Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಕೆಶಿ ವಾರ್ನಿಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಕೆಶಿ ವಾರ್ನಿಂಗ್‌

Bengaluru City

ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಕೆಶಿ ವಾರ್ನಿಂಗ್‌

Public TV
Last updated: February 18, 2026 4:38 pm
Public TV
Share
1 Min Read
DK Shivakumar
SHARE

– ಬ್ಲ್ಯಾಕ್‌ಮೇಲ್‌ ಮಾಡಿದ್ರೆ ಕಾನೂನು ಕ್ರಮ; ಎಚ್ಚರಿಕೆ

ಬೆಂಗಳೂರು: ಬಿಜೆಪಿಯ ಎಲ್ಲಾ ಶಾಸಕರು (BJP MLAs) ಬ್ಲ್ಯಾಕ್‌ಮೇಲ್‌ ಮಾಡ್ತಿದ್ದಾರೆ. ಗೌರವದಿಂದ ಇದ್ರೆ ಸರಿ, ಇಲ್ಲದಿದ್ರೆ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕಾಗುತ್ತೆ. ಅಶೋಕ್‌, ವಿಜಯೇಂದ್ರ ಮನೆ ಮುಂದೆನೇ ಕಸ ಹಾಕಿಸಬೇಕಾಗುತ್ತೆ ಅಂತ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಎಚ್ಚರಿಕೆ ಕೊಟ್ಟರು.

ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ (Doddaballapura) ನಿಯಮಬಾಹಿರವಾಗಿ ಸಾಗಿಸಲಾಗುತ್ತಿದೆ ಎನ್ನುವ ಬಿಜೆಪಿ ಶಾಸಕರ ಆರೋಪಕ್ಕೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Garbage Auto

ಎಲ್ಲಾ ಶಾಸಕರು ಬ್ಲ್ಯಾಕ್‌ ಮೇಲ್‌ (BlackMail) ಮಾಡ್ತಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅನುದಾನ ಬೇಕು ಅಂತ ಆಕ್ಸಿಡೆಂಟ್‌ ವಿಚಾರ ಮುಂದಿಟ್ಟುಕೊಂಡು ಬ್ಲ್ಯಾಕ್‌ ಮೇಲ್‌ ಮಾಡ್ತಿದ್ದಾರೆ. ಎಲ್ಲರೂ ಗೌರವದಿಂದ ಇದ್ರೆ ಸರಿ, ಇಲ್ಲದಿದ್ರೆ ಕರುಣೆ ತೋರಿಸಲ್ಲ. ಎಸ್ಮಾ ಅಡಿಯಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಕಸ ಎಲ್ಲಾದ್ರೂ ಒಂದು ಕಡೆ ಹಾಕಬೇಕಲ್ವಾ? ಅಲ್ಲೂ ಬೇಡ, ಇಲ್ಲೂ ಬೇಡ ಅಂದ್ರೆ ಎಲ್ಲಿಗೆ ಹೋಬೇಕು? ಈ ಕಸ ಅಶೋಕ್ ಮನೆಗೆ, ವಿಜಯೇಂದ್ರ ಮನೆಗೆ ಅಥವಾ ಬಿಜೆಪಿ ಆಫೀಸಿಗೆ ಹೋಗಬೇಕು. ನಿನ್ನೆ ಲಿಂಬಾವಳಿ ಪ್ರತಿಭಟನೆ ಮಾಡಿದ್ದಾರೆ, ಇವತ್ತು ಅವನು ದೊಡ್ಡಬಳ್ಳಾಪುರ ಎಂಎಲ್‌ಎ ಮಾಡಿದ್ದಾನೆ. ಇವರೆಲ್ಲ ತಮ್ಮ ಕ್ಷೇತ್ರಕ್ಕೆ ಅನುದಾನ ಬೇಕು ಅಂತ ಬ್ಲ್ಯಾಕ್ ಮೇಲ್ ಮಾಡ್ತಿದ್ದಾರೆ. ಸುಮ್ಮನೆ ಇರಲಿಲ್ಲ ಅಶೋಕ್‌, ವಿಜಯೇಂದ್ರ ಮನೆ ಮುಂದೆನೇ ಕಸ ಹಾಕಿಸ್ತೀನಿ, ಅಥವಾ ಬಿಜೆಪಿ ಕಚೇರಿ ಮುಂದೆಯೇ ಕಸ ಹಾಕಿಸ್ತೀನಿ ಎಂದು ವಾರ್ನಿಂಗ್‌ ಕೊಟ್ಟರು.

ದೊಡ್ಡಬಳ್ಳಾಪುರದಲ್ಲಿ ಅಪಘಾತ ಆಗಬಾರದಿತ್ತು, ಆದ್ರೆ ಆಗಿದೆ. ಅದಕ್ಕೆ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ತಾರೆ ಎಂದರು. ಇದನ್ನೂ ಓದಿ: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ಸರ್ಕಾರದ ಹೇಡಿತನಕ್ಕೆ ಸಾಕ್ಷಿ: ಜೆಡಿಎಸ್

TAGGED:bengaluruBY VijayendraDK ShivakumardoddaballapuraGarbage Clashr ashokಕಸದ ಸಮಸ್ಯೆದೊಡ್ಡಬಳ್ಳಾಪುರಬಿ.ವೈ.ವಿಜಯೇಂದ್ರಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

retired isro employee kills wife bengaluru
Bengaluru City

ನಾನು ಸತ್ರೆ ಒಂಟಿಯಾಗ್ತಾಳೆ – ನಿವೃತ್ತ ಇಸ್ರೋ ಉದ್ಯೋಗಿಯಿಂದ ಕತ್ತು‌ಹಿಸುಕಿ ಪತ್ನಿಯ ಕೊಲೆ

Public TV
By Public TV
6 minutes ago
Chikkodi Accident
Belgaum

ಲಾರಿ-ಬೈಕ್ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
23 minutes ago
BY Vijayendra 1
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ನಾಲಾಯಕ್.. ಅಯೋಗ್ಯ ಸರ್ಕಾರ ಇದು: ಬಿವೈವಿ ಕಿಡಿ

Public TV
By Public TV
1 hour ago
vidhana soudha
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ಸರ್ಕಾರದ ಹೇಡಿತನಕ್ಕೆ ಸಾಕ್ಷಿ: ಜೆಡಿಎಸ್

Public TV
By Public TV
2 hours ago
Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
2 hours ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?