Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಗ್ಲಾ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ – ಹಿಂದೂ ಸಂಸದನಿಗೂ ಮಂತ್ರಿಸ್ಥಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಂಗ್ಲಾ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ – ಹಿಂದೂ ಸಂಸದನಿಗೂ ಮಂತ್ರಿಸ್ಥಾನ

Latest

ಬಾಂಗ್ಲಾ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ – ಹಿಂದೂ ಸಂಸದನಿಗೂ ಮಂತ್ರಿಸ್ಥಾನ

Public TV
Last updated: February 17, 2026 6:28 pm
Public TV
Share
1 Min Read
Tarique Rahman 2
SHARE

ಢಾಕಾ: ಬಾಂಗ್ಲಾದೇಶ ನ್ಯಾಷನಲ್‌ ಪಾರ್ಟಿ (BNP) ಮುಖ್ಯಸ್ಥ ತಾರೀಖ್ ರೆಹಮಾನ್(Tarique Rahman) ಬಾಂಗ್ಲಾ ಪ್ರಧಾನಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಢಾಕಾದ ಜತಿಯಾ ಸಂಗ್ಸದ್ ಭಬನ್‌ನ ದಕ್ಷಿಣ ಪ್ಲಾಜಾದಲ್ಲಿ ರೆಹಮಾನ್‌ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಹೊಸ ಕ್ಯಾಬಿನೆಟ್ ಘೋಷಿಸಿದ್ದು, 25 ಸಚಿವರು ಮತ್ತು 24 ರಾಜ್ಯ ಸಚಿವರನ್ನು ನಾಮನಿರ್ದೇಶನ ಮಾಡಲಾಗಿದೆ. ತಾರೀಖ್ ಜೊತೆಗೆ ಹಿಂದೂ ಸಂಸದ ನಿತೈ ರಾಯ್ ಮತ್ತು ಓರ್ವ ಬೌದ್ಧ ಧರ್ಮೀಯ ಸಂಸದ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದನ್ನೂ ಓದಿ: ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ

VIDEO | Dhaka: Tarique Rahman has been sworn in as the new Prime Minister of Bangladesh, days after leading his party to a decisive victory in the general elections.

The oath of office was administered by President Mohammed Shahabuddin at the South Plaza of the Jatiya Sangsad. pic.twitter.com/I6qAz8cHrc

— Press Trust of India (@PTI_News) February 17, 2026

ಈ ಸಮಾರಂಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾರತದ ಪರವಾಗಿ ಭಾಗಿಯಾಗಿದ್ದರು. ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ ಫ್ರಾನ್ಸ್‌ ಅಧ್ಯಕ್ಷರ ಪ್ರವಾಸ ಮೊದಲೇ ನಿಗದಿಯಾಗಿದ್ದರಿಂದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾರತವನ್ನು ಪ್ರತಿನಿಧಿಸಲು ಓಂ ಬಿರ್ಲಾ ಅವರನ್ನು ಕಳುಹಿಸಲಾಗಿತ್ತು.

ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಪುತ್ರ ರೆಹಮಾನ್ 17 ವರ್ಷಗಳ ನಂತರ ಬಾಂಗ್ಲಾದೇಶಕ್ಕೆ ಮರಳಿದ್ದರು. 300 ಸದಸ್ಯರನ್ನು ಒಳಗೊಂಡ ಸಂಸತ್‌ ಚುನಾವಣೆಯಲ್ಲಿ ಬಿಎನ್‌ಪಿ 212 ಸ್ಥಾನವನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಮರಳಿತು.

TAGGED:bangladeshBNPhinduprime ministerTarique Rahmanತಾರೀಖ್‌ ರೆಹಮಾನ್‌ಬಾಂಗ್ಲಾದೇಶ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
9 minutes ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
49 minutes ago
mustafizur rahman 2
Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
By Public TV
1 hour ago
BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
2 hours ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
2 hours ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?