Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
Last updated: February 18, 2026 2:24 pm
Public TV
Share
1 Min Read
Nikhil Kumaraswamy
SHARE

ಬೆಂಗಳೂರು: ವಿಧಾನಸೌಧಕ್ಕೆ (Vidhan Soudha) ಮಾಧ್ಯಮಗಳಿಗೆ ನಿರ್ಬಂಧ ಮಾಡಿರೋ ಸರ್ಕಾರದ ನಡೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ‌ನಿಖಿಲ್ ಕುಮಾರಸ್ವಾಮಿ (Nikhil Kumaraswamy) ‌ಕಿಡಿಕಾರಿದ್ದಾರೆ.

X ನಲ್ಲಿ ಈ ಸಂಬಂಧ ಪ್ರತಿಕ್ರಿಯೆ ‌ನೀಡಿರೋ ನಿಖಿಲ್ ಕುಮಾರಸ್ವಾಮಿ, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

ನಿಖಿಲ್ X ಏನು!?
ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ದೇಶಾದ್ಯಂತ ‘ಅಭಿವ್ಯಕ್ತಿ ಸ್ವಾತಂತ್ರ್ಯ’ದ ಭಾಷಣ ಮಾಡುವ ರಾಹುಲ್ ಗಾಂಧಿ ಅವರೇ, ಒಮ್ಮೆ ನಿಮ್ಮದೇ ಪಕ್ಷದ ಆಡಳಿತವಿರುವ ಕರ್ನಾಟಕದತ್ತ ನೋಡಿ.

ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿರುವುದು ಯಾವ ‘ಸಂವಿಧಾನ’ದ ನಿಯಮ ರಾಹುಲ್ ಗಾಂಧಿ ಅವರೇ? ಮೊದಲು ಕರ್ನಾಟಕ ಸರ್ಕಾರಕ್ಕೆ ಸಂವಿಧಾನದ ಪಾಠ ಮಾಡಿ. ಇದನ್ನೂ ಓದಿ: ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

ಮಾಧ್ಯಮಗಳನ್ನು ಪಂಜರದಲ್ಲಿ ಇಡಲು ಹೊರಟಿರುವ ಈ ಕರಾಳ ಸುತ್ತೋಲೆ ಅಪ್ಪಟ ‘ತುರ್ತು ಪರಿಸ್ಥಿತಿ’ಯ ಮುಂದುವರಿದ ಭಾಗ ಅಂತ ಕಿಡಿಕಾರಿದ್ದಾರೆ.

TAGGED:medianikhil kumaraswamyRahul GandhiVidhan soudhaನಿಖಿಲ್ ಕುಮಾರಸ್ವಾಮಿಮಾಧ್ಯಮರಾಹುಲ್ ಗಾಂಧಿವಿಧಾನಸೌಧ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
29 minutes ago
Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
1 hour ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
1 hour ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
2 hours ago
PM Modi Tarique Rahman
Latest

ಭಾರತಕ್ಕೆ ಭೇಟಿ ನೀಡುವಂತೆ ಬಾಂಗ್ಲಾದೇಶ ಪ್ರಧಾನಿಗೆ ಮೋದಿ ಆಹ್ವಾನ

Public TV
By Public TV
2 hours ago
KSRTC
Bengaluru City

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?