಯುವತಿ ಸಾವು

Public TV
By Public TV
39 minutes ago
DK Suresh
Bengaluru City

ಕಟ್ಟಾ ಕಾಂಗ್ರೆಸಿಗರು ಬೀದಿ ನಾಯಿಗಳಲ್ಲ, ನಿಯತ್ತಿನ ನಾಯಿಗಳು: ಡಿಕೆ ಸುರೇಶ್‌ ಪಂಚ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?